Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 15 ಮಂದಿಗೆ ಗಾಯ

ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ: ಕುನ್ಹಾ ವರದಿ ರದ್ದು ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium Stampede) ಮುಂಭಾಗ ನಡೆದಿದ್ದ ಕಾಲ್ತುಳಿತ ಪ್ರಕರಣದ ತನಿಖೆಗೆ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ವರದಿ (Michael D’Cunha Report) ರದ್ದು ಕೋರಿ ಡಿಎನ್‌ಎ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್

ದೇಶ - ವಿದೇಶ

ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದ ಕಾಲ್ತುಳಿತ: ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಸ್ಥಳಕ್ಕೆ ಭೇಟಿ; ಘಟನೆ ಬಗ್ಗೆ ತನಿಖೆಗೆ ಆದೇಶ.

ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿ: “ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ಸ್ವಾಮಿ

ದೇಶ - ವಿದೇಶ

ವಿಜಯ್ ರ‍್ಯಾಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಮದ್ರಾಸ್ ಹೈಕೋರ್ಟ್ ನಿರಾಕರಣೆ, SOP ರೂಪಿಸಲು ಸರ್ಕಾರಕ್ಕೆ ಸೂಚನೆ

ಚೆನ್ನೈ: ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ

ದೇಶ - ವಿದೇಶ

ಕರೂರು ಕಾಲ್ತುಳಿತ ದುರಂತ: ವಿಜಯ್ ತಡ ಆಗಮನ, ಅನುಮತಿಯಿಲ್ಲದ ರೋಡ್ ಶೋ ಕಾರಣ; ಎಫ್‌ಐಆರ್ ದಾಖಲು

ಕರೂರು: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್​ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಎಫ್​ಐಆರ್‌ನಲ್ಲಿ

ದೇಶ - ವಿದೇಶ

ಅಪ್ಪನ ಕೈಯಲ್ಲಿ ಮಗುವಿನ ಕೊನೆಯ ಓಟ: ಕಾಲ್ತುಳಿತಕ್ಕೆ ಪುಟ್ಟ ಕಂದ ಬಲಿ

ಚೆನ್ನೈ: ಶನಿವಾರ ಕರೂರ್​​ನಲ್ಲಿ ನಡೆದ ಕಾಲ್ತುಳಿತದಲ್ಲಿ 40 ಜನರು ಮೃತಪಟ್ಟು, ಅನೇಕರು ಗಾಯಗೊಂಡಿದ್ದರು. ಈ ದುರಂತ ಕಾಲ್ತುಳಿತದ ನಂತರ, ತಮಿಳುನಾಡಿನ ಕರೂರ್ ಜನರಲ್ ಆಸ್ಪತ್ರೆಗೆ ತಂದೆಯೊಬ್ಬರು ತಮ್ಮ ಮಗುವಿನ ಶವವನ್ನು ಅಪ್ಪಿಕೊಂಡು ಗೋಳಾಡುತ್ತಾ ಓಡಿಬಂದಿರುವ

ದೇಶ - ವಿದೇಶ

ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: 39 ಮಂದಿ ಸಾವು, ಪರಿಹಾರ ಘೋಷಣೆ

ಚೆನ್ನೈ: ಕಾಲಿವುಡ್ ನಟ, ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಸೆ.27ರಂದು ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 39 ಜನರು ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ವಿಜಯ್, ಮೃತರ ಕುಟುಂಬಕ್ಕೆ ತಲಾ

ಅಪರಾಧ ಕರ್ನಾಟಕ

ಆರ್‌ಸಿಬಿ ಸಂಭ್ರಮದಲ್ಲಿ ಸಂಭವಿಸಿದ ಕಾಲ್ತುಳಿತ: ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.

ದೇಶ - ವಿದೇಶ

ಜಗನ್ನಾಥ ರಥಯಾತ್ರೆಯಲ್ಲಿ ಅವಘಡ: ನಿಯಂತ್ರಣ ತಪ್ಪಿ ಓಡಿದ ಆನೆಗಳು, ಭಕ್ತರಲ್ಲಿ ನೂಕುನುಗ್ಗಲು – ಹಲವರಿಗೆ ಗಾಯ!

ಶುಕ್ರವಾರ ಬೆಳಿಗ್ಗೆ ಅಹಮದಾಬಾದ್ನಲ್ಲಿ ನಡೆಯುತ್ತಿದ್ದ 148ನೇ ಭಗವಾನ್ ಜಗನ್ನಾಥಜಿಯವರ ಮಹಾ ರಥಯಾತ್ರೆಯಲ್ಲಿ ಅಹಿತಕರ ಘಟನೆ ನಡೆದಿದೆ. ಮೆರವಣಿಗೆಯ ಭಾಗವಾಗಿದ್ದ ಮೂರು ಆನೆಗಳು ಇದ್ದಕ್ಕಿದ್ದಂತೆ ದಿಕ್ಕಾಪಾಲಾಗಿ ಓಡಿಹೋದವು. ಈ ವೇಳೆ ಆನೆಯೊಂದು ಭಕ್ತರನ್ನಅಟ್ಟಾಡಿಸಿದೆ. ರಥಯಾತ್ರೆಯ ಮಾರ್ಗದಲ್ಲಿ

ಕ್ರೀಡೆಗಳು ದೇಶ - ವಿದೇಶ

ಕಾಲ್ತುಳಿತದ ಬೆನ್ನಲ್ಲೇ ಪ್ರಸಿದ್ಧ ಕ್ರಿಕೆಟಿಗನ ನಿವೃತ್ತಿ

ಭಾರತೀಯ ಆಟಗಾರ ಪಿಯೂಷ್ ಚಾವ್ಲಾ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಿವೃತ್ತಿ ವಿಚಾರ ತಿಳಿಸಿದ ಚಾವ್ಲಾ, ಈಗ ಕೋಚ್ ಆಗಿ ಕೆಲಸ ಮಾಡಲು ಪ್ರಾರಂಭಿಸಬಹುದು ಎಂದು ಉಲ್ಲೇಖಿಸಿದ್ದಾರೆ.ಅವರಿಗೆ