Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಮಿಳುನಾಡು ರಾಜಕೀಯದಲ್ಲಿ ಸಂಚಲನ: ಟಿವಿಕೆ ಶಾಸಕರಿಂದ ರಾಜೀನಾಮೆ ಎಚ್ಚರಿಕೆ.

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆ, ಡಿಎಂಕೆ ಅಥವಾ ಎಐಎಡಿಎಂಕೆ ಸರ್ಕಾರ ರಚಿಸಲು ಮುಂದಾದರೆ ತಮ್ಮ ಪಕ್ಷದ ಎಲ್ಲ 107 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ನಟ ವಿಜಯ್

ದೇಶ - ವಿದೇಶ

ದೇಶದ ಚಿತ್ತ ದಕ್ಷಿಣ ಮತ್ತು ಈಶಾನ್ಯದತ್ತ: ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಇಂದು ಮತದಾನದ ಹಬ್ಬ

ದೆಹಲಿ: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ

ದೇಶ - ವಿದೇಶ

ಕೇರಳದಲ್ಲೂ ಕರ್ನಾಟಕ ಮಾದರಿ ಗ್ಯಾರಂಟಿ ಜಾರಿ: ಕ್ಯಾಲಿಕಟ್‌ನಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಘೋಷಣೆ

ಕ್ಯಾಲಿಕಟ್ : ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.ಕೇರಳ ಚುನಾವಣೆ ಪ್ರಚಾರದಲ್ಲಿರುವ ಅವರು, ಶುಕ್ರವಾರ ಕ್ಯಾಲಿಕಟ್ ನ ಬೇಪೂರ್ ವಿಧಾನ

ದೇಶ - ವಿದೇಶ

ತಮಿಳುನಾಡು ಚುನಾವಣೆ 2026: ಕಣದಿಂದ ಹಿಂದೆ ಸರಿದ ಕಮಲ್ ಹಾಸನ್ ಪಕ್ಷ; ಡಿಎಂಕೆ ಮೈತ್ರಿಗೆ ಬೆಂಬಲ

ಚೆನ್ನೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮಯ್ಯಂ (MNM) ಪಕ್ಷವು, ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ.ಡಿಎಂಕೆ ಹಾಗೂ ಮೈತ್ರಿ