Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಟ್ಟಿಂಗ್ ಚಟದಿಂದ ಅಪ್ಪನ ಆಸ್ತಿ ಮಾರಿ  ಕಳ್ಳನಾದ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು: ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಕೆ.ಎ.ಮೂರ್ತಿ (27) ಬಂಧಿತ ಸಾಫ್ಟ್‌ವೇರ್‌ ಎಂಜಿನಿಯರ್. ಶಿವಮೊಗ್ಗ ಮೂಲದವನಾಗಿರುವ ಮೂರ್ತಿ, ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ.

ಕರ್ನಾಟಕ

ಕುಡಿಯುವ ನೀರಿನ ವಿಚಾರಕ್ಕೆ ವಾಗ್ವಾದ – ಮುರಿದುಬಿದ್ದ ಸಾಫ್ಟ್‌ವೇರ್ ಇಂಜಿನಿಯರ್‌ಗಳ ಮದುವೆ

ತುಮಕೂರು : ಬೇಸಗೆ ಆವರಿಸುತ್ತಿದ್ದಂತೆ ನೀರಿಗೆ ಹಾಹಾಕಾರವೂ ಎದ್ದಿದೆ. ಕೆಲವು ಕಡೆ ಕುಡಿಯುವ ನೀರಿಗೇ ತತ್ವಾರ ಇದೆ. ಆದರೆ ಇಲ್ಲೊಂದು ಕಡೆ ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ವಾಗ್ವಾದ ಸಾಫ್ಟ್‌ವೇರ್ ಇಂಜಿನಿಯರ್ ಗಳಿಬ್ಬರ ಮದುವೆಯನ್ನೇ