Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್: ಒಲಂಪಿಕ್ ಚಿನ್ನಕ್ಕೆ 6 ಕೋಟಿ ರೂ. ನಗದು ಬಹುಮಾನ ಘೋಷಣೆ!

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ಭಾನುವಾರ (ಡಿ.21) ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ

ಕರ್ನಾಟಕ

ರಾಜ್ಯ ರಾಜಕಾರಣದಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: “ಸಿದ್ದರಾಮಯ್ಯ ಮತ್ತು ನನ್ನ ಮಧ್ಯೆ ಒಪ್ಪಂದ ನಡೆದಿದೆ; ಅದರಂತೆಯೇ ನಡೆಯುತ್ತೇವೆ!”

ಕಾರವಾರ: ನನ್ನ ಮತ್ತು ಸಿದ್ದರಾಮಯ್ಯ (Siddaramaiah) ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ

ಕರ್ನಾಟಕ

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಬ್ರಹ್ಮಾಸ್ತ್ರ: “2.5 ವರ್ಷದ ಒಪ್ಪಂದ ಆಗಿಲ್ಲ, 5 ವರ್ಷವೂ ನಾನೇ ಮುಖ್ಯಮಂತ್ರಿ!”

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ (Winter Session) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ (Congress) ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ. ಸಿಎಂ ಕಿಚಾಯಿಸಿದ ಅಶೋಕ್‌ಕಲಾಪದ ನಡುವೆ ಸಿಎಂ ಕಾಲೆಳೆದ ವಿಪಕ್ಷ

ಕರ್ನಾಟಕ

‘ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ’- ಸಿಎಂ ಸಿದ್ದರಾಮಯ್ಯ

ಬೆಳಗಾವಿ : 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಾಯುಯಾನಕ್ಕೆ ₹47 ಕೋಟಿ ಖರ್ಚು: ವಿಧಾನ ಪರಿಷತ್‌ನಲ್ಲಿ ಸರ್ಕಾರದಿಂದ ಮಾಹಿತಿ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaaramaiah) ಹೆಲಿಕಾಪ್ಟರ್, ವಿಮಾನ ಪಯಣಕ್ಕೆ ಕೋಟಿ ಕೋಟಿ ಖರ್ಚಾಗಿದೆ. 2023 ರಿಂದ ಈವರೆಗೆ ನವೆಂಬರ್‌ವರೆಗೆ 47 ಕೋಟಿ ಖರ್ಚಾಗಿದೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ (MLC Ravikumar) ಕೇಳಿದ ಪ್ರಶ್ನೆಗೆ

ಕರ್ನಾಟಕ

ರಾಜ್ಯದಲ್ಲಿ 2.88 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಹಂತ ಹಂತವಾಗಿ ಹುದ್ದೆ ಭರ್ತಿ ಮಾಡ್ತೇವೆ – ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದ ಸರ್ಕಾರಿ ಇಲಾಖೆಯಲ್ಲಿ (Government Department) 2.88 ಲಕ್ಷ ಹುದ್ದೆಗಳು ಖಾಲಿ ಇವೆ‌. ಖಾಲಿ ಇರೋ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡೋದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ

ದೇಶ - ವಿದೇಶ

ಅಧಿಕಾರ ಹಂಚಿಕೆ ವಿವಾದ: ಮಗ ಯತೀಂದ್ರನಿಗೆ ಸಿಎಂ ಸಿದ್ದರಾಮಯ್ಯನಿಂದ ವಾರ್ನಿಂಗ್; “ಪದೇ ಪದೇ ಮಾತನಾಡಬೇಡ”

ಬೆಳಗಾವಿ: ಪವರ್ ಶೇರಿಂಗ್ ಬಗ್ಗೆ ಚರ್ಚೆ ಬೇಡ ಅಂತ ಸಿಎಂ ಹಾಗೂ ಡಿಸಿಎಂ ಕದನ ವಿರಾಮ ಘೋಷಿಸಿದ್ರೂ, ಕಾಂಗ್ರೆಸ್ ನಾಯಕರು ಗಡಿ ದಾಟಿದ್ದಾರೆ. ಸ್ವತಃ ಸಿದ್ದರಾಮಯ್ಯ ಪುತ್ರ ಹಾಗೂ ಮೇಲ್ಮನೆ ಸದಸ್ಯ ಯತೀಂದ್ರ ಉರಿಯೋ ಬೆಂಕಿಗೆ

ದೇಶ - ವಿದೇಶ

ವರುಣಾ ಆಯ್ಕೆ ಪ್ರಶ್ನಿಸಿದ ಅರ್ಜಿ: ಸಿಎಂ ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್

ನವದೆಹಲಿ: 2023ರ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ನೋಟಿಸ್‌ ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು

ಕರ್ನಾಟಕ

ಬೆಳಗಾವಿ ಅಧಿವೇಶನ: ವಿಪಕ್ಷ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯ ಲಘು ಹಾಸ್ಯ ವಿನಿಮಯ

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿಧಾನಸಭೆಯ ಪ್ರತಿಪಕ್ಷದ ನಾಯಕರಾರ ಅಶೋಕ್, ಸುನೀಲ್ ‌ಕುಮಾರ್ ಮುಖಾಮುಖಿಯಾದರು. ಸಿಎಂ ಬರುವ ಮುಂಚೆಯೇ ಸ್ಪೀಕರ್ ಖಾದರ್‌ (UT Khader) ಅವರನ್ನುಅಶೋಕ್,

ಕರ್ನಾಟಕ

‘ಸಿಎಂ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಸಮಾಜ ಒಡೆಯುವ ಉದ್ದೇಶವಿದೆ’: ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ ಆರೋಪ!

ಚಿಕ್ಕೋಡಿ: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಲಿಂಗಾಯತ ಸಮಾಜ ಒಡೆಯಬೇಕಿದೆ ಹಾಗೂ ಸಂಘಟಿತರಾಗಿರಬಾರದು ಎಂಬ ಉದ್ದೇಶವಿದೆ ಕನ್ನೇರಿ ಮಠದ  (Kanneri Shri) ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ