Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತ ಸೇರಿ 5 ರಾಷ್ಟ್ರಗಳಿಗೆ ಇರಾನ್ ಗ್ರೀನ್ ಸಿಗ್ನಲ್: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಕ್ಕೆ ನೋ ಎಂಟ್ರಿ!

ಟೆಹ್ರಾನ್: ಭಾರತ ಸೇರಿದಂತೆ ಇರಾನ್​ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್

ದೇಶ - ವಿದೇಶ

ಇರಾನ್‌ನಿಂದ 10 ತೈಲ ಟ್ಯಾಂಕರ್‌ಗಳ ಸಂಚಾರಕ್ಕೆ ಮುಕ್ತ ಅವಕಾಶ: ಟ್ರಂಪ್ ಅಭಿನಂದನೆ

ವಾಷಿಂಗ್ಟನ್/ಟೆಹ್ರಾನ್: ಯುದ್ಧ ಅಂತ್ಯಗೊಳಿಸುವ ಮಾತುಕತೆಗಳ ಬಗ್ಗೆ ತನ್ನ ಗಂಭೀರತೆಯನ್ನು ತೋರಿಸಲು ಇರಾನ್ 10 ತೈಲ ಟ್ಯಾಂಕರ್ ಗಳನ್ನು ಹಾರ್ಮುಝ್ ಜಲಸಂಧಿಯ ಮೂಲಕ ಹಾದುಹೋಗಲು ಅವಕಾಶ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.ಈ

ದೇಶ - ವಿದೇಶ

ಇರಾನ್ ಮೇಲಿನ ದಾಳಿ ಗಡುವು ಏಪ್ರಿಲ್ 6ಕ್ಕೆ ವಿಸ್ತರಣೆ: ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ

ವಾಷಿಂಗ್ಟನ್: ಇರಾನ್ ನ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಏಪ್ರಿಲ್ 6ರವರೆಗೆ ಮುಂದೂಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇರಾನ್ ನ ವಿನಂತಿಯನ್ನು ಪರಿಗಣಿಸಿ, ಸುಮಾರು 10 ದಿನಗಳ ಕಾಲ ದಾಳಿಗೆ ವಿರಾಮ

ದೇಶ - ವಿದೇಶ

ಭಾರತಕ್ಕೆ ಇರಾನ್ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸಂಚಾರಕ್ಕೆ ಮುಕ್ತ ಅವಕಾಶ

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ

ದೇಶ - ವಿದೇಶ

ಮಧ್ಯಪ್ರಾಚ್ಯಕ್ಕೆ ಮತ್ತೆ 2,500 ಅಮೆರಿಕನ್ ಸೈನಿಕರ ರವಾನೆ; ಇರಾನ್ ಸಂಘರ್ಷದ ನಡುವೆ ಪೆಂಟಗನ್ ಮಹತ್ವದ ನಡೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಅಮೆರಿಕವು ಸುಮಾರು 2,500 ಸೈನಿಕರನ್ನು ನಿಯೋಜಿಸಲು ತೀರ್ಮಾನಿಸಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.82ನೇ ಏರ್‌ಬೋರ್ನ್ ಡಿವಿಷನ್‌ನಿಂದ ಈ ಪಡೆಗಳನ್ನು

ದೇಶ - ವಿದೇಶ

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಸಂಘರ್ಷಕ್ಕೆ ಸೌದಿ ಅರೇಬಿಯಾ ಮತ್ತು ಯುಎಇ ಸಾಥ್?

ಗಲ್ಫ್ ಭೂಭಾಗದ ಮೇಲೆ ಪದೇ ಪದೇ ದಾಳಿ ಮತ್ತು ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ನಿಯಂತ್ರಣವನ್ನು ಇರಾನ್ ಇನ್ನಷ್ಟು ಬಿಗಿಗೊಳಿಸಬಹುದು ಎಂಬ ಆತಂಕದಿಂದ ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದಲ್ಲಿ ಸೇರುವ ಕುರಿತು ನಿರ್ಧಾರವನ್ನು ತೆಗೆದುಕೊಳ್ಳಲು

ದೇಶ - ವಿದೇಶ

ಟ್ರಂಪ್ ಶಾಂತಿ ಮಾತುಕತೆ ವರದಿ ಸುಳ್ಳು ಎಂದ ಇರಾನ್; ಯುದ್ಧ ಅಂತ್ಯಕ್ಕೆ ಅಮೆರಿಕ ಅಧ್ಯಕ್ಷರಿಂದ ಹೊಸ ಗಡುವು

ಟೆಹ್ರಾನ್: ಶಾಂತಿ ಮಾತುಕತೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯನ್ನು ಇರಾನ್ ನಕಲಿ ಸುದ್ದಿ ಎಂದು ಹೇಳಿದ್ದು ಅಂತಹ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.“ಇರಾನ್ ಜೊತೆ ಒಪ್ಪಂದಕ್ಕೆ ಸಂಬಂಧಿಸಿ ಮಾತುಕತೆಗಳು

ದೇಶ - ವಿದೇಶ

ಡಾಲರ್ ಬಿಟ್ಟು ಚೀನಾ ಕರೆನ್ಸಿಗೆ ಮೊರೆಹೋಗಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಇರಾನ್ ಹೊಸ ಷರತ್ತು

ಹೊಸದಿಲ್ಲಿ: ಚೀನಾದ ಕರೆನ್ಸಿಯಾದ ಯುವಾನ್ ನಲ್ಲಿ ಸರಕುಗಳ ವ್ಯಾಪಾರ ನಡೆಸುವ ದೇಶಗಳಿಗೆ ಹಾರ್ಮುಝ್ ಜಲಸಂಧಿಯ ಮೂಲಕ ಸೀಮಿತ ಸಂಖ್ಯೆಯ ತೈಲ ಟ್ಯಾಂಕರ್ ಗಳನ್ನು ಹಾದುಹೋಗಲು ಇರಾನ್ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಅಮೆರಿಕದ

ದೇಶ - ವಿದೇಶ

ಭಾರತಕ್ಕೆ ಬಂತು ದೊಡ್ಡ ರಿಲೀಫ್: ಹಾರ್ಮುಜ್ ಜಲಸಂಧಿ ಮೂಲಕ ಎರಡು ಎಲ್‌ಪಿಜಿ ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ

ಇರಾನ್ ಎರಡು ಭಾರತೀಯ ಧ್ವಜ ಹೊತ್ತ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ವಾಹಕ ನೌಕೆಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸಲು ಅವಕಾಶ ನೀಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ, ಈ ವಿಷಯದ ಬಗ್ಗೆ ನೇರ

ದೇಶ - ವಿದೇಶ

ಹಾರ್ಮುಜ್ ಜಲಸಂಧಿ ಸಂಚಾರ ಸ್ಥಗಿತ ಭೀತಿ: ಆಹಾರ ಪದಾರ್ಥಗಳ ಬೆಲೆ ಏರಿಕೆ ಆತಂಕ

ಹೊಸದಿಲ್ಲಿ: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಪರಿಸ್ಥಿತಿ ಉಂಟಾದರೆ ಜಾಗತಿಕ ಮಟ್ಟದಲ್ಲಿ ಆಹಾರ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಜೀವನ ವೆಚ್ಚದ ಒತ್ತಡಗಳು ಹೆಚ್ಚಾಗಬಹುದು ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಂಸ್ಥೆ UNCTAD