Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೋಟದಲ್ಲಿ ಮತ್ತೊಂದು ದುರಂತ: ಪರೀಕ್ಷೆಯಲ್ಲಿ ಕಳಪೆ ಅಂಕ ಬಂದಿದೆ ಎಂಬ ಕಾರಣಕ್ಕೆ ಎಂಬಿಬಿಎಸ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ!

ಜೈಪುರ: ಪರೀಕ್ಷೆಯಲ್ಲಿ ಕಳಪೆ ಅಂಕ (Poor Grades) ಬಂದಿದೆ ಅನ್ನೋ ಕಾರಣಕ್ಕೆ ಕೋಟ ಸರ್ಕಾರಿ ವೈದ್ಯಕೀಯ ಕಾಲೇಜಿನ ತೃತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ (MBBS Student) ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ

ಕರ್ನಾಟಕ

ಶಾಲಾ ಕಟ್ಟಡದ ಮೇಲಿಂದ ಹಾರಿ ಪ್ರಾಣ ಬಿಟ್ಟ 17 ವರ್ಷದ ವಿದ್ಯಾರ್ಥಿ;

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮಕ್ಕಳು ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.  ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆಯ ದಾರಿಯನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ಪೂರ್ವ ಭಾಗದ ರಿಚರ್ಡ್ಸ್ ಟೌನ್‌ನಲ್ಲಿ

ಕರ್ನಾಟಕ

ನನಗೆ ವೈದ್ಯನಾಗಲು ಇಷ್ಟವಿಲ್ಲ: ಎಂಬಿಬಿಎಸ್​ ಪ್ರವೇಶ ದಿನವೇ ವಿದ್ಯಾರ್ಥಿ ಆತ್ಮಹತ್ಯೆ

ಚಂದ್ರಾಪುರ: ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ದಿನವೇ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ನನಗೆ ವೈದ್ಯ(Doctor)ನಾಗಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ. ವಿದ್ಯಾರ್ಥಿಯನ್ನು ಅನುರಾಗ್ ಅನಿಲ್

ಕರ್ನಾಟಕ

ಪ್ರೀತಿ ವೈಫ‌ಲ್ಯ: ಮನನೊಂದು ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಣಸೂರು: ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫ‌ಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ. ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ

ಕರ್ನಾಟಕ

ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ (Second PUC) ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ (Koppa) ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಮೃತನನ್ನ 17 ವರ್ಷದ ಸುಶಾಂತ್ ಎಂದು

ಮಂಗಳೂರು

ವಿದ್ಯಾರ್ಥಿನಿ ವಸತಿಗೃಹದಿಂದ ಹಾರಿ ಆತ್ಮಹತ್ಯೆ – ಕುಟುಂಬದ ಬೇಧನೆ

ಮಂಗಳೂರು: ನಗರದ ಬಜಿಲಕೇರಿ ಸಮೀಪದ ವಸತಿ ಸಮುಚ್ಚಯದಿಂದ ವಿದ್ಯಾರ್ಥಿನಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಮೂಲತಃ ಉತ್ತರ ಪ್ರದೇಶ ಬನಾರಸ್‌ನ ಪ್ರಸಕ್ತ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ನಗರದ

ಕರ್ನಾಟಕ

ಪ್ರೇಯಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ: ಚಿಕ್ಕಬಳ್ಳಾಪುರದಲ್ಲಿ ದುರ್ಘಟನೆ

ಚಿಕ್ಕಬಳ್ಳಾಪುರ: ಲವ್ವರ್ ತನ್ನ ನಂಬರ್ ಬ್ಲಾಕ್ ಮಾಡಿದ ಕಾರಣ ಮನನೊಂದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರಿಗೆ (Sudhakar) ಸೇರಿದ ಕಾಲೇಜಿನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸಂಸದ ಸುಧಾಕರ್‌

ಕರ್ನಾಟಕ

ಪ್ರಿಯಕರನ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ? ಚಿಕ್ಕನಾಯಕನಹಳ್ಳಿಯಲ್ಲಿ ಗಂಭೀರ ಆರೋಪ

ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ

ಕರ್ನಾಟಕ

ಡೆತ್‌ ನೋಟ್‌ ವೆಬ್‌ ಸಿರೀಸ್‌ ಪ್ರಭಾವದಿಂದ ನಡೆಯಿತಾ 7ನೇ ಕ್ಲಾಸ್‌ ಬಾಲಕನ ಆತ್ಮಹತ್ಯೆ?

ಶೋ ಸ್ಪರ್ಧಿ ಸವಿತಾ ಹಾಗೂ ಗಣೇಶ್‌ ಪ್ರಸಾದ್‌ ಮಗ ಗಾಂಧಾರ ಆತ್ಮ*ಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಆದರೆ ಇದಕ್ಕೆ ನಿಖರವಾದ ಕಾರಣ ಏನು ಎಂದು ರಿವೀಲ್‌ ಆಗಿರಲಿಲ್ಲ. ಈಗ ಈ ಸಾವಿಗೆ ವೆಬ್‌ ಸಿರೀಸ್‌ ಕಾರಣ

ಕರ್ನಾಟಕ

ಡೆತ್ ನೋಟ್ ವೆಬ್ ಸೀರೀಸ್ ಪ್ರಭಾವಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ?

ಬೆಂಗಳೂರು : ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ,