Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ: ಪೊಲೀಸರೊಂದಿಗೆ ಘರ್ಷಣೆ; ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸೇರಿ 14 ಮಂದಿ ಬಂಧನ

ಹೊಸದಿಲ್ಲಿ: ಶಿಕ್ಷಣ ಸಚಿವಾಲಯದ ಕಡೆಗೆ ಹೊರಟಿದ್ದ ವಿದ್ಯಾರ್ಥಿಗಳ ಮೆರವಣಿಗೆಯನ್ನು ತಡೆದ ಕೆಲವೇ ಗಂಟೆಗಳಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) 14 ಮಂದಿ ವಿದ್ಯಾರ್ಥಿಗಳನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ

ಕರ್ನಾಟಕ

ಪುಸ್ತಕ ಸುಟ್ಟರೆ ನನ್ನ ಜ್ಞಾನ ಸುಡಲಾಗದು: ಓದಿನ ಹಕ್ಕಿಗಾಗಿ ಪೊಲೀಸರ ಮೊರೆ ಹೋದ ವಿದ್ಯಾರ್ಥಿನಿ!

ದಾವಣಗೆರೆ: ಶಾಲೆಗೆ (School) ಹೋಗಬೇಡ ಎಂದು ಮಗಳ ಪುಸ್ತಕವನ್ನು (Books) ಸುಟ್ಟು ಹಾಕಿದ ಪರಿಣಾಮ ತಂದೆಯ (Father) ವಿರುದ್ಧ ಪುತ್ರಿ (Daughter) ದೂರು ನೀಡಿದ ಘಟನೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಅರುಂಡಿ ಗ್ರಾಮದಲ್ಲಿ

ದೇಶ - ವಿದೇಶ

ತೇಝ್‌ಪುರ ವಿ.ವಿ.: ಕುಲಪತಿ ವಜಾಗೆ ಆಗ್ರಹಿಸಿ ಉಪವಾಸ ಮುಷ್ಕರ

ತೇಝ್‌ಪುರ: ಹಣಕಾಸು ಅವ್ಯವಹಾರದ ಆರೋಪದ ಕುರಿತಂತೆ ತೇಝ್‌ಪುರ ವಿಶ್ವವಿದ್ಯಾನಿಲಯದ ಕುಲಪತಿ ಶಂಭು ನಾಥ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸುವುದು ಸೇರಿದಂತೆ ತಾವು ಎತ್ತಿದ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವಾಲಯ (ಎಂಒಇ) ದಿಂದ ಪ್ರತಿಕ್ರಿಯೆ ಆಗ್ರಹಿಸಿ

ದೇಶ - ವಿದೇಶ

ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕಲು ಪೊಲೀಸರಿಂದ ದೈಹಿಕ ಹಲ್ಲೆ

ಕೋಲ್ಕತ್ತಾ : ಕೋಲ್ಕತ್ತಾದ ಉತ್ತರ ಹೊರವಲಯದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ

ಕರ್ನಾಟಕ

ನನಗೆ ಸನ್ಮಾನ ಬೇಡ, ಸವಲತ್ತು ಕೊಡಿ: ಹಾಸ್ಟೆಲ್ ಸೀಟು ಸಿಗದೆ ಸಚಿವರ ವಿರುದ್ಧ ಗುಡುಗಿದ ವಿದ್ಯಾರ್ಥಿನಿ

ಬಾಗಲಕೋಟೆ: ನೇಪಾಳದಲ್ಲಿ ಇತ್ತೀಚೆಗೆ ಜೆನರೇಷನ್ ಜೀ (Generation Z kids) ಯುಗದ ಯುವಜನರು ರಾಷ್ಟ್ರೀಯ ಸರ್ಕಾರವನ್ನೇ ಕಿತ್ತುಹಾಕಿ, ದೇಶದ ಆಡಳಿತ ಕೇಂದ್ರವನ್ನೇ ಧ್ವಂಸ ಮಾಡಿದ್ದರು. ಅದೇ ರೀತಿ ರಾಜ್ಯದಲ್ಲಿಯೂ ಜೆನ್ ಜೀ (Gen Z)

ಕರ್ನಾಟಕ

ಬಿಎಂಆರ್‌ಸಿಎಲ್‌ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಮೆಟ್ರೋ ಟೋಕನ್‌ಗಾಗಿ ಗಂಟೆಗಳ ಕಾಲ ಕಾದು ಪರದಾಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಸೇವೆಯ ಮೇಲೆ ಅವಲಂಬಿತರಾಗಿರುವ ಸಾವಿರಾರು ವಿದ್ಯಾರ್ಥಿಗಳು ಇತ್ತೀಚೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೆಟ್ರೋ ಪ್ರಯಾಣ ಸುಲಭವಾಗಬೇಕು ಎಂಬ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು ಈಗ ಪ್ರತಿದಿನದ ಪ್ರಯಾಣಕ್ಕಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಏಕೆಂದರೆ 15

ಕರ್ನಾಟಕ

ಬಸ್ ನಿಲುಗಡೆಗೆ ನಿರಾಕರಣೆ: ಕೆಎಸ್‌ಆರ್‌ಟಿಸಿ ಸಿಬ್ಬಂದಿ ವಿರುದ್ಧ ರಾಮನಗರದಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ರಾಮನಗರ: ಕಾಲೇಜು ಬಳಿ ಕೋರಿಕೆ ನಿಲುಗಡೆ ಕೇಳಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು ನಿಂದಿಸಿದ್ದನ್ನು ಖಂಡಿಸಿ, ನಗರದ ಮಾಗಡಿ ರಸ್ತೆಯ ರಾಯರದೊಡ್ಡಿಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಬುಧವಾರ ತರಗತಿ

ಕರ್ನಾಟಕ

ವಿಜಯಪುರದಲ್ಲಿ ವಿದ್ಯಾರ್ಥಿ ಮರಣ: ವಾಚ್ ಗಲಾಟೆಯಿಂದ 5ನೇ ತರಗತಿಯ ಬಾಲಕನಿಗೆ ಹಲ್ಲೆ

ವಿಜಯಪುರ: ನಮ್ಮ ಮಗ ಓದಿ ವಿದ್ಯಾವಂತನಾಗಬೇಕೆಂಬ ಆಸೆಯಿಂದ ದೂರದ ಬಿಹಾರದಿಂದ ಬಂದು ವಿಜಯಪುರ ನಗರದ ಹೊರಭಾಗದಲ್ಲಿನ ಯೋಗಾಪುರದಲ್ಲಿ ನೆಲೆಸಿದ್ದ ಕುಟುಂಬ ಖಾಸಗಿ ಶಾಲೆಗೆ ಆತನನ್ನು ಸೇರಿಸಿದ್ದರು. ಆದರೆ ಇದೀಗ ಪೋಷಕರು ಕಣ್ಣೀರು ಹಾಕುವಂತಾಗಿದೆ. ಶಾಲೆಯಲ್ಲಿ ನಡೆದ

ಕರ್ನಾಟಕ

ಕಾಂಪೌಂಡ್ ನಿರ್ಮಾಣವಾಗುವವರೆಗೂ ಶಾಲೆಗೆ ಹೋಗಲ್ಲವೆಂದು 4ನೇ ತರಗತಿ ವಿದ್ಯಾರ್ಥಿನಿಯ ಹಠ

ತುಮಕೂರು: ಶಾಲೆಯ ಕಾಂಪೌಂಡ್ ‌ಗಾಗಿ ಶಾಲೆ ತೊರೆದ ಪುಟಾಣಿ ವಿದ್ಯಾರ್ಥಿನಿಯೋರ್ವಳು ತಾನು ಕಾಂಪೌಂಡ್‌ ನಿರ್ಮಿಸಿಕೊಡುವವರೆಗೂ ಸ್ಕೂಲಿಗೆ ಬರುವುದಿಲ್ಲವೆಂದು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರಿನಲ್ಲಿ (Tumkur) ಗೃಹ ಸಚಿವ ಡಾ.ಜಿ ಪರಮೇಶ್ವರ (Dr G

ಕರ್ನಾಟಕ

ಶಹಾಪುರ ಸರ್ಕಾರಿ ಶಾಲೆಯಲ್ಲಿ ಕೊಳೆತ ಮೊಟ್ಟೆ ವಿತರಣೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಹೊತಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಳೆತ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಶಾಲಾ ಮಕ್ಕಳು, ಶುಕ್ರವಾರ ತರಗತಿಯಿಂದ ಹೊರಗುಳಿದು ಪ್ರತಿಭಟಿಸಿದರು. ‘ಕಳಪೆ ಮೊಟ್ಟೆ ವಿತರಣೆ ಪ್ರಶ್ನಿಸಿ ದರೆ ಮುಖ್ಯ