Contact Information
The Saffron Productions
3rd Floor Kudvas Granduer
Surathkal Mangalore 575014
- June 25, 2026
SuicideCase
ಬೀದರ್ ಜೈಲಿನಲ್ಲಿ ಕೈದಿ ಸಾವು: ಹುಮನಾಬಾದ್ ಕಾರಾಗೃಹದಲ್ಲಿ ಮರ ಏರಿ ಕಟ್ಟಡದಿಂದ ಜಿಗಿದು ವಿಚಾರಣಾಧೀನ ಕೈದಿ ಖಂಡಪ್ಪ ಮೇತ್ರೆ ಆತ್ಮಹತ್ಯೆ!
- By Sauram Tv
- . November 17, 2025
ಬೀದರ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ (Humnabad Jail) ನಡೆದಿದೆ. ಬಸವಕಲ್ಯಾಣ (Basavakalyana) ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಕೈದಿ. ಜೈಲು
ಶಿವಮೊಗ್ಗದ ತೀರ್ಥಹಳ್ಳಿ ಬಳಿ ತೃತೀಯ ಬಿಬಿಎ ವಿದ್ಯಾರ್ಥಿನಿ ನೇಣಿಗೆ ಶರಣು
- By Sauram Tv
- . November 15, 2025
ಶಿವಮೊಗ್ಗ: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ (Tirthahalli) ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ. ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ
ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ
- By Sauram Tv
- . November 10, 2025
ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದ ಮನೆಯಲ್ಲಿ ನಡೆದಿದೆ. ಗಗನ್ ರಾವ್ ಮೃತ ದುರ್ದೈವಿ ಮೃತ ದುರ್ದೈವಿ. ಬ್ಯಾಂಕ್ ಒಂದರ ಎಂಪ್ಲಾಯಿ ಆಗಿ ಕೆಲಸ
ಪ್ರಿಯಕರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ: ‘ನನಗೆ ನೀನು ಬೇಡ, ಆತ್ಮಹತ್ಯೆ ಮಾಡಿಕೋ’ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದ ಸುಮಂತ್
- By Sauram Tv
- . November 7, 2025
ಹಾಸನ: ಪ್ರಿಯಕರನ (Lover) ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದು ವಾರ ಕಳೆದರೂ ಆರೋಪಿಯನ್ನ ಪೊಲೀಸರು ಬಂಧಿಸಿಲ್ಲ ಎಂದು ಹೆತ್ತವರ ಕಣ್ಣೀರಿಡುತ್ತಿರುವ ಘಟನೆ ಹಾಸನ (Hassan) ತಾಲ್ಲೂಕಿನ, ಜಾಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ
ಉದ್ಯಮಿ ನವೀನ್ ಆಳ್ವ ಪುತ್ರ ನದಿಯಲ್ಲಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ.]
- By Sauram Tv
- . November 7, 2025
ಮಂಗಳೂರು : ಮಂಗಳೂರಿನ ಉದ್ಯಮಿಯ ಪುತ್ರನ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ಒಂದು
ನಂಬಲುಸಾಧ್ಯ! ಇರುವೆಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿದ ಮಹಿಳೆ.
- By Sauram Tv
- . November 7, 2025
ಹೈದರಾಬಾದ್: ಸಾಮಾನ್ಯವಾಗಿ ಹಾವು, ಜಿರಲೆ, ಇಲಿ, ಚೇಳುಗಳನ್ನು ಕಂಡರೆ ಹೆಣ್ಣುಮಕ್ಕಳು ಹೆದರುವುದು ಸಹಜ ಆದರೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಾರೆಂದರೆ ನಂಬಲಸಾಧ್ಯ. ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ. ಈ ಘಟನೆ ನವೆಂಬರ್ 04ರಂದು ನಡೆದಿದೆ. ಮಹಿಳೆ 2022ರಲ್ಲಿ ವಿವಾಹವಾಗಿದ್ದರು. ಮೂರು ಮಕ್ಕಳಿದ್ದಾರೆ. ಆಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪೊಲೀಸರು ಹೇಳಿರುವ ಪ್ರಕಾರ, ಆಕೆಗೆ ಬಾಲ್ಯದಿಂದಲೂ ಇರುವೆಗಳ ಭಯ ಇತ್ತು. ಈ ಹಿಂದೆ ತನ್ನ ಊರು ಮಂಚೇರಿಯಲ್ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯ ದಿನ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು. ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು. ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ ಈ ತಪ್ಪು ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಕೌಟುಂಬಿಕ ಕಲಹದ ದುರಂತ ಅಂತ್ಯ: 5 ವರ್ಷದ ಮಗಳನ್ನು ಕೊಂದು ನೇಣಿಗೆ ಶರಣಾದ ತಂದೆ ಲೋಕೇಶ್
- By Sauram Tv
- . November 6, 2025
ಕೋಲಾರ: ಐದು ವರ್ಷದ ಮಗಳನ್ನು (Daughter) ಕೊಂದು ತಂದೆ (Father) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆ ಮುಳಬಾಗಿಲು (Mulabagilu) ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಮುಡಿಯನೂರು ಗ್ರಾಮ ಲೋಕೇಶ್ (37) ಆತ್ಮಹತ್ಯೆಗೆ ಶರಣಾದ
ಪ್ರೀತಿಯ ಹೆಸರಿನಲ್ಲಿ ಕಿರುಕುಳ; ಚಿಂತಾಮಣಿಯಲ್ಲಿ ಯುವಕನ ದುರಂತ ಅಂತ್ಯ, ಮಹಿಳೆ ವಿರುದ್ಧ ದೂರು ದಾಖಲು!
- By Sauram Tv
- . November 5, 2025
ಚಿಕ್ಕಬಳ್ಳಾಪುರ : ಮಹಿಳೆಯ ಕಾಟ ತಾಳಲಾರದೆ ಯುವಕ ನೇಣಿಗೆ ಶರಣಾಗಿರುವ ಘಟನೆ ಮೂಡಚಿಂತನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತನಹಳ್ಳಿಯಲ್ಲಿ ನಿಖಿಲ್ ಕುಮಾರ್ (19) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ತಿಳಿದುಬಂದಿದೆ. 38
ಮಹಿಳೆಯ ಕಾಟ ತಾಳಲಾರದೆ ಯುವಕ ಆತ್ಮಹತ್ಯೆ: ಅಕ್ರಮ ಸಂಬಂಧ ಹೊಂದಿದ್ದ ಶಾರದಾ ವಿರುದ್ಧ ಚಿಂತಾಮಣಿ ಠಾಣೆಗೆ ದೂರು
- By Sauram Tv
- . November 5, 2025
ಚಿಕ್ಕಬಳ್ಳಾಪುರ: ಮಹಿಳೆಯ (Women) ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani) ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಕಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಹಿಳೆಯ ಕಾಮದಾಟಕ್ಕೆ
ಮೈಸೂರು: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ; ಶಾಲಾ ಪಿಟಿ ಟೀಚರ್ ಕೈವಾಡದ ಆರೋಪ
- By Sauram Tv
- . November 3, 2025
ಮೈಸೂರು: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ (Minor Girl Student) ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ (Suicide) ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ. ಆದರೂ