Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಎಸ್‌ಎಸ್‌ಎಲ್‌ಸಿ ತೇರ್ಗಡೆ ವಿದ್ಯಾರ್ಥಿನಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿದ ಪೊಲೀಸರು

ಬಳ್ಳಾರಿ: ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​​​, ಪೊಲೀಸರು,

ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ – ಸಾವಿನ ಹಿಂದಿನ ರಹಸ್ಯ ಏನು?

ಚಿಕ್ಕಮಗಳೂರು: ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ಬಾಲಕ. ಮಾ.16ರಂದು ವಿದ್ಯಾರ್ಥಿ ಕಾಣೆಯಾಗಿದ್ದ.