Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗಡಿ ವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ; ಕರ್ನಾಟಕಕ್ಕೆ ಕುತೂಹಲ!

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ (Maharashtra Karnataka Border Dispute) ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್‌ ಬುಧವಾರ ಕೈಗೆತ್ತಿಕೊಳ್ಳುತ್ತಿದ್ದು, ತೀವ್ರ ಕುತೂಹಲ ಮೂಡಿದೆ. ಬೆಳಗಾವಿ ಸೇರಿದಂತೆ

ದೇಶ - ವಿದೇಶ

ಬಿಕ್ಲು  ಶಿವು ಕೊ*ಲೆ ಕೇಸ್: ಬೈರತಿ ಬಸವರಾಜ್‌ಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!

ನವದೆಹಲಿ: ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ (Biklu Shivu Case) ಮಾಜಿ ಸಚಿವ ಬೈರತಿ ಬಸವರಾಜ್‌ಗೆ (Byrati Basavaraj) ಸುಪ್ರೀಂ ಕೋರ್ಟ್‌ (Supreme Court) ತಾತ್ಕಾಲಿಕ ರಿಲೀಫ್‌ ನೀಡಿದೆ. ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌

ದೇಶ - ವಿದೇಶ

ಉನ್ನತ ಪದವಿ ಇದ್ದರೆ ಉದ್ಯೋಗಕ್ಕೆ ‘ಸ್ವಯಂಚಾಲಿತ ಅರ್ಹತೆ’ ಸಿಗದು: ಸುಪ್ರೀಂ ಕೋರ್ಟ್!

ನವದೆಹಲಿ : ನಿರ್ದಿಷ್ಟ ಹುದ್ದೆಗೆ ಅರ್ಹತೆಗಳ ಪ್ರಸ್ತುತತೆ ಮತ್ತು ಸೂಕ್ತತೆಯನ್ನ ನಿರ್ಧರಿಸುವ ವಿಶೇಷ ಹಕ್ಕು ಉದ್ಯೋಗದಾತರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ.ಸುಂದ್ರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ

ದೇಶ - ವಿದೇಶ

ವಿಧವೆ ಸೊಸೆಗೆ ಮಾವನ ಆಸ್ತಿಯಲ್ಲಿ ಜೀವನಾಂಶದ ಹಕ್ಕು; ಸುಪ್ರೀಂ ಕೋರ್ಟ್

ಹೊಸದಿಲ್ಲಿ: ವಿಧವೆಯಾದ ಹಿಂದೂ ಸೊಸೆಯು ತನ್ನ ಮಾವನ ಆಸ್ತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿದ್ದಾಳೆ ಎಂದು ಮನುಸ್ಮೃತಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪತಿ ಮಾವನ ಜೀವಿತಾವಧಿಯಲ್ಲಿ ಮೃತಪಟ್ಟಿದ್ದಾರೆಯೇ ಅಥವಾ ನಂತರ ಮೃತಪಟ್ಟಿದ್ದಾರೆಯೇ ಎಂಬುದನ್ನು

ದೇಶ - ವಿದೇಶ

ರಾಜಕಾರಣಿಗಳ ತನಿಖೆಗೆ ಪರ್ಮಿಷನ್ ಬೇಕೇ? ಸುಪ್ರೀಂ ಕೋರ್ಟ್‌ನಲ್ಲಿ ಸೆಕ್ಷನ್ 17A ಬಗ್ಗೆ ಭಿನ್ನ ತೀರ್ಪು!

ನವದೆಹಲಿ: ಭ್ರಷ್ಟಾಚಾರ ನಿಯಂತ್ರಣ (ಪಿಸಿ) ಕಾಯಿದೆಯ ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಕುರಿತು ಸುಪ್ರೀಂ ಕೋರ್ಟ್ (Supreme Court) ವಿಭಜಿತ ತೀರ್ಪು ನೀಡಿದೆ. ಈ ನಿಬಂಧನೆಯು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಕೇಂದ್ರ ಅಥವಾ

ಕರ್ನಾಟಕ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಸುಪ್ರೀಂಕೋರ್ಟ್!

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ (GBA) ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ (Election) ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ

ದೇಶ - ವಿದೇಶ

“ನೀವು ವಾಸ್ತವದಿಂದ ದೂರವಿದ್ದೀರಿ”: ಬೀದಿ ನಾಯಿಗಳ ಪರ ವಾದಿಸಿದ ನಟಿ ಶರ್ಮಿಳಾ ಟ್ಯಾಗೋರ್‌ಗೆ ಸುಪ್ರೀಂಕೋರ್ಟ್ ತರಾಟೆ!

ನವದೆಹಲಿ: ಸರ್ಕಾರಿ ಜಾಗಗಳಲ್ಲಿನ ಬೀದಿ ನಾಯಿಗಳನ್ನು ಶೆಡ್ ಗೆ ಹಾಕುವಂತೆ ನೀಡಿರುವ ತನ್ನ ತೀರ್ಪು ವಿರೋಧಿಸಿರುವ ನಟಿ ಶರ್ಮಿಳಾ ಟ್ಯಾಗೋರ್ ಅವರ ವಾದಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ನೀವು ವಾಸ್ತವದಿಂದ ದೂರವಿದ್ದಿರಿ ಎಂದು ತರಾಟೆಗೆ

ದೇಶ - ವಿದೇಶ

ಅರಣ್ಯ ಭೂಮಿ ಕೃಷಿಗೆ ನೀಡುವಂತಿಲ್ಲ; ಧಾರವಾಡದ ಜಮೀನು ವಿವಾದದಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು!

ನವದೆಹಲಿ: 1980ರ ಅರಣ್ಯ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 2ರ ಅಡಿಯಲ್ಲಿ ಕೇಂದ್ರ ಸರ್ಕಾರದ ಪೂರ್ವಾನುಮತಿ ಇಲ್ಲದೆ ಅರಣ್ಯ ಭೂಮಿಯನ್ನು ಗುತ್ತಿಗೆ ನೀಡಲು ಅಥವಾ ಕೃಷಿ ಉದ್ದೇಶಗಳಿಗಾಗಿ ಬಳಸಲು ಸಾಧ್ಯವಿಲ್ಲ. ಕಾನೂನು ಉಲ್ಲಂಘಿಸಿ ನೀಡಲಾದ ಯಾವುದೇ ಗುತ್ತಿಗೆ

ದೇಶ - ವಿದೇಶ

ವರುಣಾ ಆಯ್ಕೆ ಪ್ರಶ್ನಿಸಿದ ಅರ್ಜಿ: ಸಿಎಂ ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್

ನವದೆಹಲಿ: 2023ರ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ನೋಟಿಸ್‌ ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು

ದೇಶ - ವಿದೇಶ

‘ಅಯೋಗ್ಯ’ ಹೇಳಿಕೆಗೆ ಸಂಬಂಧಿಸಿದ ಮೊಕದ್ದಮೆ ರದ್ದು: ಸೂಲಿಬೆಲೆಗೆ ಸುಪ್ರೀಂ ಕೋರ್ಟ್‌ನ ಕ್ಲೀನ್ ಚಿಟ್

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಕರೆದಿದ್ದಕ್ಕಾಗಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಕರ್ನಾಟಕ ಹೈಕೋರ್ಟ್‌ನ 2024ರ ಸೆ‍‍ಪ್ಟೆಂಬರ್‌ 27ರ ಆದೇಶ ಪ್ರಶ್ನಿಸಿ