Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕದ ನ್ಯಾಯಾಲಯದಿಂದ ತಾತ್ಕಾಲಿಕ ಗೆಲುವು

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ನೀಡಿದ್ದು, ವೀಸಾ ರದ್ದತಿಯಿಂದ ಸಂಕಷ್ಟದಲ್ಲಿದ್ದ 133 ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಈ ವಿದ್ಯಾರ್ಥಿಗಳಲ್ಲಿ ಬಹುಪಾಲು ಭಾರತೀಯರಾಗಿದ್ದಾರೆ. ಅಮೆರಿಕದ ವಿದೇಶಾಂಗ ಇಲಾಖೆ (DOS) ಮತ್ತು

ಕರ್ನಾಟಕ

ಸಿಇಟಿ ಪರೀಕ್ಷೆ ಜನಿವಾರ ವಿವಾದ: ಅಭ್ಯರ್ಥಿಗಳಿಗೆ ವಿಧಿಸಲಾಗಿರುವ ವಸ್ತ್ರ ಸಂಹಿತೆ ಹೇಗಿದೆ?

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಗಳು ಮುಗಿದಿವೆ. ಇದೇ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿವೆ. ಆದ್ರೆ, ಕೊನೆಯ ದಿನವಾದ ಏಪ್ರಿಲ್ 17ರಂದು ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ

ಕರ್ನಾಟಕ

ಶಿವಮೊಗ್ಗದಲ್ಲಿ ಸಿಇಟಿ ಅಭ್ಯರ್ಥಿಗೆ ಜನಿವಾರ ಬಿಚ್ಚಿಸಿದ ಪ್ರಕರಣ: ಸರ್ಕಾರದಿಂದ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು: ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ವಿಚಾರವಾಗಿ ಉನ್ನತ

ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಸಂಘಟನೆಗಳಿಂದ ಖಂಡನೆ

ಶಿವಮೊಗ್ಗ: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು

ಅಪರಾಧ ದೇಶ - ವಿದೇಶ

‘ಮುಟ್ಟಾಗಿದ್ದೆ’ ಎಂದ ಕಾರಣಕ್ಕೆ ತರಗತಿಯ ಹೊರಗೆ ಪರೀಕ್ಷೆ ಬರೆಸಿದ ‘ಪ್ರಾಂಶುಪಾಲ’

ತಮಿಳುನಾಡು: ಇಲ್ಲಿನ ಕೊಯಮತ್ತೂರಿನಲ್ಲಿ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಋತುಚಕ್ರದಲ್ಲಿದ್ದ ಕಾರಣ ತರಗತಿಯ ಹೊರಗೆ ವಿಜ್ಞಾನ ಪರೀಕ್ಷೆ ಬರೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ. ಸೆಂಗುಟ್ಟೈನಲ್ಲಿರುವ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈಗ ವೈರಲ್

ಅಪರಾಧ ಕರ್ನಾಟಕ

SSLC ವಿದ್ಯಾರ್ಥಿಯರ ಹಕ್ಕು ಹರಣ: 100% ಫಲಿತಾಂಶದ ಆಸೆಗೆ ಶಾಲೆಯ ಎಡವಟ್ಟು

ಬೆಳ್ತಂಗಡಿ : ಕರ್ನಾಟಕದಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್‌ ರಿಸಲ್ಟ್‌ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ