Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು  ಸೌತ್​ ವೆಸ್ಟರ್ನ್​ ರೈಲ್ವೇ (SWR) ಘೋಷಿಸಿದೆ. ಬೆಂಗಳೂರು-ತಾಳಗುಪ್ಪ, ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಹಬ್ಬದ ವೇಳೆ ಕರ್ನಾಟಕದ ವಿವಿಧ ಭಾಗಗಳಿಗೆ ತೆರಳಲಿರುವ ಪ್ರಯಾಣಿಕರ

ಕರ್ನಾಟಕ

ದಸರಾ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ನಾಡಹಬ್ಬ ದಸರಾ ಬರಲಿದೆ. ಈ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (South Western Railway) ಮುಂದಾಗಿದ್ದು, ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್​​ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿವೆ. ಈ

ಕರ್ನಾಟಕ

ನೈಋತ್ಯ ರೈಲ್ವೆ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿಶೇಷ ರೈಲು ಸೇವೆ

ಹುಬ್ಬಳ್ಳಿ: 79ನೇ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಸಾಲು ಸಾಲು ರಜೆ ಹಿನ್ನಲ್ಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ತಮಿಳುನಾಡಿನ ಕಾರೈಕ್ಕುಡಿ ಜಂಕ್ಷನ್  ನಡುವೆ ಒಂದು

ಕರ್ನಾಟಕ

ರೈಲು ಅಪಘಾತದಲ್ಲಿ ಸಾವು: ಕುಟುಂಬಕ್ಕೆ 8 ಲಕ್ಷ ಪರಿಹಾರ ನೀಡಲು ಗ್ರಾಹಕರ ಆಯೋಗ ತೀರ್ಪು

ಧಾರವಾಡ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ಹುಬ್ಬಳ್ಳಿ ವಿಭಾಗದ ನೈಋತ್ಯ ರೈಲ್ವೆಗೆ ಆದೇಶಿಸಿದೆ. ದೂರುದಾರರಿಗೆ 1 ತಿಂಗಳೊಳಗೆ 8 ಲಕ್ಷ ರೂ. ಪಾವತಿಸಬೇಕು. ಜತೆಗೆ ಪ್ರಕರಣದ

ದಕ್ಷಿಣ ಕನ್ನಡ ಮಂಗಳೂರು

ಸ್ವಾತಂತ್ರ್ಯ ದಿನ ಮತ್ತು ಗಣೇಶ ಚತುರ್ಥಿ ಹಬ್ಬದ ಪ್ರಯಾಣದ ಅನುಕೂಲಕ್ಕೆ ಏಕದಿನ ವಿಶೇಷ ರೈಲು ಸಂಚಾರ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ನಿರೀಕ್ಷಿತ ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಮಡಗಾಂವ್ ಮತ್ತು ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ನಡುವೆ ತಲಾ ಒಂದು ಟ್ರಿಪ್