Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಸುಪ್ರೀಂ ಬ್ರೇಕ್: ಓಲಾ, ಉಬರ್, ರ‍್ಯಾಪಿಡೋಗೆ ಬಿಗ್ ರಿಲೀಫ್!

ನವದೆಹಲಿ: ಕರ್ನಾಟಕದಲ್ಲಿ(Karnataka) ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ (Supreme Court) ಗ್ರೀನ್ ಸಿಗ್ನಲ್ ಸಿಗ್ನಲ್‌ ನೀಡಿದ್ದು ಹೈಕೋರ್ಟ್(High Court) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ

ದೇಶ - ವಿದೇಶ

ತಮಿಳುನಾಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ: 11 ಟಿಎಂಸಿ ನೀರು ಬಿಡುಗಡೆ ಅರ್ಜಿ ವಜಾ!

ನವದೆಹಲಿ: ತಮಿಳುನಾಡು (Tamil Nadu) ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಶುಕ್ರವಾರ ತೀವ್ರ ಮುಖಭಂಗವಾಗಿದೆ. ಕರ್ನಾಟಕದಿಂದ (Karnataka) ಬಾಕಿ ಇರುವ 11 ಟಿಎಂಸಿ ಹೆಚ್ಚುವರಿ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು

ದೇಶ - ವಿದೇಶ

ಮಹಿಳೆಯರು ಮತ್ತು ತೃತೀಯಲಿಂಗಿಗಳ ಹಕ್ಕುಗಳ ಸಂಘರ್ಷ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

ನವದೆಹಲಿ: ಮಹಿಳೆಯರ ಹಕ್ಕುಗಳು ಮತ್ತು ತೃತೀಯಲಿಂಗಿಗಳ (Transgender) ಹಕ್ಕುಗಳಿಗೆ ಸಂಬಂಧಿಸಿದ ಕಾನೂನುಗಳ ನಡುವಿನ ಸಂಘರ್ಷದ ಕುರಿತು ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ. ತೃತೀಯಲಿಂಗಿಗಳ ಹಕ್ಕುಗಳ ರಕ್ಷಣೆಗಾಗಿ ಜಾರಿಗೆ ತಂದಿರುವ

ಮಂಗಳೂರು

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾ*ರ – ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್!

ಚಿಕ್ಕಮಗಳೂರು : ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಡು ಗ್ರಾಮದ

ದೇಶ - ವಿದೇಶ

ದೆಹಲಿ ಪ್ರತಿಭಟನೆ ಹಾಗೂ ಸಿಜೆಐ ಸೂರ್ಯಕಾಂತ್ ಹೇಳಿಕೆ ಖಂಡಿಸಿ ಪೋಸ್ಟ್ ಮಾಡಿದ್ದ ಕೇರಳ ಕಾಂಗ್ರೆಸ್.

ನವದೆಹಲಿ: ಸುಪ್ರೀಂ ಕೋರ್ಟ್‌(Supreme Court) ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌(Surya Kant) ರಾಜೀನಾಮೆಗೆ ಆಗ್ರಹಿಸಿ ಕೇರಳ ಕಾಂಗ್ರೆಸ್‌(Kerala Congress) ಮಾಡಿರುವ ಪೋಸ್ಟ್‌ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆಗೆ ವಿಧಿಸಲಾದ ನಿರ್ಬಂಧಗಳು

ದೇಶ - ವಿದೇಶ

ನವದೆಹಲಿ: ಸೌಜನ್ಯ ಅತ್ಯಾಚಾ*ರ ಹಾಗೂ ಕೊ*ಲೆ ಪ್ರಕರಣ – ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು!

ನವದೆಹಲಿ : ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಮರುತನಿಖೆಗೆ (Re-investigation) ಆದೇಶಿಸಿ ಮೂರು ತಿಂಗಳ

ದೇಶ - ವಿದೇಶ

ನವದೆಹಲಿ: NEET-SS ಪ್ರವೇಶ ಕಟ್‌ಆಫ್ ಶೇ. 30ಕ್ಕೆ ಇಳಿಸಲು ಕೇಂದ್ರ ಸರ್ಕಾರದ ಸಮ್ಮತಿ – ಸುಪ್ರೀಂ ಕೋರ್ಟ್ ಒಪ್ಪಿಗೆ!

ಹೊಸದಿಲ್ಲಿ: ಸೂಪ‌ರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್ ಗಳ ಸುಮಾರು 2,000 ಖಾಲಿ ಸೀಟುಗಳನ್ನು ಭರ್ತಿ ಮಾಡಲು NEET-SS ಅರ್ಹತಾ ಕಟ್‌ಆಫ್ ಶೇಕಡಾ ಸ್ಥಾನವನ್ನು ಪ್ರಸ್ತುತ ಇರುವ 50ರಿಂದ 30ಕ್ಕೆ ಇಳಿಸಲು ಕೇಂದ್ರ ಸರ್ಕಾರ ಗುರುವಾರ

ದೇಶ - ವಿದೇಶ

ಪ್ರತಿಭಟನಾಕಾರರಿಗೆ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ರಿಲೀಫ್: ಎಸ್‌ಐಟಿ ತನಿಖೆಗೆ ಸೂಚನೆ

ಹೊಸದಿಲ್ಲಿ : ದಿಲ್ಲಿಯ ಜಂತರ್ ಮಂತರ್ ಮತ್ತು ವಿವಿಧ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್

ದೇಶ - ವಿದೇಶ

ದೆಹಲಿ ವಿದ್ಯಾರ್ಥಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ!

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ವಕೀಲರೊಬ್ಬರು ಸಿಜೆಐ ಸೂರ್ಯಕಾಂತ್ ನೇತೃತ್ವದ

ಕರ್ನಾಟಕ

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಬಿಜೆಪಿ ಎಂಎಲ್‌ಸಿ ಎಂ.ಕೆ. ಪ್ರಾಣೇಶ್ ಆಯ್ಕೆ ಅಸಿಂಧು

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಎಂಎಲ್‌ಸಿ ಎಂ.ಕೆ. ಪ್ರಾಣೇಶ್ ಅವರ 2021 ರ ಚುನಾವಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ವಿಜೇತರಾದರು. ಡಿಸೆಂಬರ್ 2021 ರ