Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಪಘಾತದಲ್ಲಿ ಮೃತಪಟ್ಟ ಅಥವಾ ಅಂಗವಿಕಲಗೊಂಡ ಮಕ್ಕಳಿಗೆ ನಾಲ್ಕು ಪಟ್ಟು ಪರಿಹಾರ ನೀಡಲು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಮಧ್ಯಪ್ರದೇಶದ ಅಪಘಾತ ಕ್ಲೈಮ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪು ನೀಡಿದೆ. ಅದೇ ಅಪಘಾತದಲ್ಲಿ ಮಗುವೊಂದು ಅಂಗವಿಕಲವಾದರೇ ಅದಕ್ಕೆ ನಾಲ್ಕು ಪಟ್ಟು ಪರಿಹಾರ ನೀಡಬೇಕು ಎಂಬುದಾಗಿ ತೀರ್ಪು ನೀಡಿದೆ.

ದೇಶ - ವಿದೇಶ

ಶಿಕ್ಷೆ ಮುಗಿದರೂ 4 ವರ್ಷ ಹೆಚ್ಚುವರಿ ಜೈಲು: ಅಪರಾಧಿಗೆ ₹25 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆಬಿ

ದೇಶ - ವಿದೇಶ

ರೋಲ್ಸ್ ರಾಯ್ಸ್ ಕಾರು ವಿವಾದ: ಸುಪ್ರೀಂ ಕೋರ್ಟ್ ವಿಚ್ಛೇದನಕ್ಕೆ ಅನುಮತಿ

ನವದೆಹಲಿ: ಬರೋಡಾದ ಮಹಾರಾಣಿಗಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು 1951 ರ ಮಾದರಿಯ ಪ್ರಾಚೀನ ರೋಲ್ಸ್ ರಾಯ್ಸ್ ಕಾರಿಗೆ ಸಂಬಂಧಿಸಿದಂತೆ ಸಂಬಂಧ ಹಳಸಿದ ದಂಪತಿಗಳ ವಿವಾಹವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ

ದೇಶ - ವಿದೇಶ

ಪೋಲಿಸ್ ಠಾಣೆಗಳಲ್ಲಿ ಕೆಲಸ ಮಾಡುತ್ತಿಲ್ಲವೆಂದು ಸ್ವಯಂ ಪ್ರೇರಿತ PIL ದಾಖಲು- ಸುಪ್ರೀಂ

ನವದೆಹಲಿ : ಪೊಲೀಸ್ ಠಾಣೆಗಳಲ್ಲಿ (Police Stations) ಸಿಸಿಟಿವಿ (CCTV) ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ (Suo Motu) ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme

ದೇಶ - ವಿದೇಶ

ಸಂವಿಧಾನದ ಅಡಿಪಾಯ ಕದಿಯಲು ಕೇಂದ್ರದ ಯತ್ನ :ಸುಪ್ರೀಂ ಕೋರ್ಟ್

ನವದೆಹಲಿ: ‘ರಾಜ್ಯಗಳು ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರು ಅಂಕಿತ ಹಾಕುವುದಕ್ಕೆ ಕಾಲಮಿತಿ ನಿಗದಿ ಮಾಡಿ ಏಪ್ರಿಲ್‌ 8ರಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಪ್ರಶ್ನೆ ಮಾಡುತ್ತಿದೆ. ಈ ಮೂಲಕ ಅದು,

ಅಪರಾಧ ದೇಶ - ವಿದೇಶ

ಬಾಂಬೆ ಹೈಕೋರ್ಟ್ ನೀಡಿದ ಎಸ್‌ಸಿ/ಎಸ್‌ಟಿ ನಿರೀಕ್ಷಣಾ ಜಾಮೀನು ರದ್ದು: ಜಾತಿ ನಿಂದನೆ ಪ್ರಕರಣದಲ್ಲಿ ಆದೇಶ

ನವದೆಹಲಿ: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಜಾತಿ ನಿಂದನೆ (ಎಸ್​ಸಿ/ಎಸ್​ಟಿ ಕಾಯ್ದೆಯಡಿ) ಪ್ರಕರಣದ ಆರೋಪಿಗೆ ಬಾಂಬೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್

ಕರ್ನಾಟಕ

ವೈದ್ಯಕೀಯ ಸೀಟುಗಳಲ್ಲಿ ರಾಜ್ಯಕ್ಕೆ 85 ಶೇ ರಷ್ಟು ಕೋಟಾ ನೀಡಲು ಸುಪ್ರೀಂ ಒಪ್ಪಿಗೆ

ನವದೆಹಲಿ: ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ನೀಡಲು ರಾಜ್ಯಕ್ಕೆ ಶೇ.85ರಷ್ಟು ಕೋಟಾ ನೀಡುವುದಕ್ಕೆ ಸುಪ್ರೀಂಕೋರ್ಟ್‌ ಮಂಗಳವಾರ ಒಪ್ಪಿಗೆ ನೀಡಿದೆ. 9 ರಿಂದ 12ನೇ ತರಗತಿವರೆಗೆ ರಾಜ್ಯದಲ್ಲಿ ಶಿಕ್ಷಣ ಪಡೆದುಕೊಂಡಿದ್ದವರಿಗೆ ವೈದ್ಯಕೀಯ ಸೀಟುಗಳಲ್ಲಿ ಶೇ.85ರಷ್ಟನ್ನು ಮೀಸಲಿಡುವುದಾಗಿ ತೆಲಂಗಾಣ

ದೇಶ - ವಿದೇಶ

ಶಿಕ್ಷಕರ ನೇಮಕ ಮತ್ತು ಬಡ್ತಿಗೆ TET ಕಡ್ಡಾಯ – ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಶಿಕ್ಷಕ ಹುದ್ದೆಗೆ ನೇಮಕಗೊಳ್ಳಲು ಮತ್ತು ಸೇವೆಯಲ್ಲಿರುವ ಶಿಕ್ಷಕರು ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯ ಅವಶ್ಯಕತೆಯಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್

ದೇಶ - ವಿದೇಶ

ಬಿಹಾರ್ ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆ: ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 1ರ ನಂತರವೂ ಅವಕಾಶ

ನವದೆಹಲಿ: ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕುರಿತ ಗೊಂದಲವು ವಿಶ್ವಾಸದ ಸಮಸ್ಯೆಯಾಗಿದ್ದು, ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ತಮ್ಮನ್ನು ತಾವು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಸುಪ್ರೀಂ