Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್; ನಿವೃತ್ತ ಯೋಧನ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ಸಕಲೇಶಪುರದ ನಿವೃತ್ತ ಯೋಧ ವಸಂತ್ ಕುಮಾರ್ (40) ಅವರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಾದ ವಸಂತ್ ಕುಮಾರ್ ನಿವೃತ್ತಿ ಬಳಿಕ

ಅಪರಾಧ ಕರ್ನಾಟಕ

ಭೋವಿ ನಿಗಮದಲ್ಲಿ 60% ಕಮಿಷನ್ ದಂಧೆ: ಜೆಡಿಎಸ್ ಸರ್ಕಾರ ವಿರುದ್ಧ ಆಕ್ರೋಶ

ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ಕಾಂಗ್ರೆಸ್ ಸರ್ಕಾರದ  60% ಕಮಿಷನ್ ದಂಧೆಗೆ ಸಾಕ್ಷಿ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರಹಾಕಿದೆ. ಭೋವಿ ನಿಗಮದ ಅಕ್ರಮದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕೂಡಲೇ

ಕರ್ನಾಟಕ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಲಗಾರರಿಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆ

ವಿಧಾನ ಪರಿಷತ್ತು : ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಪಡೆದ ಸಾಲ ತೀರಿಸಲಾಗದೆ ಆತ್ಮ*ತ್ಯೆಗೆ ಒಳಗಾದವರ ಕುಟುಂಬಗಳಿಗೆ ಇನ್ನು ಮುಂದೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ

ಅಪರಾಧ ದೇಶ - ವಿದೇಶ

ಹಾಸನ ಹಣ ಹಂಚಿಕೆ ಆರೋಪ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನವದೆಹಲಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​,

ಕರ್ನಾಟಕ ರಾಜಕೀಯ

ಸಿಎಂ ವಿರುದ್ಧ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿಗೆ ಅರೆಸ್ಟ್ ಭೀತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ನೀಡಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಅರೆಸ್ಟ್ ಭೀತಿ ಎದುರಾಗಿದ್ದು, ಸಂಜೆಯೊಳಗೆ ಅವರನ್ನು ಅರಸ್ಟ್ ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್‌ ಪೊಲೀಸರಿಗೆ

ಕರ್ನಾಟಕ

ವೇತನ ಬೇಡಿಕೆ ಬೆನ್ನಲ್ಲೇ ಮುಷ್ಕರ ತೀವ್ರ: ಸಾರಿಗೆ ಇಲಾಖೆ-ಖಾಸಗಿ ಬಸ್‌ ಮಾಲೀಕರ ಮಹತ್ವದ ಸಭೆ

ಬೆಂಗಳೂರು: ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆ ಮುಂದಿಟ್ಟು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಂದು ಕರೆ ಕೊಟ್ಟಿರುವ ಅನಿರ್ದಿಷ್ಟಾವಧಿ ಮುಷ್ಕರ ಸಾರಿಗೆ ಇಲಾಖೆಯ  ತಲೆ ಕೆಡಿಸಿದೆ. ಈಗಾಗಲೇ ನೌಕರರ ಜೊತೆ

ಕರ್ನಾಟಕ

ಯುಪಿಐ ಜಿಎಸ್‌ಟಿ ನೋಟಿಸ್ ಗೊಂದಲ ಅಂತ್ಯ: ಸಣ್ಣ ವ್ಯಾಪಾರಿಗಳ ಪ್ರತಿಭಟನೆ ರದ್ದು, ಸಿಎಂ ಸಿದ್ದರಾಮಯ್ಯ ಭರವಸೆ!

ಬೆಂಗಳೂರಿ ಸೇರಿ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎದುರಾಗಿದ್ದ ಫೋನ್ ಪೇ ಹಾಗೂ ಗೂಗಲ್ ಪೇ ಸೇರಿದಂತೆ ಯುಪಿಐ ಪೇಮೆಂಟ್ ಬಳಕೆದಾರರ ಗೊಂದಲ ಕೊನೆಗೂ ಇತ್ಯಾರ್ಥವಾಗುವ ಹಂತಕ್ಕೆ ಬಂದಿದೆ. ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಫೇಸ್‌ಬುಕ್ ಪೋಸ್ಟ್ ಎಡವಟ್ಟು: ಮೆಟಾದ ‘ಆಟೋ ಟ್ರಾನ್ಸ್‌ಲೇಷನ್’ ದೋಷಕ್ಕೆ ಕ್ಷಮೆಯಾಚನೆ!

ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟಿ ಬಿ.ಸರೋಜಾದೇವಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದರು. ಅಲ್ಲದೇ ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಿಂದ ಶ್ರದ್ಧಾಂಜಲಿ ತಿಳಿಸಿದ್ದರು. ಈ ವೇಳೆ ದೊಡ್ಡ

ಅಪರಾಧ ಕರ್ನಾಟಕ

ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಹೇಳಿಕೆ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ

ಕರ್ನಾಟಕ

ಕುರಿಗಾಹಿಗಳಿಗೆ ಬಂದೂಕು ಪರವಾನಗಿ ಅಗತ್ಯವಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ (Gun license) ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜತೆಗೆ, ಕುರಿಗಾಹಿಗಳನ್ನು ಕೊಲೆ