Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕರೂರು ಕಾಲ್ತುಳಿತ ದುರಂತ: ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ (Karur Stampede) ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್‌ (Supreme Court) ಇಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ

ದೇಶ - ವಿದೇಶ

“ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ”

ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೆ, ಸಾಕಷ್ಟು ಜನರು ಇದನ್ನು ವಿರೋಧಿಸಿದ್ದಾರೆ. ಆದಾಗ್ಯೂ, ಅನೇಕ ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ

ದೇಶ - ವಿದೇಶ

ಶಾಲಾ ಪಠ್ಯಕ್ರಮದಲ್ಲಿ ಲೈಂಗಿಕ ಶಿಕ್ಷಣ: 9ನೇ ತರಗತಿಯಿಂದಲ್ಲ, ಚಿಕ್ಕ ವಯಸ್ಸಿನಿಂದಲೇ ಆರಂಭಿಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ:ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಕುರಿತು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೇ , ಇನ್ನು ಕೆಲವು ಜನರು ಇದನ್ನು ವಿರೋಧಿಸಿದ್ದಾರೆ. ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು

ದೇಶ - ವಿದೇಶ

ದೆಹಲಿ-ಎನ್‌ಸಿಆರ್‌ಗೆ ಹಸಿರು ಪಟಾಕಿ ಅನುಮತಿ ಕೋರಿ ಸುಪ್ರೀಂಗೆ ಮನವಿ: ರಾತ್ರಿ 8 ರಿಂದ 10 ರವರೆಗೆ ಸಿಡಿಸಲು ಪ್ರಸ್ತಾಪ

ನವದೆಹಲಿ: ದೀಪಾವಳಿ (Deepavali) ಸಮಯದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಎನ್‌ಸಿಆರ್ (New Delhi) ಪ್ರದೇಶದಲ್ಲಿ ಹಸಿರು ಪಟಾಕಿ (Green Crackers) ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಮನವಿ ಮಾಡಲಾಗಿದೆ. ಸಾಲಿಸಿಟರ್ ಜನರಲ್ ತುಷಾರ್

ದೇಶ - ವಿದೇಶ

ಕರೂರು ಕಾಲ್ತುಳಿತ: ಪೊಲೀಸ್ ನೇತೃತ್ವದ ಎಸ್‌ಐಟಿ ಬದಲಿಗೆ ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಸುಪ್ರೀಂ

ದೇಶ - ವಿದೇಶ

ಸಿಜೆಐ ಗವಾಯಿ ಮೇಲೆ ಶೂ ಎಸೆದು ಹಲ್ಲೆ ಯತ್ನ: ಘಟನೆಯನ್ನು ‘ವಿಷಕಾರಿ ಸಿದ್ಧಾಂತದಿಂದ ಸಂವಿಧಾನದ ಮೇಲಿನ ದಾಳಿ’ ಎಂದು ಕುಟುಂಬದಿಂದ ಖಂಡನೆ

ನವದೆಹಲಿ : ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನು ನ್ಯಾಯಾಲಯದ ಆವರಣದಲ್ಲಿ ಗುರಿಯಾಗಿಸಿಕೊಂಡು ನಡೆದ ಶೂ ಎಸೆತ ಘಟನೆಯನ್ನು ಅವರ ಕುಟುಂಬವು “ಸಂವಿಧಾನದ ಮೇಲಿನ ದಾಳಿ” ಎಂದು ಖಂಡಿಸಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ

ದೇಶ - ವಿದೇಶ

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ: “ನನಗೆ ಯಾವುದೇ ವಿಷಾದವಿಲ್ಲ, ಇದು ಸನಾತನ ಧರ್ಮದ ಅವಮಾನಕ್ಕೆ ಪ್ರತಿಕ್ರಿಯೆ” ಎಂದ ವಕೀಲ ರಾಕೇಶ್ ಕಿಶೋರ್

ಮಧ್ಯಪ್ರದೇಶದ ಖಜುರಾಹೊ ದೇವಾಲಯಗಳಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಸಲ್ಲಿಸಲಾದ ಅರ್ಜಿಯ ಕುರಿತು ಸೆಪ್ಟೆಂಬರ್ 16 ರಂದು ನ್ಯಾಯಾಲಯವು ನೀಡಿದ ಆದೇಶದ ಆಧಾರದ ಮೇಲೆ ತಮ್ಮ ಪ್ರತಿಕ್ರಿಯೆ ಎಂದು ಕಿಶೋರ್ ಹೇಳಿದ್ದಾರೆ.ನವದೆಹಲಿ (ಅ.7): ಭಾರತದ ಮುಖ್ಯ

ದೇಶ - ವಿದೇಶ

ಅಗತ್ಯ ವಸ್ತುಗಳ ಸಾಗಣೆ ವಾಹನಗಳಿಗೂ ಪರಿಸರ ಸೆಸ್: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ (New Delhi) ಅಗತ್ಯ ವಸ್ತುಗಳನ್ನು ಸಾಗಿಸುವ ವಾಣಿಜ್ಯ ವಾಹನಗಳು (Vehicles) ಈಗ ಪರಿಸರ ಸೆಸ್ (Cess) ಪಾವತಿಸಬೇಕಾಗುತ್ತದೆ. ಅಂತಹ ವಾಹನಗಳಿಗೆ ನೀಡಲಾಗುತ್ತಿದ್ದ ಪರಿಸರ ಪರಿಹಾರ ಸೆಸ್ (ECC) ವಿನಾಯಿತಿಯನ್ನು ಸುಪ್ರೀಂ

ದೇಶ - ವಿದೇಶ

ಐಪಿಸಿ 498A ಸೆಕ್ಷನ್ ಅತ್ಯಂತ ಕಠಿಣ: ಸುಪ್ರೀಂ ಕೋರ್ಟ್ ಅಭಿಪ್ರಾಯ

ನವದೆಹಲಿ: ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್‌ 498 ಎ ಅತ್ಯಂತ ಕಠಿಣ ಸೆಕ್ಷನ್‌ ಎಂದು ಸುಪ್ರೀಂ ಕೋರ್ಟ್‌ (Supreme Court) ಅಭಿಪ್ರಾಯಪಟ್ಟಿದೆ.ಮದುವೆಯಾದ 1.5 ತಿಂಗಳೊಳಗೆ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುವ ವೇಳೆ ನ್ಯಾ. ಬಿ.

ದೇಶ - ವಿದೇಶ

ದೆಹಲಿ-ಎನ್‌ಸಿಆರ್‌ನಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಸುಪ್ರೀಂಕೋರ್ಟ್

ನವದೆಹಲಿ :ದೀಪಾವಳಿ ಸಮೀಪಿಸುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಎದುರಾಗಿದೆ. ಈ ನಡುವೆ ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟವನ್ನು