Contact Information
The Saffron Productions
3rd Floor Kudvas Granduer
Surathkal Mangalore 575014
- November 5, 2025
suhas shetty
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನೌಷಾದ್ ಮೇಲೆ ಜೈಲಿನಲ್ಲಿ ದಾಳಿ ಯತ್ನ
- By Sauram Tv
- . May 20, 2025
ಮಂಗಳೂರು:ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಜೈಲಿನಲ್ಲಿ ಹಲ್ಲೆಗೆ ಯತ್ನ ನಡೆದಿದೆ. ಆದರೆ ಗುಪ್ತಚರ ಮಾಹಿತಿಯಿಂದ ಯತ್ನ ವಿಫಲವಾಗಿದ್ದು, ಆರೋಪಿ ಅಪಾಯದಿಂದ ಪಾರಾಗಿದ್ದಾನೆ. ಮೂಲಗಳ ಪ್ರಕಾರ, ಕೊಲೆ ಆರೋಪಿ ಬಂಧನದಲ್ಲಿರುವಾಗ
ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪದ ಮೇಲೆ ‘beary_royal_nawab’ ಇನ್‌ಸ್ಟಾಗ್ರಾಂ ಪೇಜ್ ನಿಷ್ಕ್ರಿಯ
- By Sauram Tv
- . May 10, 2025
ಮಂಗಳೂರು: ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಇನ್‌ಸ್ಟಾಗ್ರಾಂ ಫೇಜ್ ಅನ್ನು
ಸುಹಾಸ್ ಶೆಟ್ಟಿ ಹತ್ಯೆ: 3 ತಿಂಗಳ ಹಿಂದೆ ನಡೆದಿತ್ತೇ ಈ ಸಂಚು?
- By Sauram Tv
- . May 6, 2025
ಸುಹಾಸ್ ಶೆಟ್ಟಿ ಹತ್ಯೆಯ ಮುಖ್ಯ ಆರೋಪಿ ಅಬ್ದುಲ್ ಸಫ್ವಾನ್ ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಆತನ ಚಲನವಲನಗಳ ಬಗ್ಗೆ ಮಾಹಿತಿ ನೀಡಲು ಸಹಚರರನ್ನು ಬಿಟ್ಟಿದ್ದ. ಹತ್ಯೆಯಾದ ದಿನ ಸುಹಾಸ್
ಸುಹಾಸ್ ಶೆಟ್ಟಿ ಹತ್ಯೆ: ಬಜ್ಪೆ ಪೊಲೀಸ್ ಪೇದೆ ವಿರುದ್ಧ ಗಂಭೀರ ಆರೋಪ
- By Sauram Tv
- . May 5, 2025
ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಮೇಲಿನ ದಾಳಿ ಹಾಗೂ ಹ*ತ್ಯೆ ಪ್ರಕರಣ ಸಂಬಂಧ 8 ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಕೆಲ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ಇದರ ನಡುವೆ ದಾಳಿ
ಸುಹಾಸ್ ಶೆಟ್ಟಿ ಹತ್ಯೆಗೆ ಪ್ಲಾನ್ ಮಾಡುವ ಮುನ್ನ ಭರ್ಜರಿ ಪಾರ್ಟಿ?ಪಾರ್ಟಿಯಲ್ಲಿ ರಹಸ್ಯ ಚರ್ಚೆಯ ಶಂಕೆ
- By Sauram Tv
- . May 5, 2025
ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಸ್ಕೆಚ್ ರೂಪಿಸಲು ಮುನ್ನ ಭರ್ಜರಿ ಪಾರ್ಟಿ ಮಾಡಿದ್ರಾ ಆರೋಪಿಗಳು?ಎಂಬ ಮಾಹಿತಿ ದೊರೆತಿದೆ. ಎಪ್ರಿಲ್ 2ರಂದು ಹತ್ಯೆಗೆ ಸ್ಕೆಚ್ ರೂಪಿಸಲು ರಹಸ್ಯ ಸ್ಥಳದಲ್ಲಿ ಪಾರ್ಟಿ ಅನುಮಾನ
ಹಿಂದೂ ಮುಖಂಡರಿಗೆ ಜೀವ ಬೆದರಿಕೆ:’ನೆಕ್ಸ್ಟ್ ನೀನೆ’ ಎಂಬ ಧಮಕಿಯ ಮೆಸೇಜ್ ವೈರಲ್
- By Sauram Tv
- . May 5, 2025
ಬಂಟ್ವಾಳ:ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ
ಸುಹಾಸ್ ಶೆಟ್ಟಿ ಹತ್ಯೆ: ಫಾಜಿಲ್ ಸಹೋದರ ನೇತೃತ್ವದಲ್ಲಿ ಇಬ್ಬರು ಹಿಂದೂ ಸೇರಿ 8 ಮಂದಿ ಬಂಧನ
- By Sauram Tv
- . May 3, 2025
ಮಂಗಳೂರು:ಕರಾವಳಿ ನಗರಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಈ ಹಿಂದೆ ಹತ್ಯೆಯಾದ ಫಾಜಿಲ್ ತಮ್ಮನೇ ಸೂತ್ರಧಾರಿ, ಆತ ಇಬ್ಬರು ಹಿಂದೂಗಳನ್ನು ಬಳಸಿಕೊಂಡೇ ಕೃತ್ಯವೆಸಗಿದ್ದ ಎಂದು ತಿಳಿದುಬಂದಿದೆ. ಬಜ್ಪೆಯಲ್ಲಿ ನಡು ರಸ್ತೆಯಲ್ಲೇ ಸುಹಾಸ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ:8 ಆರೋಪಿಗಳು ವಶಕ್ಕೆ, ಸಫ್ವಾನ್ ಗೂಂಡಾ ತಂಡದ ಸಂಚು ಬಹಿರಂಗ
- By Sauram Tv
- . May 3, 2025
ಮಂಗಳೂರು : ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ,
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಆರೋಪಿಗಳಬಂಧನ,ಹತ್ಯೆಗೆ ಕಾರಣವೇನು?
- By Sauram Tv
- . May 3, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಪೊಲೀಸರು 4 ತಂಡಗಳನ್ನು ರಚನೆ
- By Sauram Tv
- . May 3, 2025
ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ತನಿಖಾ ತಂಡಗಳನ್ನು ರಚಿಸಿದ್ದಾರೆ. ಪೊಲೀಸರು ಸ್ಥಳೀಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ ಎಂದು