Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರೋಮಿಯೋಗೆ ಬಿತ್ತು ಗೂಸಾ!: ಸತತ ಕಿರುಕುಳ ನೀಡುತ್ತಿದ್ದ ವಿದ್ಯಾರ್ಥಿಗೆ ವಿದ್ಯಾರ್ಥಿನಿಯ ತಂದೆಯಿಂದ ಗರ್ವಭಂಗ

ಪುಣೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಸತತವಾಗಿ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಆಕೆಯ ತಂದೆ ಕಾಲೇಜು ಕ್ಯಾಂಪಸ್‌ನಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಲಭ್ಯವಿರುವ

ಕರ್ನಾಟಕ

ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಬಾಯಿಗೆ ಬಂದಂತೆ ಅಸಭ್ಯ ಪದಗಳ ಬಳಕೆ; ಚಿಂತಾಮಣಿಯಲ್ಲಿ ತರಗತಿ ಬಹಿಷ್ಕರಿಸಿ ಹೆದ್ದಾರಿಯಲ್ಲೇ ವಿದ್ಯಾರ್ಥಿನಿಯರ ಪ್ರತಿಭಟನೆ!

ಚಿಕ್ಕಬಳ್ಳಾಪುರ: ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕನೊರ್ವ (HeadMaster) ವಿದ್ಯಾರ್ಥಿನಿಯರ ಜೊತೆ ಬಾಯಿಗೆ ಬಂದಂತೆ ಕೆಟ್ಟ ಕೆಟ್ಟ ಪದಗಳನ್ನ ಬಳಸಿ ಮಾತನಾಡಿದ್ದಾನೆ ಇದರಿಂದ ವಿದ್ಯಾರ್ಥಿನಿಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಸಹ ವಿದ್ಯಾರ್ಥಿಯ ವಿರುದ್ಧ ಆರೋಪ

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ

ಅಪರಾಧ ದಕ್ಷಿಣ ಕನ್ನಡ

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕ ಬಂಧನ: ಸಿಸಿ ಕ್ಯಾಮೆರಾದಿಂದ ಆರೋಪಿ ಪತ್ತೆ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ