Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ನಾಲ್ಕು ಬೋಗಿಗಳ ಕಿಟಕಿ ಗಾಜು ಪುಡಿಪುಡಿ!

ಮುಂಬೈ: ಮುಂಬೈ ಸಮೀಪದ ಠಾಕುರ್ಲಿ ಮತ್ತು ಕಲ್ಯಾಣ್ ರೈಲ್ವೆ ನಿಲ್ದಾಣಗಳ ನಡುವೆ ಚಲಿಸುತ್ತಿದ್ದ ಶಿರಡಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಈ ಕೃತ್ಯದಿಂದಾಗಿ ರೈಲಿನ ನಾಲ್ಕು

ಅಪರಾಧ ಕರ್ನಾಟಕ

ಓಂ ಶಕ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ: ಬೆಂಗಳೂರಿನಲ್ಲಿ ಉದ್ವಿಗ್ನತೆ!

ಬೆಂಗಳೂರು: ಭಾನುವಾರ ರಾತ್ರಿ ಜೆಜೆ ನಗರದಲ್ಲಿ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ, 21 ವರ್ಷದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆಯ ಜಗಜೀವನರಾಮ್

ಕರ್ನಾಟಕ

ಬಳ್ಳಾರಿಯಲ್ಲಿ ರಣರಂಗವಾದ ಜನಾರ್ದನ ರೆಡ್ಡಿ ನಿವಾಸದ ಮುಂಭಾಗ: ಬ್ಯಾನರ್ ವಿಚಾರಕ್ಕೆ ಕಲ್ಲು ತೂರಾಟ

ಬಳ್ಳಾರಿ: ಕೊಪ್ಪಳದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ (Stone Pelting) ನಡೆದಿದೆ. ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ

ದೇಶ - ವಿದೇಶ

ಗಾಯಕ ಜೇಮ್ಸ್ ಕಚೇರಿ ಮೇಲೆ ಕಲ್ಲು ತೂರಾಟ

ಫರೀದ್ಪುರ ಜಿಲ್ಲಾ ಶಾಲೆಯ 185 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಬಾಂಗ್ಲಾದೇಶದ ರಾಕ್ ದಂತಕಥೆ ಜೇಮ್ಸ್ ಅವರ ಸಂಗೀತ ಕಚೇರಿಯನ್ನು ಶುಕ್ರವಾರ ರಾತ್ರಿ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 25 ಜನರು ಗಾಯಗೊಂಡಿದ್ದಾರೆ,

ಕರ್ನಾಟಕ

ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ; ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಬೆಳಗಾವಿ (Belagavi) ನಗರದ ಖಡಕ್ ಗಲ್ಲಿಯಲ್ಲಿ

ದೇಶ - ವಿದೇಶ

‘ಐ ಲವ್‌ ಮೊಹಮ್ಮದ್‌’ ವಿವಾದ: ಬರೇಲಿಯಲ್ಲಿ ಕಲ್ಲುತೂರಾಟ, ಲಾಠಿ ಚಾರ್ಜ್‌

ಬರೇಲಿ : ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಐ ಲವ್‌ ಮೊಹಮ್ಮದ್‌ ವಿವಾದ, ಇದೀಗ ಈ ಆಂದೋಲನದ ಮೂಲ ಸ್ಥಳವಾದ ಉತ್ತರ ಪ್ರದೇಶದ ಬರೇಲಿಯಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಪುನಃ ಸಂಘರ್ಷಕ್ಕೆ ಕಾರಣವಾಗಿದೆ. ಐ

ಕರ್ನಾಟಕ

‘ಐ ಲವ್ ಮಹಮ್ಮದೀಯ’ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ: ಮನೆಗಳ ಮೇಲೆ ಕಲ್ಲು ತೂರಾಟ

ದಾವಣಗೆರೆ: ಫ್ಲೆಕ್ಸ್ ಹಾಕಿದ ವಿಚಾರಕ್ಕೆ ಎರಡು ಕೋಮಿನ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದ ಘಟನೆ ದಾವಣಗೆರೆ (Davanagere) ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದೆ. ಕಾರ್ಲ್ ಮಾರ್ಕ್ಸ್ ನಗರದ 13ನೇ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಧರ್ಮಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲು ತೂರಾಟ: ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ