Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಸಿದ್ದರಾಮಯ್ಯ ಹೊಸ ದಾಖಲೆ: ಅತಿ ಹೆಚ್ಚು ಕಾಲ ಸಿಎಂ ಆಗಿದ್ದ ಅರಸು ದಾಖಲೆ ನಾಳೆ ಬ್ರೇಕ್!

ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗುತ್ತಿದ್ದಾರೆ. ಈ ಮೂಲಕ, ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು (D Devaraj Urs) ಅವರ

ಕರ್ನಾಟಕ

ಲೋಕಾಯುಕ್ತ ದಾಳಿ: ರಾಜ್ಯದ ಹಲವು ಅಧಿಕಾರಿಗಳಿಗೆ ಶಾಕ್

ಬೆಂಗಳೂರು: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್​​ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಧಾರವಾಡ, ಶಿವಮೊಗ್ಗ, ಮಂಡ್ಯ,

ಕರ್ನಾಟಕ

ಸಿಎಂ ಸ್ಥಾನದ ಕ್ಲೈಮ್‌ 2028ಕ್ಕೆ: ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi)

ದೇಶ - ವಿದೇಶ

ರಾಜ್ಯದಲ್ಲಿ ಕರ್ಫ್ಯೂ, ಇಂಟರ್​ನೆಟ್ ಬಂದ್; ಶಾಂತಿಗೆ ಸಿಎಂ ಮಾಝಿ ಕರ

ಒಡಿಶಾ: ಕಟಕ್​​ನಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ.

ಕರ್ನಾಟಕ

ಈಶಾನ್ಯ ಮುಂಗಾರು ರಾಜ್ಯದಲ್ಲಿ ಸಾಮಾನ್ಯವಾಗಿದ್ದರೂ, ರಾಜ್ಯದಲ್ಲಿ ನೀರಿನ ಕೊರತೆ ಇಲ್ಲ!

ಬೆಂಗಳೂರು: ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ನಿರೀಕ್ಷಿಸಲಾಗಿದ್ದು, ಬೇಸಿಗೆಯಲ್ಲಿ ರಾಜ್ಯದಲ್ಲಿ ನೀರಿನ ಕೊರತೆ ಇರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಾಹಿತಿಯ ಪ್ರಕಾರ, ಜೂನ್‌ನಿಂದ ಇಲ್ಲಿಯವರೆಗೆ ರಾಜ್ಯವು ಸಾಮಾನ್ಯ

ಕರ್ನಾಟಕ

ಬಿಹಾರ ಮಾದರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ ಎಸ್ಐಆರ್‌ಗೆ ಸಿದ್ಧತೆ

ಬೆಂಗಳೂರು: ಬಿಹಾರ ಮಾದರಿಯಲ್ಲೇ ಕರ್ನಾಟಕದಲ್ಲೂ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್‌) ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಈ ಮಾಸಾಂತ್ಯದೊಳಗೆ ಎಲ್ಲಾ ತರಬೇತಿ ಪ್ರಕ್ರಿಯೆಗಳು ಮುಗಿಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಅಧಿಸೂಚನೆ ಹೊರಬಿದ್ದ ಬಳಿಕ ರಾಜ್ಯದಲ್ಲಿ ಎಸ್ಐಆರ್‌

ಕರ್ನಾಟಕ

ಸರ್ಕಾರಿ ಹವಾಮಾನ ಸೇವೆ: ಹೆಲಿಕಾಪ್ಟರ್-ವಿಮಾನಕ್ಕೆ ವಾರ್ಷಿಕ ಗುತ್ತಿಗೆ ನೀತಿ ಜಾರಿ

ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ

ಕರ್ನಾಟಕ

ರಾಜ್ಯದಲ್ಲಿ ಆಗಸ್ಟ್ 22ರವರೆಗೆ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 22 ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,