Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ತೇಲುವ ವಿಡಿಯೋ ವೈರಲ್

ನವದೆಹಲಿ:ಇತ್ತೀಚೆಗಷ್ಟೇ ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿ 20 ದಿನಗಳ ಕಾಲವಿದ್ದು ಬಾಹ್ಯಾಕಾಶ ಪ್ರಯಾಣ ಮುಗಿಸಿ ಬಂದಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಗುರುತ್ವಾಕರ್ಷಣೆ ಬಲ ಇಲ್ಲದ ಅಂತರಿಕ್ಷದಲ್ಲಿ ತೇಲುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ದೇಶ - ವಿದೇಶ

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ: ಉದಿತ್ ರಾಜ್‌ನಿಂದ ಮೀಸಲಾತಿ ವಿವಾದ!

ಆಕ್ಸಿಯಮ್-4 ಮಿಷನ್ ಯಶಸ್ವಿಯಾಗಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಬಂದಿಳಿದ್ದಾರೆ. ಭಾರತೀಯ ಕಾಲಮಾನ ಮಧ್ಯಾಹ್ನ 3.01 ನಿಮಿಷಕ್ಕೆ ಕ್ಯಾಲಿಪೋರ್ನಿಯಾದ ಕರಾವಳಿ ಪ್ರದೇಶದಲ್ಲಿ ಸ್ಪೇಸ್ ಎಕ್ಸ್ ಡ್ರ್ಯಾಗನ್ ಬಂದಿಳಿಯಿತು ಇದೇ ವೇಳೆ ಕಾಂಗ್ರೆಸ್ ನಾಯಕ ಉದಿತ್

ದೇಶ - ವಿದೇಶ

ಐತಿಹಾಸಿಕ ಕ್ಷಣ: ಅಂತರಿಕ್ಷ ಯಾನ ಮುಗಿಸಿ ಭಾರತದ ಶುಭಾಂಶು ಶುಕ್ಲಾ ಸುರಕ್ಷಿತವಾಗಿ ಭೂಮಿಗೆ ವಾಪಸ್!

ನವದೆಹಲಿ/ಚೆನ್ನೈ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ತೆರಳಿದ್ದ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಹಾಗೂ ಇತರ ಮೂವರು ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ಕೋಶ ‘ಡ್ರ್ಯಾಗನ್‌ ಗ್ರೇಸ್‌’, ಮಂಗಳವಾರ ಮಧ್ಯಾಹ್ನ 3.01ಕ್ಕೆ (ಭಾರತೀಯ ಕಾಲಮಾನ) ಅಮೆರಿಕದ

ದೇಶ - ವಿದೇಶ

ಅಂತರಿಕ್ಷದಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೀರುಕರಡಿ ಪ್ರಯೋಗ ಯಶಸ್ವಿ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ (Bengaluru) ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ

ದೇಶ - ವಿದೇಶ

ಶೂನ್ಯ ಗುರುತ್ವಾಕರ್ಷಣದಲ್ಲಿ ತೇಲುತ್ತೇನೆ : ಅಂತರಿಕ್ಷದಿಂದ ಶುಭಾಂಶು ಶುಕ್ಲಾ ಭಾವುಕ ಪ್ರತಿಕ್ರಿಯೆ

ನವದೆಹಲಿ: ಆಕ್ಸಿಯಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ  ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಪ್ರಯಾಣ ಬೆಳೆಸಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ತಮ್ಮ ಚೊಚ್ಚಲ ಸುಂದರ ಅನುಭವಗಳನ್ನು ಬಾಹ್ಯಾಕಾಶದಿಂದಲೇ ಹಂಚಿಕೊಂಡಿದ್ದಾರೆ. ಡ್ರ‍್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಕೂತು ಮಾತನಾಡಿರುವ ಶುಕ್ಲಾ,

ದೇಶ - ವಿದೇಶ

ಆಕ್ಸಿಯಂ 4 ಉಡಾವಣೆ: ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ರದ್ದು

ಆಕ್ಸಿಯಂ 4 ಉಡಾವಣೆ ಮೇಲೆ ವಿಶ್ವದ ಚಿತ್ತ ನೆಟ್ಟಿತ್ತು. ಫ್ಲೋರಿಡಾದ ಅಂತಾರಾಷ್ಟ್ರೀಯ ಬಾಹ್ಯಾಕಾಶಕೇಂದ್ರದಿಂದ ಈ ನೌಕೆ ಉಡಾವಣೆಯಾಗಬೇಕಿತ್ತು. ವಿಶೇಷವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಹಾಗೂ ಮೈಲಿಗಲ್ಲು ಸ್ಥಾಪನೆಗೆ ಭಾರತೀಯರ ಕಾತುರದಿಂದ