Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ತೇಲುವ ವಿಡಿಯೋ ವೈರಲ್

ನವದೆಹಲಿ:ಇತ್ತೀಚೆಗಷ್ಟೇ ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿ 20 ದಿನಗಳ ಕಾಲವಿದ್ದು ಬಾಹ್ಯಾಕಾಶ ಪ್ರಯಾಣ ಮುಗಿಸಿ ಬಂದಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಗುರುತ್ವಾಕರ್ಷಣೆ ಬಲ ಇಲ್ಲದ ಅಂತರಿಕ್ಷದಲ್ಲಿ ತೇಲುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ದೇಶ - ವಿದೇಶ

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ: ಉದಿತ್ ರಾಜ್‌ನಿಂದ ಮೀಸಲಾತಿ ವಿವಾದ!

ಆಕ್ಸಿಯಮ್-4 ಮಿಷನ್ ಯಶಸ್ವಿಯಾಗಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಬಂದಿಳಿದ್ದಾರೆ. ಭಾರತೀಯ ಕಾಲಮಾನ ಮಧ್ಯಾಹ್ನ 3.01 ನಿಮಿಷಕ್ಕೆ ಕ್ಯಾಲಿಪೋರ್ನಿಯಾದ ಕರಾವಳಿ ಪ್ರದೇಶದಲ್ಲಿ ಸ್ಪೇಸ್ ಎಕ್ಸ್ ಡ್ರ್ಯಾಗನ್ ಬಂದಿಳಿಯಿತು ಇದೇ ವೇಳೆ ಕಾಂಗ್ರೆಸ್ ನಾಯಕ ಉದಿತ್

ದೇಶ - ವಿದೇಶ

ಐತಿಹಾಸಿಕ ಕ್ಷಣ: ಅಂತರಿಕ್ಷ ಯಾನ ಮುಗಿಸಿ ಭಾರತದ ಶುಭಾಂಶು ಶುಕ್ಲಾ ಸುರಕ್ಷಿತವಾಗಿ ಭೂಮಿಗೆ ವಾಪಸ್!

ನವದೆಹಲಿ/ಚೆನ್ನೈ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ತೆರಳಿದ್ದ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಹಾಗೂ ಇತರ ಮೂವರು ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ಕೋಶ ‘ಡ್ರ್ಯಾಗನ್‌ ಗ್ರೇಸ್‌’, ಮಂಗಳವಾರ ಮಧ್ಯಾಹ್ನ 3.01ಕ್ಕೆ (ಭಾರತೀಯ ಕಾಲಮಾನ) ಅಮೆರಿಕದ

ದೇಶ - ವಿದೇಶ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಶುಭಾಂಶು ನಂತರ ಹೊಸ ವ್ಯಕ್ತಿ ಹಾರಲು ಸಿದ್ಧತೆ

ಶುಭಾಂಶು ಬಳಿಕ ಇದೀಗ ಮತ್ತೋರ್ವ ಭಾರತೀಯ ಗಗನಯಾತ್ರಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಹಾರಲು ಸಿದ್ಧತೆ ನಡೆಸಿದ್ದಾರೆ. ಅವರೇ ಅನಿಲ್ ಮೆನನ್(Anil Menon). ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾ 2026ರ ಜೂನ್​​ನಲ್ಲಿ ಮೊದಲ ಬಾಹ್ಯಾಕಾಶ ನಿಲ್ದಾಣದ

ದೇಶ - ವಿದೇಶ

ಭಾರತೀಯ ವಾಯುಪಡೆಯ ಪೈಲಟ್ ಶುಭಾಂಶು ಬಾಹ್ಯಾಕಾಶಕ್ಕೆ!

ನವದೆಹಲಿ: ಭಾರತೀಯ ವಾಯುಪಡೆಯ ಮತ್ತೊಬ್ಬ ಪೈಲಟ್ ಗಗನಯಾತ್ರೆ ಪ್ರಯಾಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂ.10 ರಂದು ಜಿಪಿ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ತಮ್ಮ ಪ್ರಯಾಣ ಬೆಳೆಸಲಿದ್ದಾರೆ. ಅಂದು ಡ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಪೈಲಟ್ ಮಾಡುವ

ತಂತ್ರಜ್ಞಾನ ದೇಶ - ವಿದೇಶ

ಬಾಹ್ಯಾಕಾಶದಲ್ಲಿ ಮಹಿಳಾ ಶಕ್ತಿಯ ಬೆಳಕು: ಬ್ಲೂ ಒರಿಜಿನ್ ಮೂಲಕ ಐತಿಹಾಸಿಕ ಸಾಧನೆ

ವಾಷಿಂಗ್ಟನ್‌ : ಬಾಹ್ಯಾಕಾಶ ಪ್ರಯಾಣ ಮುಗಿಸಿ ಬ್ಯೂ ಆರಿಜಿನ್‌ನ ಪೂರ್ಣ ಮಹಿಳೆಯರೇ ಇದ್ದ ಗಗನಯಾತ್ರಿಗಳ ತಂಡ ಏಪ್ರಿಲ್‌ 14ರಂದು ಭೂಮಿಗೆ ವಾಪಾಸಾಗಿದೆ. ಬಾಹ್ಯಾಕಾಶದ ಅಂಚಿನವರೆಗೂ ಪ್ರಯಾಣ ಮಾಡಿದ್ದ ಈ ಟೀಮ್‌, ಕೆಲ ಕಾಲ ಅಲ್ಲೇ

ತಂತ್ರಜ್ಞಾನ ದೇಶ - ವಿದೇಶ

ಭಾರತದ ಬಾಹ್ಯಾಕಾಶ ಪಯಣಕ್ಕೆ ನೂತನ ಶಕ್ತಿ-ಇಸ್ರೋಯಿಂದ 200 ಟಿ ಥ್ರಸ್ಟ್ ಎಂಜಿನ್ ಯಶಸ್ವಿ ಪರೀಕ್ಷೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಲಾಕ್ಸ್ ಸೀಮೆಎಣ್ಣೆ 200 ಟಿ ಥ್ರಸ್ಟ್ ಸೆಮಿ-ಕ್ರಯೋಜೆನಿಕ್ ಎಂಜಿನ್ನ ಮೊದಲ ಪ್ರಮುಖ ಬಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದರಿಂದ ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಿಗೆ ಗಮನಾರ್ಹ ಉತ್ತೇಜನ ಸಿಕ್ಕಿತು