Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸುಳ್ಯ: ಆಲೆಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ — ನಾಲ್ವರು ಆರೋಪಿಗಳ ಬಂಧನ

ಸುಳ್ಯ:ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಹಲವರ ವಿರುದ್ಧ ಕೇಸ್ ದಾಖಲಾಗಿದೆ. ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್

ದಕ್ಷಿಣ ಕನ್ನಡ ಮಂಗಳೂರು

ಸುಳ್ಯದ ವಿನಯ್‌ಗೆ ಕೇರಳ ಲಾಟರಿಯಲ್ಲಿ 1 ಕೋಟಿ ಬಂಪರ್ ಬಹುಮಾನ

ಸುಳ್ಯ : ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್

ದಕ್ಷಿಣ ಕನ್ನಡ ಮಂಗಳೂರು

ಆನೆ ದಾಳಿಗೆ ತೋಟದಲ್ಲಿ ಹೋದ 72 ವರ್ಷದ ವ್ಯಕ್ತಿ ಸ್ಥಳದಲ್ಲೇ ಬಲಿ

ಸುಳ್ಯ: ಆನೆ ದಾಳಿ ತೋಟದಲ್ಲಿ ಹೋದ 72 ವರ್ಷದ ಶಿವಪ್ಪ ಸ್ಥಳದಲ್ಲೇ ಬಲಿವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆಗೆ ದಾಳಿಗೆ

Accident ದಕ್ಷಿಣ ಕನ್ನಡ ಮಂಗಳೂರು

ಸುಳ್ಯದಲ್ಲಿ ಲಾರಿ-ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಸುಳ್ಯ:ಕೊಡಗಿನ ಸಂಪಾಜೆ ಗ್ರಾಮದ ಕೊಯನಾಡು ಬಳಿ ಶುಕ್ರವಾರ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ,

ದಕ್ಷಿಣ ಕನ್ನಡ ಮಂಗಳೂರು

ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಜ್ವರದಿಂದ ಮೃತ್ಯು

ಸುಳ್ಯ: ವಿಪರೀತ ಜ್ವರದಿಂದ ಯುವತಿಯೋರ್ವರು ಸಾವನ್ನಪ್ಪಿದ ಘಟನೆ ಸುಳ್ಯದ ಮಂಡೆಕೋಲು ಎಂಬಲ್ಲಿ ವರದಿಯಾಗಿದೆ. ಸುರೇಶ್ ಕಾಮತ್ ಎಂಬವರ ಪತ್ನಿ ಸುಭಾಷಿಣಿ ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು. ಸುಳ್ಯದ ಮಂಡೆಕೋಲು ಗ್ರಾಮದ ಶಶಿಧರ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ಮಡುಗಟ್ಟಿದ ಸುಳ್ಯ:ವಿದ್ಯುತ್ ಸ್ಥಗಿತ , ಮನೆಗಳಿಗೆ ಹಾನಿ

ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಅಪರಾಹ್ನ ಬಿರುಗಾಳಿ ಸಹಿತ ಮಳೆಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಕಂದಡ್ಕ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್‌ ಮರ ಬಿದ್ದು ಎರಡು ವಿದ್ಯುತ್‌ ಕಂಬ ತುಂಡಾಗಿದ್ದು, ರಸ್ತೆ ಬಂದ್‌

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ರೇಬಿಸ್ ಸೋಂಕಿಗೆ ಮಹಿಳೆ ಬಲಿ: ನಾಯಿ ಮರಿ ನಾಪತ್ತೆ, ಆತಂಕ ಹೆಚ್ಚಳ

ಸುಳ್ಯ : ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಈಜಿಪ್ಟ್‌ಗೆ ತೆರಳುವ ಮುನ್ನವೇ ಬ್ಯಾಂಕಾಕ್‌ನಲ್ಲಿ ಯುವಕನ ದುರ್ಮರಣ

ಸುಳ್ಯ : ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ.

ಅಪರಾಧ ದಕ್ಷಿಣ ಕನ್ನಡ

ಸುಳ್ಯ: ಅಂಗಡಿಯಲ್ಲಿ ಕಳ್ಳತನ – ಗ್ರಾಮಸ್ಥರಿಂದ ಆರೋಪಿಗಳ ಬಂಧನ

ಸುಳ್ಯ: ಅಂಗಡಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಊರಿನ ಜನರು ಸೇರಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರು ಬಂಟ್ವಾಳ ತಾಲೂಕಿನ ಸಜೀಪ ಮೂಲದ

Accident ದಕ್ಷಿಣ ಕನ್ನಡ ಮಂಗಳೂರು

ಸುಳ್ಯ: ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿದ ಕಂಟೈನರ್ ಪಲ್ಟಿ – ಪಿಎಲ್‌ಡಿ ಬ್ಯಾಂಕ್ ತಡೆಗೋಡೆಗೆ ಹಾನಿ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ತಪ್ಪಿದ ಪರಿಣಾಮ 20 ಅಡಿ ಗಾತ್ರದ ಕಂಟೈನರ್ ಒಂದು ರಸ್ತೆಯಿಂದ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ ತಡೆಗೋಡೆ ಹಾನಿಯಾದ ಘಟನೆ