Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಲಿಂಗ ಪ್ರೀತಿ, ಪೋಷಕರಿಂದ ದೂರವಾದ ಯುವತಿಯರ ಕಥೆ

ಅಂಬೇಡ್ಕರ್ ನಗರ: ಯುವತಿಯೊಬ್ಬಳಿಗೆ ಸಂಬಂಧಿಯ ಮಗಳ ಮೇಲೆ ಪ್ರೇಮಾಂಕುರವಾಗಿದ್ದು, ಇಬ್ಬರು ಮನೆಯಿಂದ ಓಡಿ ಹೋಗಿದ್ದರು. ಮನೆಯಿಂದ ಕಾಲ್ಕಿತ್ತಿದ್ದ ಯುವತಿಯರನ್ನು ಪೊಲೀಸರು ಪ್ರಯಾಗರಾಜ್‌ನಲ್ಲಿ ಇಬ್ಬರು ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಯುವತಿಯರು ಪೊಲೀಸರ ಮುಂದೆಯೇ ತಮ್ಮ ಪ್ರೀತಿಯ ವಿಷಯವನ್ನು

ಕರ್ನಾಟಕ

‘ನಾನು ಕನ್ನಡ ಮಾತಾಡಲ್ಲ, ಏನು ಬೇಕಾದರೂ ಕಿತ್ಕೊಳ್ಳಿ’: ಕನ್ನಡಿಗರ ವಿರುದ್ಧ ಟೋಲ್ ಗೇಟ್ ಮ್ಯಾನೇಜರ್ ಅಹಂಕಾರ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಹೊರಭಾಗದಲ್ಲಿಯೇ ಸ್ಥಳೀಯ ಆಡಳಿತ ಭಾಷೆಯಾಗಿರುವ ಕನ್ನಡ ಭಾಷೆಯನ್ನು ಅವಮಾನಿಸುವ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರಿನ ಟೋಲ್‌ಗೇಟ್ ಬಳಿ ಒಂದು ವರ್ಷದ ಹಿಂದೆ ಕೆಲಸಕ್ಕೆ ಬಂದ

ಕರ್ನಾಟಕ

ವಿರೋಧದ ನಡುವೆಯೂ ಮದುವೆಯಾದ ಜೋಡಿ; ಸೊಸೆಗೆ ಅತ್ತೆ-ಮಾವನಿಂದ ಕಿರುಕುಳ

ಬೆಂಗಳೂರು: ವಿರೋಧದ ನಡುವೆಯೂ ಮದುವೆಯಾಗಿದ್ದಕ್ಕೆ ಅತ್ತೆ-ಮಾವ ಸೊಸೆಗೆ ಕಿರುಕುಳ (harassment allegation) ನೀಡಿದಂತ ಆರೋಪವೊಂದು ಕೇಳಿ ಬಂದಿದೆ. ಸ್ವತಃ ಅತ್ತೆಯೇ ಸೊಗೆಗೆ ಮಾವನ ಜೊತೆಗೆ ಮಲಗುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಯಾಸೀನ್‌ ಪಾಷಾ

ಕರ್ನಾಟಕ

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಹಿಂದು–ಮುಸ್ಲಿಂ ಸಂಘರ್ಷ ಆರೋಪ – ಹಿಂದು ಮಹಿಳೆಯರ ಆಕ್ರೋಶ

ಮಂಡ್ಯ: ಈ ಪ್ರದೇಶವನ್ನು ಮುಸ್ಲಿಮರು ಮಿನಿ ಪಾಕಿಸ್ತಾನ ಮಾಡ್ಬೇಕು ಅಂದ್ಕೊಂಡಿದ್ದಾರೆ ಎಂದು ಸ್ಥಳೀಯ ಹಿಂದೂ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲೆಸೆದ ಬಗ್ಗೆ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು.

ದೇಶ - ವಿದೇಶ

ಸಾರ್ವಜನಿಕ ಕಾರಂಜಿಯಲ್ಲಿ ಬಟ್ಟೆ ತೊಳೆಯುವ ನಿರಾಶ್ರಿತರು, ವೈರಲ್ ಆದ ವಿಡಿಯೋ

ಕೆನಡಾದಲ್ಲಿ ವಾಸಿಸುವ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಕೆನಡಾ ದೇಶದ ಟೊರೊಂಟೊ ನಗರದ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಇದು ನಗರದ ನಿರಾಶ್ರಿತ ಜನಸಂಖ್ಯೆಯನ್ನು ಎತ್ತಿ ತೋರಿಸುತ್ತದೆ. ನಿತೀಶ್ ಅದ್ವೈತಿ ಎಂಬುವವರು ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ ನಲ್ಲಿ ಪೋಸ್ಟ್

ಕರ್ನಾಟಕ

ಧಾರ್ಮಿಕ ಭಾವನೆಗಳಿಗೆ ಭಂಗ: ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿವಾದ

ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ನೀಡುತ್ತಾ ಬರುಲಾಗುತ್ತಿದೆ. ಸಕ್ಕರೆ ನಾಡು ಮಂಡ್ಯದ ಆಲಕೆರೆ ಗ್ರಾಮದಲ್ಲಿ ಇದೀಗ

ದೇಶ - ವಿದೇಶ

ಹದಿಮೂರು ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣು

ಒಡಿಶಾ: ಹದಿಮೂರು ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಎಂದು

ಕರ್ನಾಟಕ ರಾಜಕೀಯ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿವಾದಾತ್ಮಕ ಹೇಳಿಕೆ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ಘೋಷಣೆ

ಕೊಪ್ಪಳ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭಿಸುತ್ತೇವೆ. ಈ ಮೂಲಕ ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಯುಳ್ಳ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ಕೊಪ್ಪಳ

ಕರ್ನಾಟಕ

ಪ್ರೀತಿಸಿದ ಹುಡುಗನ ಮನೆಯ ಮುಂದೆ ಯುವತಿಯ ಧರಣಿ: ಬಳ್ಳಾರಿಯಲ್ಲಿ ಜಾತಿ ಅಡ್ಡಿ

ಪ್ರೀತಿಯಲ್ಲಿ ಮೋಸಕ್ಕೊಳಗಾದ ಯುವತಿ, ನ್ಯಾಯಕ್ಕಾಗಿ ಹಗಲು-ರಾತ್ರಿ ಎನ್ನದೆ ಯುವಕನ ಮನೆಯ ಮುಂದೆ ಧರಣಿ ಕುಳಿತಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಹೊಸ ನೆಲ್ಲುಡಿ ಗ್ರಾಮದ ನಂದೀಶ್ ಮತ್ತು ಕೊಟ್ಟಾಲ್ ಗ್ರಾಮದ ಯುವತಿ ಐದು ವರ್ಷಗಳಿಂದ

ದೇಶ - ವಿದೇಶ

ಲಕ್ಷಾಂತರ ರೂ.ಗಳ ವರದಕ್ಷಿಣೆ ವಿಡಿಯೋ ವೈರಲ್: ಹಳೆ ಸಂಪ್ರದಾಯ ಇನ್ನೂ ಜೀವಂತ!

ಇಂದಿನ ಆಧುನಿಕ ಕಾಲದಲ್ಲಿ ಸಮಾಜವು ತನ್ನ ಹಳೆಯ ಸಂಪ್ರದಾಯಗಳನ್ನು ಬಿಟ್ಟು, ವೇಗವಾಗಿ ಮುಂದುವರಿಯಲು ಪ್ರಯತ್ನಿಸುತ್ತಿರುವಾಗಲೂ ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ಸಂಪ್ರದಾಯಗಳು ಇನ್ನೂ ಜೀವಂತವಾಗಿವೆ. ಈ ಸಂಪ್ರದಾಯಗಳಲ್ಲಿ ಒಂದು ವರದಕ್ಷಿಣೆ ವ್ಯವಸ್ಥೆ. ಇದು ಇಂದಿಗೂ ಅನೇಕ