Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ವಿವಾಹೇತರ ಸಂಬಂಧ: ಮಹಿಳೆಗೆ ಸುಪ್ರೀಂ ಕೋರ್ಟ್ ತರಾಟೆ – “ನೀವು ಕೂಡ ಅಪರಾಧ ಮಾಡಿದ್ದೀರಿ!”

ನವದೆಹಲಿ,: ಇತ್ತೀಚೆಗೆ ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯರು ತಮ್ಮ ಗಂಡನನ್ನು ಕೊಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವು ಸಮಾಜದ ಸ್ಥಿತಿಯ ಬಗ್ಗೆ ಆತಂಕ ಮೂಡಿಸಿವೆ. ಇದರ ಬೆನ್ನಲ್ಲೇ ವಿವಾಹಿತ ಮಹಿಳೆಯೊಬ್ಬರು ಬೇರೊಬ್ಬನ ಜೊತೆ ಅಕ್ರಮ

ಕರ್ನಾಟಕ

ದರ್ಶನ್ ಜಾಮೀನು ಪ್ರಶ್ನೆಗೆ ಶಾಕ್ ನೀಡಿದ ಸುಪ್ರೀಂ ಕೋರ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳುಗಳ ಕಾಲ ಜೈಲಿನಲ್ಲಿ ಇದ್ದು ಬಂದವರು ದರ್ಶನ್ ಮತ್ತು ಸ್ನೇಹಿತರು. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದರು. ಆ ಜಾಮೀನು ಪ್ರಶ್ನಿಸಿ ಪೊಲೀಸ್ ಇಲಾಖೆ

ದೇಶ - ವಿದೇಶ

ಪಂಜಾಬ್ ಎನ್‌ಕೌಂಟರ್ ಕೇಸ್: ಸಮವಸ್ತ್ರವಿಲ್ಲದ ಪೊಲೀಸರ ಗುಂಡಿನ ದಾಳಿ ಅಧಿಕೃತ ಕರ್ತವ್ಯವಲ್ಲ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹೊಸದಿಲ್ಲಿ: ಸಮವಸ್ತ್ರದಲ್ಲಿಲ್ಲದ ಪೊಲೀಸ್ ಸಿಬ್ಬಂದಿ ಫೈರಿಂಗ್ ಮಾಡುವುದನ್ನು ಅಧಿಕೃತ ಕರ್ತವ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿವಿಲ್ ಬಟ್ಟೆ ಧರಿಸಿದ ಪೊಲೀಸ್ ಸಿಬ್ಬಂದಿ ಕಾರನ್ನು ಸುತ್ತುವರಿದು ಗುಂಡಿನ ದಾಳಿ ನಡೆಸಿರುವುದನ್ನು ಸಾರ್ವಜನಿಕ

ಅಪರಾಧ ದೇಶ - ವಿದೇಶ

ಯೌಟ್ಯೂಬರ್ ವಿರುದ್ಧ ಕೋರ್ಟ್ ಸ್ವಯಂ ಕೇಸ್ ದಾಖಲಿಸಿದ್ದೇಕೆ?

ಚಂಡೀಗಢ :ನ್ಯಾಯಮೂರ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಚಂಡೀಗಢ ಮೂಲದ ಯೂಟ್ಯೂಬರ್‌ ಹಾಗೂ ಪತ್ರಕರ್ತ ಅಜಯ್‌ ಶುಕ್ಲಾ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದೆ. ಸಿಜೆಐ ಬಿ.ಆರ್‌.ಗವಾಯಿ,

ದೇಶ - ವಿದೇಶ

ಮಹಿಳೆಯ ತಾಯಿತನಕ್ಕೂ ಗೌರವ ಕೊಡಿ: ಹೆರಿಗೆ ರಜೆ ಎಲ್ಲ ಮಕ್ಕಳಿಗೂ ಅನ್ವಯಿಸಬೇಕು – ಸುಪ್ರೀಂ ಕೋರ್ಟ್

ನವದೆಹಲಿ: ಹೆರಿಗೆ ರಜೆ ಸಾಂವಿಧಾನಿಕ ಖಾತರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 3ನೇ ಹೆರಿಗೆಗೆ ರಜೆ ನಿರಾಕರಿಸಿದ ಹೈಕೋರ್ಟ್ ಆದೇಶವನ್ನು ತಿರಸ್ಕರಿಸಿದೆ. ಹೆರಿಗೆ ರಜೆಯ ಪರಿಕಲ್ಪನೆಯು ನ್ಯಾಯಯುತ ಆಟ ಮತ್ತು ಸಾಮಾಜಿಕ ನ್ಯಾಯದ ವಿಷಯವಲ್ಲ,

ದೇಶ - ವಿದೇಶ

ತೀರ್ಪು ಬರೆಯಲು ಅಸಮರ್ಥ ನ್ಯಾಯಾದೀಶನಿಗೆ ನ್ಯಾಯಾಂಗ ತರಬೇತಿ ಆದೇಶ

ಪ್ರಯಾಗರಾಜ್ :ತೀರ್ಪು ಬರೆಯಲು ಅಸಮರ್ಥ ಎಂಬ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರೊಬ್ಬರನ್ನು ನ್ಯಾಯಾಂಗ ತರಬೇತಿ ಸಂಸ್ಥೆಗೆ ಮೂರು ತಿಂಗಳ ತರಬೇತಿಗಾಗಿ ಕಳುಹಿಸುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಕಾನ್ಪುರದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ

ದೇಶ - ವಿದೇಶ

‘ಜಡ್ಜ್‌ಗಳಿಗೆ ಮಾತ್ರ ಈ ನೆಲದ ಕಾನೂನು ಅನ್ವಯಿಸಲ್ಲ’-ಸಂವಿಧಾನದ ಮೇಲೆ ಧನಕರ್ ತೀವ್ರ ಆಕ್ಷೇಪ

ನವದೆಹಲಿ : ರಾಷ್ಟ್ರಪತಿಗಳಿಗೆ ವಿಧೇಯಕಗಳ ಕುರಿತು ನಿರ್ಧರಿಸಲು ಕಾಲಮಿತಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ನ್ಯಾಯಾಧೀಶರು ಸೂಪರ್‌ ಪಾರ್ಲಿಮೆಂಟ್‌ನಂತೆ ಕೆಲಸ ಮಾಡುವುದು ಸರಿಯಲ್ಲ. ರಾಷ್ಟ್ರಪತಿಗಳದ್ದು ಉನ್ನತ

ಅಪರಾಧ ದೇಶ - ವಿದೇಶ

ಸ್ವಯಂ ಅಪಾಯ ತಂದುಕೊಂಡಿದ್ದಾರೆ” ಎಂಬ ಹೈಕೋರ್ಟ್ ಹೇಳಿಕೆಗೆ ಸುಪ್ರೀಂ ಗಂಭೀರ ತಿರಸ್ಕಾರ

ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ಇತ್ತೀಚೆಗೆ “ಆಕ್ಷೇಪಾರ್ಹ” ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಅನ್ನು ಮಂಗಳವಾರ ಸುಪ್ರೀಂ ಕೋರ್ಟ್ (Supreme Court) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಜಾಮೀನು ನೀಡಿದ

ಅಪರಾಧ ದೇಶ - ವಿದೇಶ

ಶಿಶುಗಳ ಕಳ್ಳಸಾಗಣೆಗೆ ತಡೆಯಿಲ್ಲದ ಆಸ್ಪತ್ರೆಗಳ ಪರವಾನಗಿಗೆ ಬ್ರೇಕ್: ಸುಪ್ರೀಂ ಕೋರ್ಟ್ ಗಂಭೀರ ಆದೇಶ

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಉತ್ತರಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು

ಕರ್ನಾಟಕ ದೇಶ - ವಿದೇಶ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಜಾಮೀನು ಭವಿಷ್ಯಕ್ಕೆ ಇಂದು ಸುಪ್ರೀಂ ತೀರ್ಪು

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ