Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಣಕಾಸು ನಷ್ಟದಿಂದ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಹಣಕಾಸಿನ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ

ಕರ್ನಾಟಕ

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ

ಮಂಗಳೂರು

ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ತುಂಬೆ ಕಿಂಡಿ ಅಣೆಕಟ್ಟಿನ ಬಳಿ ಪತ್ತೆ; ಆತ್ಮಹತ್ಯೆ ಶಂಕೆ

ಬಂಟ್ವಾಳ:ಪಾಣೆಮಂಗಳೂರು ಹಳೆ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಆಟೋ ರಿಕ್ಷಾವನ್ನು ನಿಲ್ಲಿಸಿ ಕಾಣೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ. ಮೃತರನ್ನು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ, ಪೀಟರ್ ಲೋಬೋ

ಕರ್ನಾಟಕ

ಪತಿ ಕಿರುಕುಳದಿಂದ ಬೇಸತ್ತು ದುರಂತ: 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ; ಬಾಗಲಕೋಟೆಯಲ್ಲಿ ಭೀಕರ ಘಟನೆ

ಬಾಗಲಕೋಟೆ: ಪತಿ ಕಿರುಕುಳದಿಂದ ಬೇಸತ್ತು 3 ವರ್ಷದ ಮಗನ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚೆನ್ನಮ್ಮ ದೇವಿ ದೇವಸ್ಥಾನದ ಬಳಿ ನಡೆದಿದೆ. ತಾಯಿ ಫಾತಿಮಾ(21) ಮತ್ತು

ಕರ್ನಾಟಕ

ದೀಪಾವಳಿ ದಿನವೇ ರಾಜ್ಯದಲ್ಲಿ ಇಬ್ಬರು ಪತಿರಾಯರ ಆತ್ಮಹತ್ಯೆ: ‘ಪತ್ನಿಯರ ಕಿರುಕುಳವೇ’ ಸಾವಿಗೆ ಕಾರಣ; ಅಂಕೋಲಾ, ಹಾರೋಹಳ್ಳಿಯಲ್ಲಿ ಪ್ರತ್ಯೇಕ ಘಟನೆ

ಅಂಕೋಲಾ ಬಿಡದಿ: ಕೌಟುಂಬಿಕ ಕಲಹದಿಂದ ಬೇಸತ್ತ ಇಬ್ಬರು ಪ್ರತ್ಯೇಕ ಪ್ರಕರಣಗಳಲ್ಲಿ ದೀಪಾವಳಿ ಹಬ್ಬದಂದೆ ಆತ್ಮ೧ಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಪತ್ನಿಯರ ಕಿರುಕುಳವೇ ಕಾರಣ ಎಂದು ತಿಳಿದು ಬಂದಿದೆ. ಮುನಿಸಿಕೊಂಡಿದ್ದ ಪತ್ನಿಗೆ ಸಮಾಧಾನ ಮಾಡಲಾಗದೆ ಸಾವು: ಮುನಿಸಿಕೊಂಡಿದ್ದ

ಕರ್ನಾಟಕ

ರಾಮನಗರದಲ್ಲಿ ದಾರುಣ ಅಂತ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ; ಸಾವಿಗೂ ಮುನ್ನ ವಿಡಿಯೋದಲ್ಲಿ ಪತ್ನಿ ವಿರುದ್ಧ ಗಂಭೀರ ಆರೋಪ

ರಾಮನಗರ: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಡದಿ (Bidadi) ರೈಲು ನಿಲ್ದಾಣದ ಸಮೀಪ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ರೇವಂತ್ ಕುಮಾರ್ (30)

ಕರ್ನಾಟಕ

ಕೌಟುಂಬಿಕ ಕಲಹದ ದುರಂತ: ನಲ್ಗೊಂಡ ಜಿಲ್ಲೆಯಲ್ಲಿ ಹಬ್ಬದ ದಿನವೇ ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

ನಲ್ಗೊಂಡ ಜಿಲ್ಲೆಯಲ್ಲಿ ಹಬ್ಬದ ದಿನವೇ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಪ್ರಾಣವನ್ನು ತೆಗೆದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು, ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ

ದೇಶ - ವಿದೇಶ

ಆತ್ಮಹತ್ಯೆಗೂ ಮುನ್ನ ಎಎಸ್‌ಐ ಬಿಡುಗಡೆ ಮಾಡಿದ ವಿಡಿಯೋ: ಐಪಿಎಸ್ ಪತ್ನಿ, ಎಎಪಿ ಶಾಸಕರ ವಿರುದ್ಧ ಕೇಸು ದಾಖಲು

ಚಂಡೀಗಡ್: ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಮತ್ತು ಎಎಸ್​ಐ ಸಂದೀಪ್ ಕುಮಾರ್ ಲಾದರ್ (Sandeep Kumar Lather) ಅವರಿಬ್ಬರ ಆತ್ಮಹತ್ಯೆ ಪ್ರಕರಣಗಳು ಹರ್ಯಾಣ ಪೊಲೀಸ್ ಇಲಾಖೆಯನ್ನು ಗರಬಡಿದಂತೆ ಮಾಡಿವೆ. ಭ್ರಷ್ಟಾಚಾರ, ಜಾತಿ ನಿಂದನೆ ಇತ್ಯಾದಿ

kerala ಕಾಸರಗೋಡು

ಕಳೆನಾಶಕ ಸೇವಿಸಿ ದಂಪತಿ ಆತ್ಮಹತ್ಯೆ; 3 ವರ್ಷದ ಮಗು ಅನಾಥ

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯಕಡಂಬಾ‌ರ್ ಎಂಬಲ್ಲಿ ಕಳೆನಾಶಕಕ್ಕೆ ಬಳಸುವ ವಿಷ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಅವರ ಪತ್ನಿ ಶ್ವೇತಾ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ದಾರುಣ ಘಟನೆ: ‘ಹೆಣ್ಣು ಮಗು ಬೇಡ, ಗಂಡು ಬೇಕಿತ್ತು’ ಎಂದು ಕಿರುಕುಳ; ಪತಿಯ ಜಗಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಹೆಣ್ಣುಮಕ್ಕಳನ್ನು ಮನೆಯ ಮಹಾಲಕ್ಷ್ಮಿ, ಭಾಗ್ಯಲಕ್ಷ್ಮಿ ಎಂದು ಕರೆಯುವುದು ರೂಢಿ. ಮನೆಯಲ್ಲಿ ಹೆಣ್ಣು ಮಗು ಜನಿಸಿದೆ ಎಂದರೆ ಸಂಭ್ರಮ ಇರುತ್ತದೆ. ಹೆಣ್ಣು ಮಗುವೆಂದು ತಾತ್ಸಾರ ಪಡುವುದು ಸ್ವಲ್ಪ ಕಡಿಮೆಯಾಗಿದೆ. ಹೆಣ್ಣು ಮಗುವಿನ ಬಗ್ಗೆ ಜಾಗೃತಿ ಕಾರ್ಯ