Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಾಲಾ ಅವಧಿಯಲ್ಲಿ ಆಟಕ್ಕೆ ವಿರಾಮ ತಪ್ಪಿಸದಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಖಡಕ್ ನಿರ್ದೇಶನ!

ಬೆಂಗಳೂರು: ರಾಜ್ಯದಲ್ಲಿನ ಮಕ್ಕಳ ಶಾಲಾ ಸಮಯದಲ್ಲಿ ಆಟದ ಅವಧಿಯನ್ನು ಕಡಿತಗೊಳಿಸದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ

ಕರ್ನಾಟಕ

ಖ್ಯಾತ ಭಾರತೀಯ ಕ್ರಿಕೆಟಿಗನಿಂದ ಬಾಗಲಕೋಟೆ ವಿದ್ಯಾರ್ಥಿನಿಗೆ ಶಿಕ್ಷಣ ನೆರವು

ಬಾಗಲಕೋಟೆ : ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ಟೀಂ ಇಂಡಿಯಾ ಕ್ರಿಕೆಟರ್‌ ರಿಷಭ್ ಪಂತ್ ಸಹಾಯದ ಹಸ್ತ ಚಾಚಿದ್ದು,. ಪಂತ್‌ ಮಾನವೀಯ ಗುಣಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕ್ರಿಕೆಟಿಗನಿಂದ ನೆರವಿನ ಹಸ್ತವನ್ನು ಪಡೆದುಕೊಂಡ ಬಾಲಕಿಯನ್ನು

ಕರ್ನಾಟಕ

ಕರ್ನಾಟಕ ಸರ್ಕಾರಿ ಶಾಲೆಗಳಿಗೆ ಹಾಲಿನ ಪುಡಿ ದುರ್ಬಳಕೆಗೆ ಬೇಸತ್ತ ಸರ್ಕಾರ ಹೊಸ ನಿರ್ಧಾರ

ಬೆಂಗಳೂರು:ಕರ್ನಾಟಕದ ಸರ್ಕಾರಿ ಶಾಲೆಯ (Karnataka Govt School) ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದು ಸಿಕ್ಕಿದೆ. ಇನ್ಮುಂದೆ ಹಾಲು ಪುಡಿ (Milk Powder) ಕೊಡುವುದನ್ನು ಸರ್ಕಾರ ನಿಲ್ಲಿಸಲು ಚಿಂತನೆ ನಡೆಸಿದ್ದು, ಇದರ ಬದಲಿಗೆ ಸುವಾಸನೆ ಭರಿತ

ಕರ್ನಾಟಕ

ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್‌ ವಿತರಣೆ ವಿಳಂಬ: 20 ದಿನ ಕಳೆದರೂ ಅನುದಾನ ಬಿಡುಗಡೆ ಮಾಡದ ಸರ್ಕಾರ

ಬೆಂಗಳೂರು : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ 20 ದಿನಗಳು ಸಮೀಪಿಸುತ್ತಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನೂ ಶೂ, ಸಾಕ್ಸ್‌ ಖರೀದಿಗೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಶಿಕ್ಷಣ ಇಲಾಖೆ ಸಲ್ಲಿಸಿರುವ

ದೇಶ - ವಿದೇಶ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ – ವಜಾ ಶಿಕ್ಷಕರಿಗೆ ತಾತ್ಕಾಲಿಕ ಬೋಧನೆಗೆ ಸುಪ್ರೀಂ ಅನುಮತಿ

ನವದೆಹಲಿ : ಅಕ್ರಮವಾಗಿ ನೇಮಕಾತಿ ಆರೋಪ ಹೊರಿಸಿ 25 ಸಾವಿರಕ್ಕೂ ಅಧಿಕ ಸರ್ಕಾರಿ ಶಿಕ್ಷಕರನ್ನು ಇತ್ತೀಚೆಗಷ್ಟೇ ವಜಾಗೊಳಿಸಿದ್ದ ಸುಪ್ರೀಂಕೋರ್ಟ್‌ ಅದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಳಂಕರಹಿತ ಶಿಕ್ಷಕರಿಗೆ ಬೋಧನೆ ಮುಂದುವರೆಸಲು ಅನುಮತಿಸಿದೆ. ಪ್ರಕರಣದ

ಕರ್ನಾಟಕ

ಸಮಾಜಮುಖಿ ಶಿಕ್ಷಕಿಯರು: ಶಾಲಾ ಮಕ್ಕಳ ಹಿತಕ್ಕಾಗಿ ನೀರಿನ ವ್ಯವಸ್ಥೆ ಮಾಡಿದ ಸಾರ್ಥಕ ಸೇವೆ

ಆಲ್ದೂರು (ಚಿಕ್ಕಮಗಳೂರು) : ಸಮೀಪದ ಮಾಚಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಹೀನಾ ತಬಸುಮ್ ಮತ್ತು ರಜಿಯಾ ಸುಲ್ತಾನ ಅವರು ತಮ್ಮ ಸ್ವಂತ ಹಣ ₹2.50 ಲಕ್ಷ ಖರ್ಚು ಮಾಡಿ, ಕೊಳವೆಬಾವಿ ಕೊರೆಯಿಸುವ

ಅಪರಾಧ ಕರ್ನಾಟಕ

ಫೇಕ್ ಪ್ರಶ್ನೆಪತ್ರಿಕೆಗಳು: ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ. ಪ್ರತಿ