Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಯಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ರಕ್ಷಣೆ ಮಾಡಿದ ಸಿದ್ದೀಕ್.

ಬಂಟ್ವಾಳ : ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ

ಅಪರಾಧ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಯುವಕನನ್ನು ಸೆಕ್ಸ್‌ಗೆ ಬಳಸಿ ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ? ಇನ್ಸ್ಟಾದಲ್ಲಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ.

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ

ಅಪರಾಧ ದೇಶ - ವಿದೇಶ

ಕುಂಭಮೇಳದ ಐಐಟಿ ಬಾಬಾ ಬಂಧನ: ಆತ್ಮಹತ್ಯೆ ಬೆದರಿಕೆ, ಹೋಟೆಲ್‌ನಿಂದ ಗಾಂಜಾ ವಶ

ಜೈಪುರ: ಮಹಾಕುಂಭದ ವೇಳೆ ಭಾರೀ ಸುದ್ದಿಯಾಗಿದ್ದ ಐಐಟಿ ಪದವೀಧರ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್‌ರನ್ನು (IIT Baba) ಪೊಲೀಸರು ಬಂಧಿಸಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ಪೊಲೀಸರು ಐಐಟಿ ಪದವೀಧರ ಬಾಬಾ ಅಭಯ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ಕರ್ನಾಟಕ

ಕಲಬುರಗಿಯಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿಯ ಆತ್ಮಹತ್ಯೆ

ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ

ಕರ್ನಾಟಕ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತ ಬಿಬಿಎಂಪಿ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ :ಶ್ರೀನಿಧಿ ಅನುಮಾನಾಸ್ಪದ ಮರಣ – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.  ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.  ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು

ಅಪರಾಧ ಕರ್ನಾಟಕ

ಚಿಕ್ಕಮಗಳೂರು ಡಬಲ್ ಡೆತ್ ಕೇಸ್: ಪ್ರೇಮದ ಅಮಲು ಕೊಲೆ-ಆತ್ಮಹತ್ಯೆಗೆ ಕಾರಣವಾಯಿತೇ?

ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.ಮೃತ ಯುವಕನನ್ನು ಮೂಲತಃ ಶಿವಮೊಗ್ಗದ ಭದ್ರಾವತಿಯ ಮಧು ಎಂದು ಗುರುತಿಸಲಾಗಿದ್ದು, ಕಾರು

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ದುರಂತ: 7ನೇ ತರಗತಿ ವಿದ್ಯಾರ್ಥಿಯ ಆತ್ಮಹತ್ಯೆ

ಬೆಳ್ತಂಗಡಿ : 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ.ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ

ಕರ್ನಾಟಕ

ಬಿಎಂಎಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಬಸವನಗುಡಿಯಲ್ಲಿರುವ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದೊಂದು ತಿಂಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿ

ಕರ್ನಾಟಕ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ತಾಯಿ-ಮಗಳ ಆತ್ಮಹತ್ಯೆ! ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು