Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

13 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ದಯಾಮರಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. 13 ವರ್ಷಗಳಿಂದ ವೆಂಟಿಲೇಟರ್ ಸಹಾಯದಿಂದ ಕೃತಕ ಜೀವಾಧಾರಕ ವ್ಯವಸ್ಥೆಯಲ್ಲಿರುವ ಹರೀಶ್ ರಾಣಾ ಎಂಬುವವರಿಗೆ ದಯಾಮರಣ ನೀಡುವುದಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಹರೀಶ್

ದೇಶ - ವಿದೇಶ

NCERT ಪಠ್ಯ ವಿವಾದ: ಸುಪ್ರೀಂ ಕೋರ್ಟ್ ಮುಂದೆ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ; ಪಠ್ಯ ತಿದ್ದುಪಡಿಗೆ ಒಪ್ಪಿಗೆ

ಹೊಸದಿಲ್ಲಿ: 8ನೇ ತರಗತಿಯ NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗ ಭ್ರಷ್ಟಾಚಾರದ’ ಕುರಿತಾದ ವಿವಾದಾತ್ಮಕ ಅಧ್ಯಾಯದ ಕುರಿತು ಕೇಂದ್ರ ಸರಕಾರ ಗುರುವಾರ ಸುಪ್ರೀಂ ಕೋರ್ಟ್ ಮುಂದೆ ಕ್ಷಮೆಯಾಚಿಸಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು

ಕರ್ನಾಟಕ

ಆಳಂದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಗ್ರೀನ್ ಸಿಗ್ನಲ್ ಸುಪ್ರೀಂ ಕೋರ್ಟ್ ಅಸ್ತು!

ಕಲಬುರಗಿ: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ

ದೇಶ - ವಿದೇಶ

ಹೇರ್ ಕಟ್ ಎಡವಟ್ಟು: ಮಾಡೆಲ್‌ಗೆ 25 ಲಕ್ಷ ರೂ. ಪರಿಹಾರ ನೀಡಲು ಸಲೂನ್‌ಗೆ ಸುಪ್ರೀಂಕೋರ್ಟ್ ಆದೇಶ!

ತಾನು ಹೇಳಿದ್ದಕ್ಕಿಂತ ಹೆಚ್ಚು ಕೂದಲು ಕತ್ತರಿಸಿದ ದೆಹಲಿಯ ಐಟಿಸಿ ಮೌರ್ಯ ಸಲೂನ್ ವಿರುದ್ಧ ಮಾಡೆಲ್ ಆಶ್ನಾ ರಾಯ್ ದೂರು ದಾಖಲಿಸಿದ್ದರು. ಹಲವು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ ಅಂತಿಮವಾಗಿ 25 ಲಕ್ಷ

ದೇಶ - ವಿದೇಶ ರಾಜಕೀಯ

ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ದೀದಿ ಗುಡುಗು!

ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಯೊಬ್ಬರು ಸ್ವತಃ ವಕೀಲರಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಘಟನೆ ನಿನ್ನೆ ನಡೆದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು

ದೇಶ - ವಿದೇಶ

ಅನಿಲ್ ಅಂಬಾನಿಗೆ ಸುಪ್ರೀಂ ಬಿಗಿಪಾಶ – ಬ್ಯಾಂಕ್ ವಂಚನೆ ತನಿಖೆಗೆ ಎಸ್‌ಐಟಿ ರಚನೆ!

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ

ದೇಶ - ವಿದೇಶ

‘ದೇಶ ಬಿಟ್ಟು ತೊಲಗಿ’: ವಾಟ್ಸಪ್‌ಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ!

ನವದೆಹಲಿ: ʻದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ (Meta) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಖಡಕ್‌ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ

ಕರ್ನಾಟಕ

ಸಾವರ್ಕರ್ ಫೋಟೋ ತೆರವಿಗೆ ಅರ್ಜಿ; ಸುಪ್ರೀಂ ಕೋರ್ಟ್‌ನಿಂದ ಅರ್ಜಿದಾರರಿಗೆ ಭರ್ಜರಿ ಕ್ಲಾಸ್!

ಹೊಸದಿಲ್ಲಿ: ಸಂಸತ್ತು ಮತ್ತು ಇತರ ಸರಕಾರಿ ಸಂಸ್ಥೆಗಳಿಂದ ವಿ.ಡಿ.ಸಾವರ್ಕರ್ ಅವರ ಭಾವಚಿತ್ರಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯವು, ಇಂತಹ ‘ಕ್ಷುಲ್ಲಕ ಅರ್ಜಿಗಳನ್ನು’ ಸಲ್ಲಿಸಿದರೆ ದಂಡವನ್ನು ವಿಧಿಸುವ

ದೇಶ - ವಿದೇಶ

ನಾಯಿ ಕಡಿತಕ್ಕೆ ರಾಜ್ಯಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್!

ನವದೆಹಲಿ: ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವೇಳೆ ನಾಯಿ ಕಡಿತದಿಂದ ಸಾವನ್ನಪ್ಪಿವರಿಗೆ ಅಥವಾ ಗಂಭೀರ ಗಾಯಕ್ಕೆ ಸರ್ಕಾರಗಳ ಮೇಲೆ ಭಾರೀ

ದೇಶ - ವಿದೇಶ

ಐವರಿಗೆ ಸಿಕ್ಕ ಜಾಮೀನು ಉಮರ್ ಖಾಲಿದ್, ಶಾರ್ಜೀಲ್‌ಗೆ ಸಿಗದಿದ್ದೇಕೆ? ದೆಹಲಿ ಗಲಭೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಕಾರಣಗಳೇನು?

ನವದೆಹಲಿ: ಶಾರ್ಜೀಲ್ ಇಮಾಮ್‌(Sharjeel Imam) ಮತ್ತು ಉಮರ್ ಖಾಲಿದ್ (Umar Khalid) ಕ್ರಿಮಿನಲ್‌ ಪಿತೂರಿಯಲ್ಲಿ ಭಾಗಿಯಾಗಿರುವುದಕ್ಕೆ ಪ್ರಾಸಿಕ್ಯೂಷನ್‌ ನೀಡಿದ ಸಾಕ್ಷ್ಯಗಳು ತೃಪ್ತಿ ನೀಡಿದ್ದರಿಂದ ಸುಪ್ರೀಂ ಕೋರ್ಟ್‌ (Supreme Court) ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ದೆಹಲಿ