Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಫುಟ್ಬಾಲ್ ವಿವಾದ: ಐಎಸ್‌ಎಲ್ ಕುರಿತ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಇಂಡಿಯನ್‌ ಸೂಪರ್‌ ಲೀಗ್‌(ಐಎಸ್‌ಎಲ್‌) ಆಯೋಜನೆ ವಿಚಾರದಲ್ಲಿ ಭಾರತೀಯ ಫುಟ್ಬಾಲ್‌ ಫೆಡರೇಷನ್‌ ಹಾಗೂ ಐಎಸ್‌ಎಲ್‌ ಆಯೋಜಕರಾದ ಫುಟ್ಬಾಲ್‌ ಸ್ಪೋರ್ಟ್ಸ್‌ ಡೆವಲಪ್‌ಮೆಂಟ್‌ ಲಿಮಿಟೆಡ್‌(ಎಫ್‌ಎಸ್‌ಡಿಎಲ್‌) ನಡುವಿನ ಬಿಕ್ಕಟ್ಟಿನ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದ್ದು, ಆ.22ರಂದು ವಿಚಾರಣೆ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ಜಾಮೀನು ರದ್ದು, ನಟ ದರ್ಶನ್‌ ಬಂಧನ

ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು  ಬೆನ್ನಲ್ಲೇ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು

ಅಪರಾಧ ಕರ್ನಾಟಕ ಮನರಂಜನೆ

ಜಾಮೀನು ರದ್ದು – ಮನೆ, ಫಾರ್ಮ್ ಹೌಸ್ ಬಳಿ ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ

ಮೈಸೂರು: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆ ಮೈಸೂರಿನಲ್ಲಿರುವ ದರ್ಶನ್‌ ಮನೆ, ಫಾರ್ಮ್‌ ಹೌಸ್‌ಗೆ ಪೊಲೀಸರು ದೌಡಾಯಿಸಿದ್ದಾರೆ. ಮೈಸೂರಿನಲ್ಲಿನ ನಟ ದರ್ಶನ್ ಮನೆ ಮುಂದೆ ಪೊಲೀಸರ ಬೀಟ್ ಆರಂಭವಾಗಿದೆ. ಮನೆಯಲ್ಲಿ ಸದ್ಯ ದರ್ಶನ್ ತಾಯಿ ಮಾತ್ರ ಇದ್ದಾರೆ‌.

ಅಪರಾಧ ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಆಪ್ತ ಪ್ರದೂಷ್ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ ಆಪ್ತ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ. ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ

ದೇಶ - ವಿದೇಶ

ಕುಸ್ತಿಪಟು ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಶಾಕ್: ಜಾಮೀನು ರದ್ದು, ಒಂದು ವಾರದಲ್ಲಿ ಶರಣಾಗಲು ಆದೇಶ

ನವದೆಹಲಿ: ಭಾರತದ ದಿಗ್ಗಜ ಕುಸ್ತಿಪಟು ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಬೇಲ್ ರದ್ದು ಮಾಡಿ ಶಾಕ್ ಕೊಟ್ಟಿದೆ.  ಕುಸ್ತಿಪಟು

ದೇಶ - ವಿದೇಶ

10-15 ವರ್ಷ ಹಳೆ ವಾಹನಗಳ ಮೇಲೆ ತಾತ್ಕಾಲಿಕ ನಿರ್ಬಂಧ ಸ್ಥಗಿತ-ಸುಪ್ರೀಂ ಕೋರ್ಟ್

ನವದೆಹಲಿ : ಮುಂದಿನ ವಿಚಾರಣೆಯವರೆಗೆ ದೆಹಲಿಯ ಜೀವಿತಾವಧಿಯ ವಾಹನಗಳ ಮಾಲೀಕರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದಿಲ್ಲಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ-ಎನ್‌ಸಿಆರ್‌ನಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ

ದೇಶ - ವಿದೇಶ

ಬೀದಿ ನಾಯಿಗಳ ಹಾವಳಿ: ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಪೀಠದಿಂದ ವಿಚಾರಣೆ ಆರಂಭ

ನವದೆಹಲಿ: ದೆಹಲಿ ಹಾಗೂ ಎನ್​ಸಿಆರ್​​ನಲ್ಲಿ ಬೀದಿ ನಾಯಿಗಳ ಹಾವಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​ನ ಮೂವರು ನ್ಯಾಯಮೂರ್ತಿಗಳ ಪೀಠವು ಇಂದು ಹೊಸದಾಗಿ ವಿಚಾರಣೆ ಕೈಗೆತ್ತಿಕೊಳ್ಳಲಿವೆ.ಬೀದಿ ನಾಯಿಗಳನ್ನು ಹಿಡಿದು, ಅವುಗಳ ಸಂತಾನಹರಣ ಮಾಡಿ ಮತ್ತು ಆಶ್ರಯ ಮನೆಯಲ್ಲಿ

ದೇಶ - ವಿದೇಶ

ಸುಪ್ರೀಂ ಕೋರ್ಟ್ ತೀರ್ಪಿನಿಂದ ನೊಂದ ನಟಿ ಸದಾ ಗಳ-ಗಳನೇ ಅತ್ತ ವಿಡಿಯೋ ವೈರಲ್

ಕನ್ನಡದ ‘ಮೋನಾಲಿಸಾ’, ‘ಮೈಲಾರಿ’ ಸೇರಿದಂತೆ ತೆಲುಗು, ತಮಿಳು, ಹಿಂದಿ, ಮಲಯಾಳಂನ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಸದಾ ಅಲಿಯಾಸ್ ಸದಾಫ್. ‘ಜಯಂ’ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಈ ನಟಿ 2000

ದೇಶ - ವಿದೇಶ

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಸುಪ್ರೀಂ ಕೋರ್ಟ್‌ನಲ್ಲಿ ವಾದ-ಪ್ರತಿವಾದ

ಬಿಹಾರದ ಮತದಾರರ ಪಟ್ಟಿಯಲ್ಲಿ ʼಮೃತಪಟ್ಟವರುʼ ಸುಪ್ರೀಂ ಕೋರ್ಟ್ ಮುಂದೆ ಜೀವಂತವಾಗಿ ಹಾಜರು! ಸರ್ಕಾರಿ ದಾಖಲೆಗಳಲ್ಲಿ ‘ಸತ್ತಿದ್ದಾರೆ’ ಎಂದು ಘೋಷಿಸಲ್ಪಟ್ಟ 17 ಮಂದಿ ಜೀವಂತ ನಾಗರಿಕರು ಇಂದು ದೇಶದ ಸರ್ವೋಚ್ಚ ನ್ಯಾಯಾಲಯದ ಮುಂದೆ ಬಂದು ನಿಂತಾಗ,

ದೇಶ - ವಿದೇಶ

ಕಬುತರ್ಖಾನಾಗಳಲ್ಲಿ ಪಾರಿವಾಳ ಆಹಾರ ನಿಷೇದ ರದ್ದಿಗೆ ಸುಪ್ರೀಂ ತಡೆ

ನವದೆಹಲಿ: ಮುಂಬೈನ “ಕಬುತರ್ಖಾನಗಳು” – ಪಾರಿವಾಳಗಳಿಗೆ ಆಹಾರ ನೀಡುವ ತಾಣಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಗೆ ನಿರ್ದೇಶಿಸಿದ ಬಾಂಬೆ ಹೈಕೋರ್ಟ್ ಆದೇಶಗಳಲ್ಲಿ ಹಸ್ತಕ್ಷೇಪ