Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

ಪಾಲಕ್ಕಾಡ್‌: ಕಲ್ಲಂಗಡಿ ಹಣ್ಣಿನ ಕೆಳಗೆ ಸ್ಫೋಟಕ ಸಾಗಾಟ; 100 ಬಾಕ್ಸ್‌ಗಳ ಜಪ್ತಿ!

ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ (Palakkad) ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯಕೀಯ ಕಾಲೇಜು ಬಳಿಯ ವ್ಯಾನ್‌ನಿಂದ ಜಿಲೆಟಿನ್‌ ಕಡ್ಡಿಗಳು (Gelatin Sticks) ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್‌ಗಳನ್ನ ಪೊಲೀಸರು ಜಪ್ತಿ

ಕರ್ನಾಟಕ

ಬೆಂಗಳೂರಿನಲ್ಲಿ ಭಾರೀ ಕಾರ್ಯಾಚರಣೆ: 1.75 ಕೋಟಿ ರೂ. ಮೌಲ್ಯದ 1,889 ಕೆಜಿ ರಕ್ತಚಂದನ ಜಪ್ತಿ; ನಾಲ್ವರು ಆರೋಪಿಗಳ ಬಂಧನ!

ಬೆಂಗಳೂರು: ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಹುಳಿಮಾವು (Hulimavu) ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ ಇಬ್ಬರ

ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಸಿಬ್ಬಂದಿಯ ಕಳ್ಳಾಟ ಬಯಲು: ಜೈಲು ಒಳಗೆ ಸ್ಮಾರ್ಟ್‌ಫೋನ್, ಇಯರ್‌ಫೋನ್ ಸಾಗಾಟಕ್ಕೆ ಯತ್ನಿಸಿದ ಸಿಬ್ಬಂದಿ ಅಮರ್ ಪ್ರಾಂಜೆ ಬಂಧನ

ಬೆಂಗಳೂರು: ನಗರದ ಪ್ರಸಿದ್ಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಸಿಬ್ಬಂದಿಯ ಕಳ್ಳಾಟ ಬಯಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಜೈಲು ಒಳಗೆ ಅನಧಿಕೃತ ವಸ್ತುಗಳನ್ನು ಕೊಂಡೊಯ್ಯಲು ಯತ್ನಿಸಿದ ಸಿಬ್ಬಂದಿಯನ್ನು ತಪಾಸಣೆಯ ವೇಳೆ ಜೈಲು ಅಧಿಕಾರಿಗಳು  ಪತ್ತೆಹಚ್ಚಿ ಬಂಧಿಸಿದ್ದಾರೆ.

ಕರ್ನಾಟಕ

‘ಪುಷ್ಪ’ ಶೈಲಿಯಲ್ಲಿ ರಕ್ತಚಂದನ ಸಾಗಣೆ: ಇಬ್ಬರು ಆರೋಪಿಗಳ ಬಂಧನ

ಚಾಮರಾಜನಗರ : ‘ಪುಷ್ಪ’ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಬಳಿ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತರನ್ನು ತಬ್ರೇಜ್ ಖಾನ್,

kerala ಅಪರಾಧ

ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 20.80 ಲಕ್ಷ ರೂ. ವಶ

ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರು ಮೂಲದ ಜಯಶೀಲ

ಕರ್ನಾಟಕ

ದುಬೈನಿಂದ ನಕಲಿ ಸಿಗರೇಟ್ ಸಾಗಣೆ: ಬೆಂಗಳೂರಿನಲ್ಲಿ 11 ಲಕ್ಷ ಮೌಲ್ಯದ ಸಿಗರೇಟ್ ಜಪ್ತಿ, ಇಬ್ಬರು ಕೇರಳ ಮೂಲದ ಆರೋಪಿಗಳು ಬಂಧಿತ

ಬೆಂಗಳೂರು:- ನಗರದಲ್ಲಿ ನಕಲಿ ಸಿಗರೇಟ್ ಹಾವಳಿ ಹೆಚ್ಚಾಗಿದ್ದು, ದುಬೈನಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್ ನಡೆಯುತ್ತಿದೆ. ದುಬೈನಿಂದ ಕಡಿಮೆ ಬೆಲೆಗೆ ನಕಲಿ ಸಿಗರೇಟ್ ತಂದು ಬೆಂಗಳೂರಲ್ಲಿ ಸೇಲ್ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು

ದೇಶ - ವಿದೇಶ

ನಕಲಿ ಔಷಧ ಕಳ್ಳಸಾಗಣೆಗೆ ಶಾಕ್ ನೀಡಿದ ಯೋಗಿ ಸರ್ಕಾರ

ಲಕ್ನೋ : ನಕಲಿ ಔಷಧಿಗಳ ದಂಧೆಯ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಇದುವರೆಗಿನ ಅತಿದೊಡ್ಡ ಕ್ರಮವನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಎಸ್‌ಡಿಎ)