Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅನುಮತಿಯಿಲ್ಲದೆ ಯುವಕನನ್ನು ಮುಟ್ಟಿ ಕಿರಿಕ್; ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ.

ರೈಲ್ವೆ ನಿಲ್ದಾಣದಲ್ಲಿ ಯುವತಿಯೊಬ್ಬಳು ಮಾಡಿದ ಎರಡು ರೀಲ್ಸ್ ವೈರಲ್ ಆಗಿವೆ. ಒಂದರಲ್ಲಿ ತನ್ನನ್ನು ಮುಟ್ಟಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಲ್ಲೆ ಮಾಡಿದರೆ, ಮತ್ತೊಂದರಲ್ಲಿ ತಾನೇ ಯುವಕನೊಬ್ಬನನ್ನು ಅನುಮತಿಯಿಲ್ಲದೆ ಮುಟ್ಟಿದ್ದಾಳೆ. ಹುಡುಗ, ಮಹಿಳೆಯನ್ನು ಟಚ್ ಮಾಡಿದ್ರೆ ಪರಿಣಾಮ ಭಯಂಕರವಾಗಿರುತ್ತದೆ.ಯುವತಿ

ಅಪರಾಧ ದೇಶ - ವಿದೇಶ

ಅಪರಿಚಿತ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಒಡಿಶಾ: ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ ಹೊರಟಿದ್ದಳು, ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ವ್ಯಕ್ತಿ ನೀನು ಎಲ್ಲಿಗೆ ಹೋಗಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ ಎಂದು ದರಿಂಗ್‌ಬಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಉಲ್ಲೇಖಿಸಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ

ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು

ದೇಶ - ವಿದೇಶ

“ಆಪರೇಷನ್ ಸಿಂದೂರ್” ಹೋರಾಟಕ್ಕೆ ಸ್ಮರಣೀಯ ಅರ್ಪಣೆ: ಬಿಹಾರ ದಂಪತಿಗಳು ತಮ್ಮ ಮಗಳಿಗೆ ಸಿಂದೂರಿ ಎಂದು ಹೆಸರಿಟ್ಟರು

ಪಾಟ್ನಾ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಆಪರೇಷನ್ ಸಿಂದೂರ್‌ಗೆ ಭಾರತದ ಎಲ್ಲಾ ನಾಗರಿಕರು ಸಂತೋಷ ವ್ಯಕ್ತಪಡಿಸಿದ್ದು, ಈ ಹೆಸರೇ ಈಗ ಅನೇಕರಿಗೆ ಸ್ಪೂರ್ತಿಯಾಗಿದೆ. ನಿನ್ನೆಯಷ್ಟೇ ಈ ಆಪರೇಷನ್ ಸಿಂದೂರ್‌ಗಾಗಿ