Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾರ್ಯಕರ್ತನ ಕೊಲೆ ಯತ್ನ; ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಇತ್ತೀಚೆಗೆ ದಾವಣಗೆರೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಈ ವೇಳೆ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಎರಡು ವಾರಗಳು ಕಳೆಯುತ್ತಿದೆ. ಈಗ ಪ್ರಕರಣದಲ್ಲಿ ಕಾಂಗ್ರೆಸ್

ದೇಶ - ವಿದೇಶ

ಬಂಗಾಳದಲ್ಲಿ ‘ಬಿಎಲ್‌ಒ’ ಒತ್ತಡಕ್ಕೆ ಶಿಕ್ಷಕಿ ಆತ್ಮಹತ್ಯೆ; ಸಾವಿನ ನೋಟ್‌ನಲ್ಲಿ ಉಲ್ಲೇಖ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬೂತ್‌ ಮಟ್ಟದ ಅಧಿಕಾರಿಯೊಬ್ಬರು (BLO) ಕೆಲಸದ ಒತ್ತಡದಿಂದ ನೇಣಿಗೆ ಶರಣಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯಿಂದ (Special Intensive Revision, SIR) ಅವರು ತೀವ್ರ ಒತ್ತಡಕ್ಕೊಳಗಾಗಿದ್ದರು ಎಂದು ಕುಟುಂಬಸ್ಥರು

ಕರ್ನಾಟಕ

ಕನಸಿನಲ್ಲಿ ತಾಯಿ ಕರೆದಳು ಎಂದು ಡೆತ್ ನೋಟ್ ಬರೆದಿಟ್ಟು ನೀಟ್ ಆಕಾಂಕ್ಷಿ ಆತ್ಮಹತ್ಯೆ!

ಕನಸಿನಲ್ಲಿ ನನ್ನ ತಾಯಿ ಬಾ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ’ ಎಂದು ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ಶುಕ್ರವಾರ (ಜು. 25) ನಡೆದಿದೆ. ಶಿವಶರಣ್ ಭೂತಾಲಿ ತಲ್ಕೋಟಿ(16)ಮೃತ ಬಾಲಕ.

ಅಪರಾಧ ದೇಶ - ವಿದೇಶ

ಲಂಚಕ್ಕಾಗಿ ಹಲ್ಲೆ ಆರೋಪ: ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದು ವ್ಯಕ್ತಿ ಆತ್ಮಹತ್ಯೆ, ಪೊಲೀಸರ ವಿರುದ್ಧ ಕುಟುಂಬದ ಆಕ್ರೋಶ!

ಲಕ್ನೋ: ಪತ್ನಿಯ ಸಂಬಂಧಿಕರು ಮತ್ತು ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳು ತನ್ನನ್ನು ಥಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಅಸಾಮಾನ್ಯ ಸ್ಥಳದಲ್ಲಿ ಬರೆದಿಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಫರೂಕಾಬಾದ್ನ ಛೇಡಾ

ದೇಶ - ವಿದೇಶ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಯಮುನಾ ನದಿಯಲ್ಲಿ ಮೃತದೇಹ ಪತ್ತೆ, ಡೆತ್ ನೋಟ್ ಲಭ್ಯ!

ನವದೆಹಲಿ: ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಭಾನುವಾರ (ಜು.13) ಸಂಜೆ ಪತ್ತೆಯಾಗಿದೆ. ಉತ್ತರ ದೆಹಲಿಯ ಗೀತಾ ಕಾಲೋನಿ ಬಳಿ ಇರುವ ಯಮುನಾ ನದಿಯಲ್ಲಿ ಮೃತದೇಹ ಪತ್ತೆಯಾಗಿದ್ದು