Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

“24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ – ಭಯಾನಕ ದೃಶ್ಯ”

ನೆಲಮಂಗಲ: ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್​​ 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ

ಕರ್ನಾಟಕ

ಆಸ್ತಿ ವಿವಾದ, ಸಾಲಬಾಧೆ; ಮೂವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಂದೆ ಆತ್ಮಹತ್ಯೆ, ಪತ್ನಿ ಪಾರು

ಆಸ್ತಿ ಮಾರಾಟ ಮಾಡಿದ್ದ ಹಣ ಒಡಹುಟ್ಟಿದ ಸಹೋದರ ಹಿಂತುರುಗಿಸದೇ ಕಾಡಿಸುತ್ತಿರುವ ಹಿನ್ನೆಲೆ ಮನನೊಂದು ಮೂವರು ಪುಟ್ಟ ಪುಟ್ಟ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗಡಿ ಜಿಲ್ಲೆ ಬೀದರ್ ನಲ್ಲಿ ನಡೆದಿದೆ, ಅದೃಷ್ಟವಶಾತ್

ದೇಶ - ವಿದೇಶ

ನೇಣಿಗೆ ಶರಣಾದ ಹೋಟೆಲ್ ಉದ್ಯಮಿ

ಲಕ್ನೋ: ಪ್ರೀತಿಸಿ ಮದ್ವೆಯಾದ ಹೆಂಡ್ತಿ ಜೊತೆ ಜಗಳ ಮಾಡಿಕೊಂಡ ಹೋಟೆಲ್ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ವರ್ಷಗಳ ಹಿಂದೆಯಷ್ಟೇ ಹೋಟೆಲ್ ಉದ್ಯಮಿ ಪ್ರೀತಿಸಿ ಮದುವೆಯಾಗಿದ್ದು, ಈ ಪ್ರೀತಿಗೆ

ಕರ್ನಾಟಕ

ಪ್ರೇಮ ವೈಫಲ್ಯ: ಬೆಂಗಳೂರಿನಲ್ಲಿ ಯುವತಿ ನೇಣುಬಿಗಿದು ಆತ್ಮಹತ್ಯೆ

ಬೆಂಗಳೂರು : ಪ್ರೇಮವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾದ ಘಟನೆ ರಾಜಾಜಿನಗರದ ಗಾಯತ್ರಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಲತಾ(25) ನೇಣುಬಿಗಿದುಕೊಂಡ ಯುವತಿ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದವಳು ಮತ್ತು ಮಂಡ್ಯ ಜಿಲ್ಲೆಯ

ಮಂಗಳೂರು

ಅಪಾರ್ಟ್‌ಮೆಂಟ್ ಟೆರೇಸ್‌ನಿಂದ ಹಾರಿ 14 ವರ್ಷದ ಬಾಲಕಿ ಆತ್ಮಹತ್ಯೆ

ಮಂಗಳೂರು: 14 ವರ್ಷದ ಬಾಲಕಿಯೊಬ್ಬಳು ಅಪಾರ್ಟ್ ಮೆಂಟ್ ನ ಟೇರೆಸ್ ನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಿನ್ನೆ ನಡೆದಿದೆ.ಮೃತ ಬಾಲಕಿಯನ್ನು ಉತ್ತರ ಪ್ರದೇಶ ಮೂಲದ ಸದ್ಯ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಎಂದು

ಕರ್ನಾಟಕ

ಸಾಲದ ಕಿರುಕುಳ: ಬಂಗಾರ ಹಾಗೂ ಹಣ ಕಳೆದುಕೊಂಡು ಮನನೊಂದು ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ: ತೋಡಾರು ಗ್ರಾಮದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಶಫ್ರೀನಾ ಬಾನು (31) ಆ. 26ರಂದು ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ

ನೆಲಮಂಗಲದಲ್ಲಿ ಪ್ರತ್ಯೇಕ ಘಟನೆಗಳು: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ, RTO ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ ನೆಲಮಂಗಲದ (Nelamangala) ಮಾದನಾಯಕನಹಳ್ಳಿಯಲ್ಲಿ (Madanayakanahalli) 16 ವರ್ಷದ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ (Crime) ಘಟನೆ ನಡೆದಿದ್ದು, ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ ಮೃತ ಯುವತಿಯನ್ನು ಕುಸುಮ (16) ಎಂದು ಗುರುತಿಸಲಾಗಿದೆ. ರಾಮು

kerala ಅಪರಾಧ

ಪ್ರಿಯಕರ ಮತ್ತು ಮನೆಯವರಿಂದ ಮತಾಂತರಕ್ಕೆ ಒತ್ತಾಯ- ಆತ್ಮಹತ್ಯೆ ಮಾಡಿಕೊಂಡ ಯುವತಿ

ಕೇರಳ: ಪ್ರೀತಿಸಿದ ಯುವಕ ಹಾಗೂ ಆತನ ಮನೆಯವರಿಂದ ಮತಾಂತರಕ್ಕೆ ಒಳಗಾಗುವಂತೆ ತೀವ್ರವಾದ ಕಿರುಕುಳದಿಂದ ನೊಂದು 23 ವರ್ಷದ ಯುವತಿಯೊಬ್ಬಳು ಸಾವಿಗೆ ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಸಮುದಾಯದ 23

ದೇಶ - ವಿದೇಶ

ಹದಿಮೂರು ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣು

ಒಡಿಶಾ: ಹದಿಮೂರು ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಎಂದು

ಅಪರಾಧ ಕರ್ನಾಟಕ

ಪತಿಯ ಸ್ನೇಹಿತನಿಂದ ಮಹಿಳೆಯ ಬರ್ಬರ ಹತ್ಯೆ: ನಂತರ ಆರೋಪಿ ನೇಣುಬಿಗಿದು ಆತ್ಮಹತ್ಯೆ

ಆನೇಕಲ್: ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ನಡೆದಿದೆ. ಮಂದಿರ ಮಂಡಲ್ (27) ಕೊಲೆಯಾದ ಮಹಿಳೆ