Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಕೇರಳದಲ್ಲಿ ಹಿಜಾಬ್ ಪ್ರಕರಣ: ಅನುಮತಿ ನಿರಾಕರಣೆಯಿಂದ ಮಾನಸಿಕವಾಗಿ ಕುಗ್ಗಿದ ವಿದ್ಯಾರ್ಥಿನಿ; ಶಾಲೆ ತೊರೆದು ಟಿಸಿ ಪಡೆದು ನಿರ್ಗಮನ

ತಿರುವನಂತಪುರಂ : ಕೇರಳದ ಶಾಲೆಯೊಂದರಲ್ಲಿ ಹಿಜಾಬ್ ಪ್ರಕರಣ ಭಾರೀ ಸದ್ದನ್ನು ಮಾಡುತ್ತಿದೆ. ಈ ವಿದ್ಯಮಾನಕ್ಕೆ ರಾಜಕೀಯ ಬಣ್ಣ ಬಂದಿರುವುದು, ಕೇರಳ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಹಿಜಾಬ್ ಧರಿಸುವುದಕ್ಕೆ ಶಾಲೆಯಲ್ಲಿ ಅನುಮತಿಯನ್ನು ನೀಡಬೇಕು ಎನ್ನುವ ಆದೇಶಕ್ಕೆ, ಆಡಳಿತ

ದೇಶ - ವಿದೇಶ

‘ಟೆಕ್ಸ್ಟ್ ನೆಕ್’ನಿಂದ ಪಾರ್ಶ್ವವಾಯು: ಮೊಬೈಲ್ ಹೆಚ್ಚು ಬಳಸಿದ 19 ವರ್ಷದ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

19 ವರ್ಷದ ಚೀನೀ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ಅನ್ನು ದೀರ್ಘಕಾಲದವರೆಗೆ ಬಳಸಿದ ನಂತರ ತೀವ್ರ ಪಾರ್ಶ್ವವಾಯುವಿಗೆ ಒಳಗಾದನು, ಇದು ಗರ್ಭಕಂಠದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಯಿತು, ಇದು ಅವನ ಮೆದುಳಿಗೆ ರಕ್ತದ ಹರಿವನ್ನು

ಕರ್ನಾಟಕ

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬೀದಿ ನಾಯಿಗಳ ಹಾವಳಿ: ವಿದ್ಯಾರ್ಥಿ ಮೇಲೆ ದಾಳಿ, ಸ್ಥಳೀಯರ ಆಕ್ರೋಶ

ಬೆಂಗಳೂರು ನಗರದ ಮಲ್ಲೇಶ್ವರಂನ ಎಚ್‌.ಎನ್‌.ಲೇಔಟ್‌ನ 8ನೇ ಕ್ರಾಸ್‌ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಸಮಸ್ಯೆಯನ್ನು ತಂದೊಡ್ಡುತ್ತಿವೆ. ಕಳೆದ ಎರಡು ದಿನಗಳ ಹಿಂದೆ, ಶಾಲೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯ ಮೇಲೆ

ದೇಶ - ವಿದೇಶ

ಒಡಿಶಾದ ಶಾಲೆಯೊಂದರಲ್ಲಿ ರಾತ್ರಿಯಿಡೀ ಸಿಕ್ಕಿಬಿದ್ದ ಎರಡನೇ ತರಗತಿ ವಿದ್ಯಾರ್ಥಿನಿ: ಶಿಕ್ಷಕರು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ

ಒಡಿಶಾದ ಕಿಯೋಂಜಾರ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಬೀಗ ಹಾಕಿದ್ದರಿಂದ 2 ನೇ ತರಗತಿಯ ಬಾಲಕಿ ಗುರುವಾರ ರಾತ್ರಿಯಿಡೀ ಶಾಲಾ ಕಟ್ಟಡದೊಳಗೆ ಕಾಲ ಕಳೆದಿದ್ದಾಳೆ. ಮರುದಿನ ಬೆಳಿಗ್ಗೆ ಗಂಭೀರ ಸ್ಥಿತಿಯಲ್ಲಿ ಕಂಡುಬಂದ ಬಾಲಕಿ ರಕ್ಷಿಸಲಾಗಿದೆ. ಇತರ

ಕರ್ನಾಟಕ

ನೆಲಮಂಗಲದಲ್ಲಿ ಪ್ರತ್ಯೇಕ ಘಟನೆಗಳು: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ, RTO ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ ನೆಲಮಂಗಲದ (Nelamangala) ಮಾದನಾಯಕನಹಳ್ಳಿಯಲ್ಲಿ (Madanayakanahalli) 16 ವರ್ಷದ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ (Crime) ಘಟನೆ ನಡೆದಿದ್ದು, ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ ಮೃತ ಯುವತಿಯನ್ನು ಕುಸುಮ (16) ಎಂದು ಗುರುತಿಸಲಾಗಿದೆ. ರಾಮು

ಕರ್ನಾಟಕ

ಕಲಬುರಗಿಯಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ವಸತಿ ಶಾಲೆಗೆ ದಾಖಲಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್​ ಗ್ರಾಮದ ನಾರಾಯಣ ರಾಠೋಡ್ (13) ಮೃತ ದುರ್ದೈವಿ.

ಅಪರಾಧ ಕರ್ನಾಟಕ

ಬಾಲ್ ವಿಚಾರಕ್ಕೆ ಜಗಳ – ಬಿಯರ್ ಬಾಟಲ್‌ನಿಂದ ಶಿಕ್ಷಕನಿಗೆ ಇರಿತ, ಆರೋಪಿ ಯುವಕ ಬಂಧನ

ಬಾಗಲಕೋಟೆ: ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್​ ಬಾಟಲ್​ನಿಂದ ಶಿಕ್ಷಕನಿಗೆ ಇರಿದ ಘಟನೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ರಾಮಪ್ಪ ಪೂಜಾರಿ (36) ಎಂಬುವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ

ದೇಶ - ವಿದೇಶ

ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ನಮಾಜ್ ಗೆ ಒತ್ತಾಯ

ಛತ್ತಿಸ್ ಘಡ್ :ಛತ್ತೀಸ್ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದ NCC ಶಿಬಿರದಲ್ಲಿ ಗುರು ಘಾಸಿದಾಸ್ ಕೇಂದ್ರೀಯ ವಿವಿಯ ಕೆಲವು ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದ ಆರೋಪದ ಮೇಲೆ 7 ಶಿಕ್ಷಕರು ಸೇರಿದಂತೆ ಎಂಟು ಜನರ ವಿರುದ್ಧ

ಕರ್ನಾಟಕ ತಂತ್ರಜ್ಞಾನ

ರೈತರು, ವಿದ್ಯಾರ್ಥಿಗಳಿಗೆ ಬೇಸಿಗೆಯಲ್ಲಿ ಇನ್ನಿಲ್ಲ ವಿದ್ಯುತ್‌ ತೊಂದರೆ-ಕೆಪಿಟಿಸಿಎಲ್

ಬೆಂಗಳೂರು:ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿನ ಸಂಬಂಧ ಸಭೆಗೆ ಅಡ್ಡಿಯಿಲ್ಲ: ಹೈಕೋರ್ಟ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಸಂಬಂಧ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಂಗಳವಾರ ನಗರದ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆ