Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಡಿಪ್ಲೊಮಾ ವಿದ್ಯಾರ್ಥಿ ಧನುಷ್ ಆತ್ಮಹ*ತ್ಯೆ; ಸಾವಿಗೂ ಮುನ್ನ ಪ್ರೇಮ ವೈಫಲ್ಯದ ವಾಟ್ಸಾಪ್ ಸ್ಟೇಟಸ್”

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದ್ದ ಧನುಷ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ

ಕರ್ನಾಟಕ

ಪೋಷಕರ ಬುದ್ಧಿವಾದಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹ*ತ್ಯೆ ಚಿಕ್ಕಮಗಳೂರಿನಲ್ಲಿ ಶೋಕಸಾಗರ

ಚಿಕ್ಕಮಗಳೂರು: ಕಾಲ ಹೇಗಾಗಿದೆ ಅಂದ್ರೆ ಪೋಷಕರು (Parents) ತಮ್ಮ ಮಕ್ಕಳಿಗೆ ಬುದ್ಧಿ ಮಾತು ಹೇಳುವುದೇ ದೊಡ್ಡ ತಪ್ಪಾಗಿ ಹೋಗಿದೆ. ಯಾಕಂದ್ರೆ ಹೆತ್ತವರು ಬೈದರೆ ಸಾಕು ಮಕ್ಕಳು ಆತ್ಮಹತ್ಯೆ (Suicide) ದಾರಿ ಹಿಡಿಯುತ್ತಿದ್ದಾರೆ. ಅದರಂತೆ ಚಿಕ್ಕಮಗಳೂರು (Chikkamagaluru)

ಕರ್ನಾಟಕ

ಮೂಡುಬಿದಿರೆ: ಕಾರು-ಬೈಕ್ ಭೀಕರ ಢಿಕ್ಕಿ; ಚಿಕಿತ್ಸೆ ಫಲಿಸದೆ ಪಿಯುಸಿ ವಿದ್ಯಾರ್ಥಿ ಶ್ರವಣ್ ಸಾ*ವು!

ಮೂಡುಬಿದಿರೆ: ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಹಾಗೂ ರಾಜಶ್ರೀ ದಂಪತಿಯ ಪುತ್ರ ಶ್ರವಣ್

ಕರ್ನಾಟಕ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್; ಓರ್ವ ವಿದ್ಯಾರ್ಥಿ ಸಾವು

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಒಂದರ ಮೇಲೆ ಮೂವರು ವಿದ್ಯಾರ್ಥಿಗಳು ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ

ದೇಶ - ವಿದೇಶ

ಅಸುರಕ್ಷಿತ ಶಸ್ತ್ರಚಿಕಿತ್ಸೆಯಿಂದ ವಿದ್ಯಾರ್ಥಿ ಸಾವು

ಹೈದರಬಾದ್ : ವೈದ್ಯರ ಎಡವಟ್ಟಿನಿಂದಾಗಿ ಮೂಲವ್ಯಾಧಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೇಡ್ಚಲ್ ಜಿಲ್ಲೆಯ ಮಲ್ಲಾಪುರದಲ್ಲಿ ದುರಂತ ಘಟನೆ ನಡೆದಿದೆ. ಮೂಲವ್ಯಾಧಿ ಶಸ್ತ್ರಚಿಕಿತ್ಸೆ ವೇಳೆ 17 ವರ್ಷದ ಇಂಟರ್ಮೀಡಿಯೇಟ್

ದೇಶ - ವಿದೇಶ

ಕುಪ್ಪಂ ಹಾಸ್ಟೆಲ್‌ನಲ್ಲಿ ದುರಂತ: 4ನೇ ಮಹಡಿಯಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಕುಪ್ಪಂನಲ್ಲಿ (Kuppam) ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing Student) ಹಾಸ್ಟೆಲ್ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಆಕೆ ಕುಪ್ಪಂನ ಖಾಸಗಿ

ಕರ್ನಾಟಕ

ಜಲಪಾತದ ಬಂಡೆಯ ಮೇಲೆ ಕಾಲು ಜಾರಿಬಿದ್ದು ಬೆಳಗಾವಿ ಮೂಲದ ವಿದ್ಯಾರ್ಥಿ ಸಾವು.

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಲಪಾತದಲ್ಲಿ ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮನಹಳ್ಳಿ ಫಾಲ್ಸ್ ನಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಬೆಳಗಾವಿ ಮೂಲದ

ಕರ್ನಾಟಕ

ಶಾಲಾ ಆವರಣದ ಸಂಪ್‌ನಲ್ಲಿ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು

ಕೋಲಾರ: ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ (Sump)  ಬಿದ್ದು 3ನೇ ತರಗತಿ ವಿದ್ಯಾರ್ಥಿ (Student) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಡದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಂದ್ರ

ಕರ್ನಾಟಕ

‘ಕರ್ನಾಟಕದಲ್ಲಿ ನನ್ನ ಮಗನನ್ನು ಸಾಯಿಸಿಬಿಟ್ಟರು’: ಪಿಜಿ ಆಡಳಿತದ ನಿರ್ಲಕ್ಷ್ಯಕ್ಕೆ ಪೋಷಕರ ಕಣ್ಣೀರು

ಬೆಂಗಳೂರಿನ ಪಿಜಿಯೊಂದರಲ್ಲಿ ಆಂಧ್ರ ಮೂಲ ಯುವಕ ತಿಗಣೆ ಔಷಧಿ ದುರ್ವಾಸನೆಯಿಂದಾಗಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮಾಹಿತಿ ನೀಡದೆ ಔಷಧಿ ಸಿಂಪಡಿಸಿದ ಪಿಜಿ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಎಚ್‌ಎಎಲ್ ಪೊಲೀಸ್

ಮಂಗಳೂರು

ಜೇನುನೊಣಗಳ ದಾಳಿಗೆ ಬಲಿಯಾದ ವಿದ್ಯಾರ್ಥಿನಿ: ಮೃತ ಜಿಶಾ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹5 ಲಕ್ಷ ಘೋಷಣೆ

ಪುತ್ತೂರು: ಸೇಡಿಯಾಪು ಬಳಿ ಜೇನುನೊಣಗಳ ದಾಳಿಯಿಂದ ಸಾವನ್ನಪ್ಪಿದ ವಿದ್ಯಾರ್ಥಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸೋಮವಾರ ನಡೆದ ಅಶೋಕ ಜನಮನ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ಅಶೋಕ್