Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ NIA!

ಬೆಂಗಳೂರು: ಮಂಗಳೂರಿನ ಬಜ್ಜೆಯ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿ ವಿರುದ್ಧ NIA ಕೋರ್ಟ್

ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಆರೋಪಿಗಳಿಗೆ ನಿಷೇಧಿತ PFI ನಂಟು, ವಿದೇಶಿ ಫಂಡಿಂಗ್ ಬಗ್ಗೆ NIA ತನಿಖೆ!

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹತ್ಯೆಯಲ್ಲಿ ಭಾಗಿಯಾದ ಬಹುತೇಕರಿಗೆ ನಿಷೇಧಿತ ಪಿಎಫ್ ಐ ನಂಟು ಇತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಎನ್ ಐಎ ತನಿಖೆಯ ವೇಳೆ ಹತ್ಯೆ

ದಕ್ಷಿಣ ಕನ್ನಡ ಮಂಗಳೂರು

ಜೈಲಿನಲ್ಲೂ ಹಿಂದೂ-ಮುಸ್ಲಿಂ ಗಲಾಟೆ: ಮುನೀರ್ ಹೊಡೆದ ಹಿನ್ನಲೆಯಲ್ಲಿ ಮಂಗಳೂರು ಜೈಲು ರಣಾಂಗಣ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಸೋಮವಾರ (ಮೇ.19) ದಂದು ಹಲ್ಲೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ

ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು:ಪೊಲೀಸ್ ಕಾನ್ಸ್‌ಟೇಬಲ್ ರಶೀದ್ ಕೈವಾಡವಿದೆಯೇ?

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಹತ್ಯೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ: ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರಿಂದ ಪೊಲೀಸ್ ವಿಚಾರಣೆ

ಮಂಗಳೂರು:ಸುಹಾಸ್‌ ಶೆಟ್ಟಿ ಹತ್ಯೆ ನಡೆಸಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭ ಘಟನ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭಿಕ ವಿಚಾರಣೆ ವೇಳೆ ಘಟನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಮಾಹಿತಿ

ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ: ಐದು ಲಕ್ಷದ ಹತ್ಯೆಯ ಹಿಂದೆ 50 ಲಕ್ಷ ರೂಪಾಯಿಗಳ ವಿದೇಶಿ ಫಂಡಿಂಗ್ ಶಂಕೆ!

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯಹತ್ಯೆ ಪ್ರತೀಕಾರಕ್ಕೆ ನಡೆದರೂ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆಗೆ ಪ್ಲಾನ್ ಮಾಡುವ ಮುನ್ನ ಭರ್ಜರಿ ಪಾರ್ಟಿ?ಪಾರ್ಟಿಯಲ್ಲಿ ರಹಸ್ಯ ಚರ್ಚೆಯ ಶಂಕೆ

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಸ್ಕೆಚ್ ರೂಪಿಸಲು ಮುನ್ನ ಭರ್ಜರಿ ಪಾರ್ಟಿ ಮಾಡಿದ್ರಾ ಆರೋಪಿಗಳು?ಎಂಬ ಮಾಹಿತಿ ದೊರೆತಿದೆ. ಎಪ್ರಿಲ್ 2ರಂದು ಹತ್ಯೆಗೆ ಸ್ಕೆಚ್ ರೂಪಿಸಲು ರಹಸ್ಯ ಸ್ಥಳದಲ್ಲಿ ಪಾರ್ಟಿ ಅನುಮಾನ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ:8 ಆರೋಪಿಗಳು ವಶಕ್ಕೆ, ಸಫ್ವಾನ್ ಗೂಂಡಾ ತಂಡದ ಸಂಚು ಬಹಿರಂಗ

ಮಂಗಳೂರು : ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ,

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಅಟ್ಟಹಾಸ: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬೃಹತ್ ಸಂಚು, ಶಾಕ್ ನೀಡಿದ ವಿಚಾರಣೆ ವಿವರಗಳು!

ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ