Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಕಾಲೇಜಿನಲ್ಲಿ ರ‍್ಯಾಗಿಂಗ್ ವೇಳೆ ವಿದ್ಯುತ್ ಶಾಕ್ ನೀಡಿದ ಘಟನೆ ವೈರಲ್

ಪಲನಾಡು: ಆಂಧ್ರಪ್ರದೇಶದ ಪಲನಾಡಿನ ಕಾಲೇಜೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ಕಿರಿಯ ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್ ಕೊಟ್ಟು, ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲ್ಲೆಯಲ್ಲಿ ಆರೋಪಿಗಳಿಗೆ ಹೊರಗಿನವರೂ

kerala

ರಜೆ ಇದ್ದಿದ್ದರಿಂದ ತಪ್ಪಿದ ದೊಡ್ಡ ದುರಂತ: ಕೊಡಾಲಿ ಶಾಲೆಯ ಸಭಾಂಗಣದ ಛಾವಣಿ ಕುಸಿತ

ಭಾರೀ ಮಳೆಯಿಂದಾಗಿ ಬುಧವಾರ ನಗರದ ಕೊಡಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್, ದೊಡ್ಡ ದುರಂತವೊಂದು ತಪ್ಪಿದೆ. ರಜೆ ಇದ್ದ ಕಾರಣ ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ

Accident ಕರ್ನಾಟಕ

ಬಸ್ ಬಾರದ ಹಿನ್ನೆಲೆ ಹತ್ತಿದ್ದ ಹಾಲಿನ ವಾಹನ ಪಲ್ಟಿ – 7 ವಿದ್ಯಾರ್ಥಿಗಳಿಗೆ ಗಾಯ

ಮೈಸೂರು: ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಬಾರದ ಹಿನ್ನೆಲೆ ಹತ್ತಿದ್ದ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 7 ಮಂದಿ ಗಾಯವಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕು ಸೋಮನಹಳ್ಳಿ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆಯ ತೆರಳುತ್ತಿದ್ದ

ಕರ್ನಾಟಕ

ವೈದ್ಯಕೀಯ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಮಹತ್ವದ ಕ್ರಮ: ಹಾಸ್ಟೆಲ್ ಫ್ಯಾನ್‌ಗಳಿಗೆ “ಆಂಟಿ-ಸೂಸೈಡ್ ಡಿವೈಸ್” ಅಳವಡಿಕೆಗೆ RGUHS ಚಿಂತನೆ

ಮಂಡ್ಯ: ಕಳೆದ 13 ದಿನಗಳಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಸತಿ ನಿಲಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯ

ಕರ್ನಾಟಕ

ರ್ಯಾಗಿಂಗ್‌ಗೆ ಹೆದರಿ ಕಾಲೇಜು ಟಾಪರ್ ಆತ್ಮಹತ್ಯೆ ಶಂಕೆ – ಸಾವಿಗೆ ಮುನ್ನ ಮಾಡಿದ ಸೆಲ್ಫಿ ವಿಡಿಯೋ ವೈರಲ್!

ಬೆಂಗಳೂರು: ನಗರದಲ್ಲಿ ಸೆಲ್ಫಿ ವೀಡಿಯೋ ಮಾಡಿ ಕಾಲೇಜಿನ ಟಾಪರ್ ವಿದ್ಯಾರ್ಥಿಯೊಬ್ಬ Raging ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಬಾಗಲೂರಿನಲ್ಲಿರುವಂತ ಪ್ರತಿಷ್ಠಿತ ಕಾಲೇಜಿನಲ್ಲಿ ರ್ಯಾಗಿಂಗ್ ಗೆ ಹೆದರಿ 22 ವರ್ಷದ ಅರುಣ್ ಆರ್ಕಿಟೆಕ್ಚರ್

ಕರ್ನಾಟಕ

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಚಿತ್ರದುರ್ಗ:ಚಿತ್ರದುರ್ಗದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ.ಅದೃಷ್ಟವಶಾತ್ ಇಂದು ಮಕ್ಕಳಿಗೆ ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಹೌದು ಮಲ್ಲಾಪುರ

ಕರ್ನಾಟಕ

ಕಾಲೇಜ್ ಗಳಲ್ಲಿ ಕಡ್ಡಾಯ ಸಿಸಿಟಿವಿ: ರ‍್ಯಾಗಿಂಗ್ ಮತ್ತು ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ

ಬೆಂಗಳೂರು: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಿಸಿಟಿವಿ ಕಣ್ಗಾವಲು ಇರಲಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸರ್ಕಾರ ಆದೇಶ ಮಾಡಿದೆ. ಉನ್ನತ ಶಿಕ್ಷಣ

ಅಪರಾಧ ದೇಶ - ವಿದೇಶ

ಬಾಗೇಪಲ್ಲಿಯಲ್ಲಿ ಅಕ್ರಮ ವಿದ್ಯಾರ್ಥಿನಿಲಯದ ಮೇಲೆ ದಾಳಿ: ಮೇಘಾಲಯದ 25 ಬಾಲಕಿಯರ ರಕ್ಷಣೆ!

ಬಾಗೇಪಲ್ಲಿ: ಸರ್ಕಾರದಿಂದ ಅನುಮತಿ ಪಡೆಯದೆ ತಾಲ್ಲೂಕಿನ ಪೆನುಮಲೆ ಗ್ರಾಮದಲ್ಲಿ ಏಮ್ ಫಾರ್ ಸೇವ ಸೌಮ್ಯ ಕೇಸಾನುಪಲ್ಲಿ ವಿದ್ಯಾರ್ಥಿನಿಲಯದಲ್ಲಿದ್ದ ಮೇಘಾಲಯದ 25 ಬಾಲಕಿಯರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕದವರು ಹಾಗೂ ತಾಲ್ಲೂಕು

ದಕ್ಷಿಣ ಕನ್ನಡ

ದೇರಳಕಟ್ಟೆ ಹಾಸ್ಟೆಲ್ ಕಟ್ಟಡದಲ್ಲಿ ಘೋರ ದುರಂತ

ಉಳ್ಳಾಲ : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ

ಅಪರಾಧ ದೇಶ - ವಿದೇಶ

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆಯೇ ಲೈಂಗಿಕ ದೌರ್ಜನ್ಯ: ಶಿಕ್ಷಕಿಗೆ 30 ವರ್ಷ ಶಿಕ್ಷೆ

ವಾಷಿಂಗ್ಟನ್‌: ಈ ಹಿಂದೆ ಅತ್ಯುತ್ತಮ ಶಿಕ್ಷಕಿ ಅವಾರ್ಡ್‌ ಪಡೆದಿದ್ದ ಶಿಕ್ಷಕಿಯೊಬ್ಬಳು ಬಾಲಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ(Physical abuse) 30ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿರುವ ಘಟನೆ ಅಮೆರಿಕದಲ್ಲಿ ವರದಿಯಾಗಿದೆ. ಕ್ಯಾಲಿಪೋರ್ನಿಯದ ಜಾಕ್ವೆಲಿನ್‌ ಮಾ(36 ವಯಸ್ಸು)