Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಜ್ಯದಲ್ಲಿ 15 ವರ್ಷ ಹಳೆಯ ಸರ್ಕಾರಿ ವಾಹನ ರದ್ದಿಗೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು ಮೀರಿದ ವಾಹನಗಳನ್ನು ಕಡ್ಡಾಯವಾಗಿ ನಾಶ ಪಡಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.