Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಡ್ಡಾದಿಡ್ಡಿ ಚಾಲನೆ ಪ್ರಶ್ನಿಸಿದ್ದಕ್ಕೆ ಟೆಕ್ಕಿಯಿಂದ ಚಾಕು ಇರಿತ

ಚಿಕ್ಕಬಳ್ಳಾಪುರ: ಹೈವೇಯಲ್ಲಿ ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಮಾಡುತ್ತಿದ್ದಿದ್ದನ್ನು ಪ್ರಶ್ನೆ ಮಾಡಿದಕ್ಕೆ ಬೈಕ್‌ ಸವಾರನಿಗೆ ಮಹಿಳಾ ಟೆಕ್ಕಿ (Techie) ಚಾಕುವಿನಿಂದ ಇರಿದಿರುವಂತಹ (Stab) ಘಟನೆ ನಗರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿಯಿಂದ ಕೃತ್ಯವೆಸಗಲಾಗಿದೆ. ಬೈಕ್

ಕರ್ನಾಟಕ

ಬೈಕ್ ಓವರ್‌ಟೇಕ್ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ: ಹಿಂದೂ ಯುವಕನಿಗೆ ಚಾಕು ಇರಿದ ಮುಸ್ಲಿಂ ಯುವಕ

ಉತ್ತರಕನ್ನಡ : ಬೈಕ್ ಓವರ್‌ಟೇಕ್ ಮಾಡುವ ಕ್ಷುಲ್ಲಕ ವಿಚಾರಕ್ಕೆ ಹೊನ್ನಾವರದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನಿಗೆ ಚಾಕು ಇರಿದಿದ್ದು, ಆತನನ್ನು ಪೊಲೀಸರು

ಉಡುಪಿ

ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಯುವತಿಗೆ ಚೂರಿ ಇರಿತ; ದುಷ್ಕರ್ಮಿ ಪರಾರಿ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ

ಅಪರಾಧ ದೇಶ - ವಿದೇಶ

ಸಂಬಂಧದ ಅನುಮಾನ: ಹೆಂಡತಿಗೆ ಚಾಕುವಿನಿಂದ ಇರಿದ ಪತಿ, ಪ್ರಕರಣ ದಾಖಲು

ಗೌರಿಬಿದನೂರು: ಇಲ್ಲಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಾಕುವಿನಿಂದ ಇರಿದ ಘಟನೆ ಭಾನುವಾರ ನಡೆದಿದೆ. ಹೇಮಾವತಿ (26) ಇರಿತಕ್ಕೊಳಗಾಗಿ ಗಾಯಗೊಂಡ ಮಹಿಳೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣ ಕನ್ನಡದಲ್ಲಿ ದಾರುಣ ಘಟನೆ: ಪತ್ನಿಯನ್ನೇ ಚೂರಿ ಇರಿದು ಕೊಂದ ಪತಿ!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು

ಅಪರಾಧ ಮಂಗಳೂರು

ಮದುವೆ ಗಲಾಟೆ ಕೊಲೆಯಲ್ಲಿ ಅಂತ್ಯ: ಮಂಗಳೂರಿನಲ್ಲಿ ಸಂಬಂಧಿಯ ಚಾಕು ಇರಿತಕ್ಕೆ ಬಲಿ

ಮಂಗಳೂರು: ಮಂಗಳೂರು ಹೊರವಲಯದ ವಳಚ್ಚಿಲ್ ನಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವಾಮಂಜೂರು ನಿವಾಸಿ ಸಲ್ಮಾನ್(50) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಚಾಕುವಿನಿಂದ ಇರಿದು

ಅಪರಾಧ ಕರ್ನಾಟಕ

ಮದುವೆಗೆ ನಿರಾಕರಿಸಿದ ಯುವತಿಗೆ ಚಾಕು ಇರಿದನೇ ಪ್ರಿಯಕರ?

ವಿಜಯನಗರ : ಇತ್ತೀಚೆಗೆ ಪ್ರೀತಿ ಹೆಸರಲ್ಲಿ ಅಪರಾಧ ಪ್ರಕರಣಗಳು ಜಾಸ್ತಿಯಾಗ್ತಿದೆ. ಹೆಣ್ಮಕ್ಕಳಿಗೆ ಅನಗತ್ಯ ತೊಂದರೆ ನೀಡಲಾಗುತ್ತಿದ್ದು, ಯುವತಿ ಮದುವೆಯಾಗಲು ನಿರಾಕರಿಸಿದಕ್ಕೆ ಪ್ರಿಯಕರ ಚಾಕು ಇರಿದಿದ್ದಾನೆ. ಪಾಗಲ್ ಪ್ರೇಮಿ ತನ್ನ ಪ್ರಿಯತಮೆಗೆ ಚಾಕು ಇರಿದು ಹತ್ಯೆಗೆ

ಅಪರಾಧ ಕರ್ನಾಟಕ

ಪತ್ನಿಯನ್ನು ಮನೆಗೆ ಕರೆದದ್ದಕ್ಕೆ ಪತಿಗೆಯೇ ಭಾವನಿಂದ ಚೂರಿ ಇರಿತ

ಕಲಬುರಗಿ: ಪತ್ನಿಯನ್ನು ಮನೆಗೆ ಬಾ ಎಂದು ಕರೆದಿದ್ದಕ್ಕೆ ಆಕೆಯ ಸಹೋದರ ಭಾವನಿಗೆ ಚಾಕು ಇರಿದಿರುವ ಘಟನೆ ಕಲಬುರಗಿ ಜಿಲ್ಲೆಯ ಗಾಜಿಪುರದಲ್ಲಿ ನಡೆದಿದೆ. ಆನಂದ್ ಹಲ್ಲೆಗೊಳಗಾದ ವ್ಯಕ್ತಿ. ಆನಂದ್ ಎರಡು ವರ್ಷಗಳ ಹಿಂದೆ ಸ್ನೇಹಾ ಎಂಬುವವಳನ್ನು