Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರ್ಕಾರಿ ಜಾಗದಲ್ಲಿ ನಮಾಜ್‌ಗೆ ನಿರ್ಬಂಧ ಹೇರಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಯತ್ನಾಳ್ ಪತ್ರದ ಮೂಲಕ ಆಗ್ರಹ

ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಪತ್ರ ಬರೆದಿದ್ದಾರೆ. ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ

ಕರ್ನಾಟಕ

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದ ಅಮಾಯಕ ರೈತ: ಹುಲಿ ದಾಳಿಗೆ ಎರಡು ಕಣ್ಣು ಕಳೆದುಕೊಂಡ ಮಹದೇವೇಗೌಡ; ಸಿಎಂ ಸಿದ್ದರಾಮಯ್ಯ ಸಾಂತ್ವನ

ಮೈಸೂರು : ಅಲ್ಲಿ ನಡೆದಿದ್ದು ಹುಲಿ‌ ಸೆರೆ ಕಾರ್ಯಾಚರಣೆ. ಸರಿಯಾದ ಮುಂಜಾಗ್ರತಾ ಕ್ರಮ ಇಲ್ಲದೆ ನಡೆದ ಕಾರ್ಯಾಚರಣೆಯಲ್ಲಿ ಅಮಾಯಕ ರೈತನ ಬದುಕು ಕತ್ತಲಾಗಿದೆ. ಹುಲಿ ದಾಳಿಗೆ ಬಲಿಯಾಗಿ ಎರಡು ಕಣ್ಣು ಕಳೆದುಕೊಂಡಿರುವ ರೈತನ ಕುಟುಂಬಕ್ಕೆ ಸಿಎಂ

ಕರ್ನಾಟಕ

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ: ವಿಶ್ವ ಆಹಾರ ದಿನದಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಹಸಿವಿನ ಸಂಕಟ,ಅನ್ನದ ಮೌಲ್ಯ ನನಗೆ ಗೊತ್ತು ಅದಕ್ಕಾಗಿ ನಾನು ಅನ್ನಭಾಗ್ಯ ಜಾರಿಗೆ ತಂದೆ. ಕಾಳಸಂತೆಯಲ್ಲಿ ಯಾರೇ ಅನ್ನ ಭಾಗ್ಯ(Anna Bhgya) ಅಕ್ಕಿ ಮಾರಾಟ ಮಾಡಿದರೂ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ

ಕರ್ನಾಟಕ

“ವಿಜ್ಞಾನ ಓದುವವರ ಸಂಖ್ಯೆ ಇಳಿಕೆ ಅಪಾಯಕಾರಿ”: ವೈಜ್ಞಾನಿಕ ಮನೋಭಾವ ಸಮಾಜದ ಪ್ರಗತಿಗೆ ಅಗತ್ಯ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅಗತ್ಯ. ಆದರೆ, ಇತ್ತೀಚಿನ ವರ್ಷಗಳಲ್ಲಿ ವಿಜ್ಞಾನ ಓದುವ ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌

ಕರ್ನಾಟಕ

“ಅಧಿಕಾರ ಹಸ್ತಾಂತರದಲ್ಲಿ ಸಿದ್ದರಾಮಯ್ಯ-ಡಿಕೆಶಿ ನಾಟಕ; ರಾಜ್ಯದ 6 ಕೋಟಿ ಜನ ಬಲಿ”: ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ!

ಬೆಂಗಳೂರು : ಅಧಿಕಾರ ಹಸ್ತಾಂತರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಟಕ ಮಾಡುತ್ತಿದ್ದಾರೆ. ಈ ನಾಟಕಕ್ಕೆ ರಾಜ್ಯದ ಆರು ಕೋಟಿ ಜನರನ್ನು ಬಲಿ ಕೊಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ

ಕರ್ನಾಟಕ

ಆರ್‌ಎಸ್‌ಎಸ್‌ಗೆ ತಮಿಳುನಾಡು ಮಾದರಿ ಕಾದಿದೆಯೇ?: “ಆರ್‌ಎಸ್‌ಎಸ್‌ ವಿರುದ್ಧ ಯಾವ ರೀತಿ ಕ್ರಮ ಕೈಗೊಂಡಿದ್ದಾರೆಂದು ಪರಿಶೀಲಿಸಿ ಕ್ರಮಕ್ಕೆ ಸೂಚಿಸಿದ್ದೇನೆ” ಎಂದ ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಆರ್‌ಎಸ್‌ಎಸ್‌ (RSS) ವಿರುದ್ಧ ತಮಿಳುನಾಡಿನಲ್ಲಿ (Tamil Nadu) ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖೆ ಪೂರ್ಣಗೊಳಿಸಲು ಲೋಕಾಯುಕ್ತಕ್ಕೆ 2 ತಿಂಗಳು ಗಡುವು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ (Muda Case) ತನಿಖೆ ಪೂರ್ಣಗೊಳಿಸಲು ತನಿಖಾ ಸಂಸ್ಥೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ತಿಂಗಳು ಗಡುವು ನೀಡಿದೆ. ಕಳೆದ 6 ತಿಂಗಳಿಂದ

ಕರ್ನಾಟಕ ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ: ಲೋಕಾಯುಕ್ತ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತೀರ್ಪು ಇಂದು ಪ್ರಕಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಈ ಪ್ರಕರಣದ

ದೇಶ - ವಿದೇಶ

‘ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿಎಂ ಸ್ಥಾನ ಕಳೆದುಕೊಳ್ಳುವಿರಿ’: ಸಿದ್ದರಾಮಯ್ಯಗೆ ಗುಳೇದಗುಡ್ಡದ ಸ್ವಾಮೀಜಿಯಿಂದ ತೀವ್ರ ಎಚ್ಚರಿಕೆ

ವೀರಶೈವ ಲಿಂಗಾಯತ ಮಠಾಧೀಶರ ಸೂಚನೆ ಮಧ್ಯೆಯೂ ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಹೇಳಿಕೆ ನೀಡಿರುವ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ, ‘ಧರ್ಮ ಒಡೆಯುವ ಕೆಲಸಕ್ಕೆ ಕೈ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್; ನಿವೃತ್ತ ಯೋಧನ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ಸಕಲೇಶಪುರದ ನಿವೃತ್ತ ಯೋಧ ವಸಂತ್ ಕುಮಾರ್ (40) ಅವರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಾದ ವಸಂತ್ ಕುಮಾರ್ ನಿವೃತ್ತಿ ಬಳಿಕ