Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶಾಲಾ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗೆ ನೆಲದ ಮೇಲೆ ಕೂರಿಸಿ ಅವಮಾನ

ಭಿವಾಂಡಿ: ಇಲ್ಲೊಂದು ಕಡೆ ಪೋಷಕರು ಶಾಲಾ ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಶಾಲೆಯಲ್ಲಿ ನೆಲದ ಮೇಲೆ ಕೂರಿಸಿ ಇತರ ಮಕ್ಕಳ ಮುಂದೆ ಅವಮಾನಿಸಿದಂತಹ ಘಟನೆ ನಡೆದಿದೆ. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಇರುವ ಸಲಾಹುದ್ದೀನ್ ಅಯ್ಯುಬಿ ಮೆಮೋರಿಯಲ್

ಕರ್ನಾಟಕ

ನನಗೆ ಸನ್ಮಾನ ಬೇಡ, ಸವಲತ್ತು ಕೊಡಿ: ಹಾಸ್ಟೆಲ್ ಸೀಟು ಸಿಗದೆ ಸಚಿವರ ವಿರುದ್ಧ ಗುಡುಗಿದ ವಿದ್ಯಾರ್ಥಿನಿ

ಬಾಗಲಕೋಟೆ: ನೇಪಾಳದಲ್ಲಿ ಇತ್ತೀಚೆಗೆ ಜೆನರೇಷನ್ ಜೀ (Generation Z kids) ಯುಗದ ಯುವಜನರು ರಾಷ್ಟ್ರೀಯ ಸರ್ಕಾರವನ್ನೇ ಕಿತ್ತುಹಾಕಿ, ದೇಶದ ಆಡಳಿತ ಕೇಂದ್ರವನ್ನೇ ಧ್ವಂಸ ಮಾಡಿದ್ದರು. ಅದೇ ರೀತಿ ರಾಜ್ಯದಲ್ಲಿಯೂ ಜೆನ್ ಜೀ (Gen Z)

ಅಪರಾಧ ಕರ್ನಾಟಕ

ಶೌಚಾಲಯಕ್ಕೆ ಹೋಗಲು ಕೇಳಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಶಿಕ್ಷಕಿ ವಿರುದ್ಧ ಆಕ್ರೋಶ

ಚಾಮರಾಜನಗರ: ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಎಸ್.ಡಿ.ವಿ.ಎಸ್. ಶಾಲೆಯಲ್ಲಿ ನಡೆದಿದೆ 11 ವರ್ಷದ ಬಾಲಕನ ಮೇಲೆ ಶಿಕ್ಷಕಿ ಭಾನುಮತಿ ಮಾರಣಾಂತಿಕವಾಗಿ ಹಲ್ಲೆ

ಕರ್ನಾಟಕ

ಹಿಂದೂ ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದೊಯ್ದು ಹಿಜಾಬ್ ಧರಿಸಲು ಒತ್ತಾಯ

ಕಲಬುರಗಿ:ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಹಿಂದೂ ವಿದ್ಯಾರ್ಥಿನಿಯರಿಗೆ ಪ್ರವಾಸಕ್ಕೆ ಕರೆದೊಯ್ದು ಹಿಜಾಬ್ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರ ಮೇಲೆ ಆರೋಪ ಮಾಡಲಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯದ ಇತಿಹಾಸ

ದೇಶ - ವಿದೇಶ

“ಟಾಯ್ಲೆಟ್ ತೊಳೆಯಲಿ ವಿದ್ಯಾರ್ಥಿಗಳು!” – ಐಎಎಸ್ ಅಧಿಕಾರಿ ಹೇಳಿಕೆಗೆ ನಿಂದನೆಯ ಅಲೆ

ತೆಲಂಗಾಣ: ‘ವಸತಿಗೃಹದಲ್ಲಿರುವ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವುದು ಮತ್ತು ಕೊಠಡಿಗಳನ್ನು ತಾವೇ ಗುಡಿಸಬೇಕುʼ ಎಂದು ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ವಿ.ಎಸ್. ಅಲಗು ವರ್ಷಿಣಿ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ.

ಅಪರಾಧ ಕರ್ನಾಟಕ

ವಿದ್ಯಾರ್ಥಿಯ ಭವಿಷ್ಯಕ್ಕಾಗಿ ಲಂಚ? – ಸವಣೂರಿನಲ್ಲಿ ಶಿಕ್ಷಕನ ವಿರುದ್ಧ ತೀವ್ರ ಕ್ರಮ

ಸವಣೂರು : ಶಾಲೆಗೆ ಪ್ರವೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಪಾಲಕರ ಕಡೆಯಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ‌ ಜಿಲ್ಲೆಯ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸೋಮವಾರ ಲೋಕಾಯುಕ್ತರ ಬಲೆಗೆ

ಕರ್ನಾಟಕ

ಉತ್ತರಪತ್ರಿಕೆಗೆ ಮೊಬೈಲ್ ಫೋಟೋ? ಶಿಕ್ಷಕ ಮಂಡಳಿಯ ಭಾರಿ ಅಜಾಗರೂಕತೆಗೆ ಪೋಷಕರಿಂದ ಆಕ್ರೋಶ

ಬೆಂಗಳೂರು : ಈಗಾಗಲೇ ಕರ್ನಾಟಕ ರಾಜ್ಯ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಾಗಿ ಅರ್ಜಿ ಸಲ್ಲಿಸಲು ಮುಂದಾದ ವಿದ್ಯಾರ್ಥಿಗಳಿಗೆ ಇದೀಗ ಗೊಂದಲ ಶುರುವಾಗಿದೆ.ಹೌದು, ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು

ಕರ್ನಾಟಕ

ಜನಿವಾರ ವಿವಾದ : ವಿದ್ಯಾರ್ಥಿಗೆ ಎರಡು ಆಯ್ಕೆ ಸರ್ಕಾರ

ಬೆಂಗಳೂರು :ಜನಿವಾರ ತೆಗೆಯಲು ನಿರಾಕರಿಸಿ, ಗಣಿತ ಪರೀಕ್ಷೆಗೆ ಹಾಜರಾಗದೇ ಮನೆಗೆ ತೆರಳಿದ್ದ ಬೀದರ್‌ನ ವಿದ್ಯಾರ್ಥಿ ಸುಚಿವ್ರತ್‌ ಕುಲಕರ್ಣಿಗೆ ಸರ್ಕಾರ ಎರಡು ಆಯ್ಕೆಗಳನ್ನು ನೀಡಿದೆ. ಈ ಕುರಿತು ಪರಿಶೀಲಿಸಲು ನೇಮಿಸಿದ್ದ ತಜ್ಞರ ಸಮಿತಿಯು ಭೌತ ವಿಜ್ಞಾನ

ದೇಶ - ವಿದೇಶ

ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕದ ನ್ಯಾಯಾಲಯದಿಂದ ತಾತ್ಕಾಲಿಕ ಗೆಲುವು

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ನೀಡಿದ್ದು, ವೀಸಾ ರದ್ದತಿಯಿಂದ ಸಂಕಷ್ಟದಲ್ಲಿದ್ದ 133 ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಈ ವಿದ್ಯಾರ್ಥಿಗಳಲ್ಲಿ ಬಹುಪಾಲು ಭಾರತೀಯರಾಗಿದ್ದಾರೆ. ಅಮೆರಿಕದ ವಿದೇಶಾಂಗ ಇಲಾಖೆ (DOS) ಮತ್ತು

ಕರ್ನಾಟಕ

ಸಿಇಟಿ ಪರೀಕ್ಷೆ ಜನಿವಾರ ವಿವಾದ: ಅಭ್ಯರ್ಥಿಗಳಿಗೆ ವಿಧಿಸಲಾಗಿರುವ ವಸ್ತ್ರ ಸಂಹಿತೆ ಹೇಗಿದೆ?

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಗಳು ಮುಗಿದಿವೆ. ಇದೇ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿವೆ. ಆದ್ರೆ, ಕೊನೆಯ ದಿನವಾದ ಏಪ್ರಿಲ್ 17ರಂದು ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ