Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೇರಳ ನೂತನ ಸರ್ಕಾರದ ಪ್ರಮಾಣ ವಚನ: ತಿರುವನಂತಪುರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮನ!

ತಿರುವನಂತಪುರ: ಕೇರಳಂನ ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತಿರುವನಂತಪುರಕ್ಕೆ ಆಗಮಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ನಿಯೋಜಿತ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರು ವಿಮಾನ ನಿಲ್ದಾಣದಲ್ಲಿ

ಕರ್ನಾಟಕ

ಕೇಂದ್ರದ ಬೆಲೆ ಏರಿಕೆ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಂಡನೆ: ತಕ್ಷಣ ದರ ಇಳಿಸಲು ಆಗ್ರಹ

ಬೆಂಗಳೂರು : ಕೇಂದ್ರ ಸರಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಬೆಲೆಏರಿಕೆ ನಿರ್ಣಯ ಹಿಂಪಡೆಯಲು ಕೇಂದ್ರಕ್ಕೆ

ದೇಶ - ವಿದೇಶ

ನಾನು ವಿಐಪಿ ಅಲ್ಲ, ಕಾಮನ್ ಮ್ಯಾನ್: ಟ್ರಾಫಿಕ್ ನಿಲ್ಲಿಸದಂತೆ ಭದ್ರತಾ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ‘ವಿಐಪಿ ಸಂಸ್ಕೃತಿ’ಯನ್ನು ಕೊನೆಗೊಳಿಸುವ ನಿರ್ಧಾರವು ಭಾರತದ ರಾಜಕೀಯ ಭೂದೃಶ್ಯದಾದ್ಯಂತ ಪ್ರತಿಧ್ವನಿಸಿದೆ. ಸಂಚಾರವನ್ನು ನಿರ್ವಹಿಸಲು ಮತ್ತು ಸಾಮಾನ್ಯ ಜನರಿಗೆ ತೊಂದರೆ ನೀಡದಂತೆ ಆಡಳಿತಕ್ಕೆ ಇದು ಒಂದು

ಕರ್ನಾಟಕ

ಹೈಕಮಾಂಡ್ ಅವಕಾಶ ನೀಡಿದರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರೆಡು ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಇರು ಎಂದರೆ ಇರುತ್ತೇನೆ, ಮುಂದುವರಿಯಿರಿ ಎಂದರೆ ಮುಂದುವರೆಯುತ್ತೇನೆ. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರು ತಾಲ್ಲೂಕು

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಅವರ ಬೃಹತ್ ಬಜೆಟ್ 4.5 ಲಕ್ಷ ಕೋಟಿ ರೂ. ಮೊತ್ತದ ಆಯವ್ಯಯ ಮಂಡನೆ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಜನಕಲ್ಯಾಣ ಮತ್ತು ಅಭಿವೃದ್ಧಿ ಎರಡಕ್ಕೂ ಸಮಾನ ಆದ್ಯತೆ ನೀಡಿದ್ದಾರೆ. ಸುಮಾರು 4.5 ಲಕ್ಷ ಕೋಟಿ ರೂಪಾಯಿಗಳಿಗೂ ಮೀರಿದ ಬೃಹತ್ ಗಾತ್ರದ

ಕರ್ನಾಟಕ

ಬಜೆಟ್ 2026: ಕೇಂದ್ರದಿಂದ ರಾಜ್ಯಕ್ಕೆ ಸತತ ಅನ್ಯಾಯ; ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

ಬೆಂಗಳೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನೂ ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸಭೆಯಲ್ಲಿಂದು 2026ನೇ ಸಾಲಿನ

ಕರ್ನಾಟಕ

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ? ಸಿಎಂ ಸಿದ್ದರಾಮಯ್ಯ ನೀಡಿದ ಮಹತ್ವದ ಸುಳಿವು!

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧಿಸಲು ಚಿಂತನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಸುಳಿವು ಕೊಟ್ಟಿದ್ದಾರೆ.16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್‌ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ

ಕರ್ನಾಟಕ

ಭಕ್ತಿಯ ಉಡುಗೊರೆ ತಿರಸ್ಕರಿಸಿದ ಸಿದ್ದರಾಮಯ್ಯ; ಸಿಎಂ ನಡೆಗೆ ಜಗ್ಗೇಶ್ ಕೆಂಡಾಮಂಡಲ

ಬೆಂಗಳೂರು: ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ (Guru Raghavendra Swamy) ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡದೇ ಫೋಟೋವನ್ನ ತಳ್ಳಿದ ನಡೆಗೆ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್‌ (Jaggesh) ತೀವ್ರ

ಕರ್ನಾಟಕ

ತುಮಕೂರಿಗೆ ಹಾಕಿ ಸ್ಟೇಡಿಯಂ, ಈಜುಕೊಳ ಭಾಗ್ಯ- ಸಿದ್ದರಾಮಯ್ಯ

ತುಮಕೂರು: ಜಿಲ್ಲೆಯಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾರೈಸಿದ್ದಾರೆ.

ಕರ್ನಾಟಕ

“ಸಿಎಂ ಕ್ಷೇತ್ರದಲ್ಲೇ ಹೀಗಾದ್ರೆ ಹೇಗೆ?”: ನೀರಾವರಿ ಇಲಾಖೆ ಅಧಿಕಾರಿಗೆ ಫೋನಿನಲ್ಲೇ ಬೆವರಿಳಿಸಿದ ಯತೀಂದ್ರ ಸಿದ್ದರಾಮಯ್ಯ!

ಮೈಸೂರು: ನೀರಾವರಿ ಇಲಾಖೆ ಅಧಿಕಾರಿಗೆ (Irrigation Department Officer) ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಕ್ಲಾಸ್ ತೆಗೆದು ಕೊಂಡಿದ್ದಾರೆ. ಫೋನಿನಲ್ಲೇ ಅಧಿಕಾರಿಗೆ ಬೆವರಿಳಿಸಿದ್ದಾರೆ. ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ಹನುಮನಪುರ