Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ಅನೈತಿಕ ಸಂಬಂಧ’ ಹೊಂದಿದ್ದ ಇಬ್ಬರು ಉದ್ಯೋಗಿಗಳನ್ನು ವಜಾ ಮಾಡಿದ ಸಿಇಒ; ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

ನವದೆಹಲಿ : ಕಾರ್ಡೋನ್ ವೆಂಚರ್ಸ್‌ನ ಸಹ-ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನಟಾಲಿ ಡಾಸನ್, ವಿವಾಹೇತರ ಸಂಬಂಧ ಹೊಂದಿದ್ದಕ್ಕಾಗಿ ಇಬ್ಬರು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅವರು ಹೇಳಿರುವ ಈ ಸಂಗತಿ ಆನ್‌ಲೈನ್‌ನಲ್ಲಿ ಭಾರ ಚರ್ಚೆಗೆ ಕಾರಣವಾಗಿದೆ.

ದೇಶ - ವಿದೇಶ

ಗುರುವಾಯೂರು ದೇವಸ್ಥಾನದ ಪವಿತ್ರ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದ

ಕೇರಳ: ಕೇರಳದ ಪುಣ್ಯಕ್ಷೇತ್ರ ಹಾಗೂ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಸ್ಥಾನದ ಕೊಳಕ್ಕೆ ಅಪಚಾರ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕ

ಬೆಂಗಳೂರಿನಲ್ಲಿ ಮನೆ ಬಾಡಿಗೆ ಹೆಚ್ಚಳ: ‘ದುರಾಸೆಯ ಮಾಲೀಕರು’, ಪರದಾಡುತ್ತಿರುವ ಬಾಡಿಗೆದಾರರು – ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಬೆಂಗಳೂರಿನಲ್ಲಿ ಮನೆ ಬಾಡಿಗೆ ಹೆಚ್ಚುತ್ತಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ, ದುರಾಸೆಯ ಮಾಲೀಕರು ಹೆಚ್ಚಾಗುತ್ತಿದ್ದಾರೆ. ಇದರಿಂದ ಬಾಡಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ ಎಲ್ಲವೂ ದುಬಾರಿಯಾಗುತ್ತಿದೆ. ಇದೀಗ ಮನೆ ಬಾಡಿಗೆ ಕೂಡ ದುಬಾರಿ

ದೇಶ - ವಿದೇಶ

ಲಿವ್-ಇನ್ ಸಂಬಂಧಗಳ ಬಗ್ಗೆ ಬಿಹಾರದ ಮಹಿಳೆಯರ ವಿಭಿನ್ನ ಅಭಿಪ್ರಾಯ: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ

ಬಿಹಾರದ ರಾಷ್ಟ್ರೀಯ ಪುರುಷರ ಆಯೋಗವು Xನಲ್ಲಿ ಪೋಸ್ಟ್ ಮಾಡಿದ ಒಂದು ಬೀದಿ ಸಂದರ್ಶನವು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಯನ್ನ ಹುಟ್ಟುಹಾಕಿದೆ, ಸ್ಥಳೀಯರು ಲಿವ್-ಇನ್ ಸಂಬಂಧಗಳ ಬಗ್ಗೆ ಬಲವಾದ ಸಾಂಸ್ಕೃತಿಕ ವಿರೋಧದಿಂದ ಹಿಡಿದು ವೈಯಕ್ತಿಕ ಆಯ್ಕೆಯ

ಕರ್ನಾಟಕ

ವಾಯು ಮಾಲಿನ್ಯಕ್ಕೆ ಹೆದರಿ ಬೆಂಗಳೂರು ತೊರೆದ ದಂಪತಿ: ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಕಲುಷಿತ ಗಾಳಿಯಿಂದ ಆರೋಗ್ಯ ಹಾಳಾಯಿತು ಎಂದು ಆರೋಪಿಸಿ, ಕೇರಳ ಮೂಲದ ಉದ್ಯಮಿ ದಂಪತಿ ಅಶ್ವಿನ್ ಮತ್ತು ಅಪರ್ಣ ಊರನ್ನು ತೊರೆದಿದ್ದಾರೆ. ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ