Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಂಡ್ಯ: B-ಖಾತಾ ಅಭಿಯಾನದ ನಂತರ ಕರ ವಸೂಲಾತಿ ಪ್ರಗತಿ – ಶ್ರೀರಂಗಪಟ್ಟಣಕ್ಕೆ ಪ್ರಥಮ ಸ್ಥಾನ

ಮಂಡ್ಯ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ಆರಂಭಗೊಂಡ ಬಿ-ಖಾತಾ (B Khata) ಅಭಿಯಾನದ ಬಳಿಕ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಕರ ವಸೂಲಾತಿಯೂ ಉತ್ತಮವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಪ್ರಗತಿ ಸಾಧಿಸಿದೆ.

ದೇಶ - ವಿದೇಶ

ಪ್ರೇಮ ವಿವಾಹದ ದಂಪತಿಗೆ ಆಸರೆಯಾದ ಪಾಳು ಮಂಟಪ: ಶ್ರೀರಂಗಪಟ್ಟಣದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ!

ಶ್ರೀರಂಗಪಟ್ಟಣ: ಹಿಂದೂ ಧರ್ಮದ ಯುವಕ ಹಾಗೂ ಮುಸ್ಲಿಂ ಮಹಿಳೆ ಪ್ರೇಮ ವಿವಾಹಕ್ಕೆ ಮನೆಯವರ ವಿರೋಧದಿಂದ ಹೊರಬಂದಿದ್ದ ಜೋಡಿಗೆ ಮನೆ ಇಲ್ಲದೇ ಅನಾಥವಾಗಿದ್ದು, ಪಟ್ಟಣದ ಪಾಳು ಮಂಟಪವೊಂದರಲ್ಲಿ ತಂಗಿದ್ದ ವೇಳೆ ಮಹಿಳೆ ಹೆಣ್ಣು ಮಗುವಿಗೆ ಜನ್ಮ

ಅಪರಾಧ ಕರ್ನಾಟಕ

ಹೀಗೂ ಮಾಡುತ್ತಾರ ಮತಾಂತರ?-ಶ್ರೀ ರಂಗಪಟ್ಟಣದಲ್ಲಿ ಮತಾಂತರ ಒತ್ತಡ

ಮಂಡ್ಯ: ರಾಜ್ಯದಲ್ಲಿ ಮತಾಂತರದ ಹಾವಳಿ ಮುಂದುವರಿದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಆರೋಪದಡಿ ಶ್ರೀಕಾಂತ್ ಎಂಬಾತನಿಂದ ತನ್ನ ಪತ್ನಿ ಲಕ್ಷ್ಮೀ ಹಾಗೂ

ಅಪರಾಧ ಕರ್ನಾಟಕ

ಶ್ರೀರಂಗಪಟ್ಟಣದಲ್ಲಿ ಗಾಂಜಾ ಸಾಗಾಟ: ಮಾರುತಿ 800 ಕಾರು ಸಹಿತ ಯುವಕನ ಬಂಧನ

ಶ್ರೀರಂಗಪಟ್ಟಣ : ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಪಟ್ಟಣದ ಅಬಕಾರಿ ಪೊಲೀಸರು ಬಂಧಿಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಫೆ.18ರ ತಡರಾತ್ರಿ ಶ್ರೀರಂಗಪಟ್ಟಣ- ಕೆಆರ್ ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಪಂ

ಅಪರಾಧ ಕರ್ನಾಟಕ

ಶ್ರೀರಂಗಪಟ್ಟಣದಲ್ಲಿ ಕಿಡಿಗೇಡಿಗಳ ಕೃತ್ಯ: 25 ಎಕರೆ ಅರಣ್ಯ ಭಸ್ಮವಾದ ದಾರುಣ ಘಟನೆ!

ಶ್ರೀರಂಗಪಟ್ಟಣ : ತಾಲೂಕಿನ ಕರೀಘಟ್ಟ ದೇವರ ಕಾಡು ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಸುಮಾರು 25 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ತಾಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ