Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮರಣದಂಡನೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಸಮ್ಮತಿ: ಅಪರೂಪದ ತೀರ್ಪು

ನವದೆಹಲಿ: ನಾಲ್ಕು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಗ್ಪುರ ನಿವಾಸಿ ವಸಂತ ಸಂಪ್ತಾ ದುಪಾರೆ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಮತ್ತು ಅಪರೂಪದ ತೀರ್ಪಿನಲ್ಲಿ

ಅಪರಾಧ ದೇಶ - ವಿದೇಶ

ಅಂಗವಿಕಲರ ಟಾರ್ಗೆಟ್ ಮಾಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಸುಪ್ರೀಂ ಕೋರ್ಟ್ ನಿಂದ ಕ್ಷಮೆಯಾಚನೆ ಆದೇಶ

ನವದೆಹಲಿ: ಅಂಗವಿಕಲರನ್ನು ಗುರಿಯಾಗಿಸಿಕೊಂಡು ತಮಾಷೆ ಮಾಡುತ್ತಿರುವ ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಕೀಳು ಮಟ್ಟದಲ್ಲಿ ತಮಾಷೆ ಮಾಡಿದ ಹಾಸ್ಯನಟರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು

ದೇಶ - ವಿದೇಶ

ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ: ಮಾಧ್ಯಮ ವರದಿ ನಿರ್ಬಂಧಿಸಲು ಸುಪ್ರೀಂ ಕೋರ್ಟ್‌ಗೆ ಮನವಿ

ದೆಹಲಿ (: ಯೆಮೆನ್ ದೇಶದ ಪ್ರಜೆಯನ್ನು ಕೊಲೆ ಮಾಡಿ ಮರಣದಂಡನೆಗೆ ಗುರಿಯಾಗಿರುವ ಮಲೆಯಾಳಿ ನರ್ಸ್ ಕೇರಳದ ನಿಮಿಷಾ ಪ್ರಿಯಾ ಅವರಿಗೆ ಇದೇ ಆಗಸ್ಟ್ ತಿಂಗಳ 24 ಅಥವಾ 25ನೇ ತಾರೀಖಿನಿಂದು ಮರಣದಂಡನೆ ಜಾರಿಯಾಗಲಿದೆ. ಆದ್ದರಿಂದ ಪ್ರಕರಣದ

ದೇಶ - ವಿದೇಶ

ಬೀದಿ ನಾಯಿಗಳಿಗೆ ಸುಪ್ರೀಂ ಕೋರ್ಟ್‌ನ ಹೊಸ ಆದೇಶ: ಆಕ್ರಮಣಕಾರಿ ನಾಯಿಗಳನ್ನು ಮಾತ್ರ ಹಿಡಿದಿಡಬೇಕು

ನವದೆಹಲಿ : ಸುಪ್ರೀಂ ಕೋರ್ಟ್ ಶುಕ್ರವಾರ ಬೀದಿ ನಾಯಿಗಳ ವಿಷಯದ ಕುರಿತು ತನ್ನ ತೀರ್ಪು ನೀಡಿದೆ. ಹಿಡಿದಿರುವ ಬೀದಿ ನಾಯಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಆಗಸ್ಟ್ 11ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಮಾರ್ಪಾಡು

ದೇಶ - ವಿದೇಶ

ಮೇ 9ರ ಗಲಭೆ ಪ್ರಕರಣಗಳು: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಸುಪ್ರೀಂ ಕೋರ್ಟ್ ಜಾಮೀನು

ಇಸ್ಲಾಮಾಬಾದ್: ಮೇ 9ರ ಹಿಂಸಾಚಾರಕ್ಕೆ ಸಂಬಂಧಿಸಿದ ಎಂಟು ಪ್ರಕರಣಗಳಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. 2023ರ ಮೇ 9ರಂದು ಇಸ್ಲಾಮಾಬಾದ್‌ನಲ್ಲಿ ಕಾನೂನು ಜಾರಿ ಅಧಿಕಾರಿಗಳು

ದೇಶ - ವಿದೇಶ

ಪತ್ನಿಯ ಜೀವನಾಂಶ ₹15 ಲಕ್ಷದಿಂದ ₹50 ಲಕ್ಷಕ್ಕೆ ಹೆಚ್ಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪತ್ನಿಗೆ ಜೀವನಾಂಶ ನೀಡುವ ವಿಚಾರದಲ್ಲಿ ಗಂಡನ ಸಾಮರ್ಥ್ಯ ಹಾಗೂ ಪತ್ನಿಯ ಅಗತ್ಯವನ್ನು ಸುಪ್ರೀಂ ಕೋರ್ಟ್‌ ಪರಿಗಣನೆಗೆ ತೆಗೆದುಕೊಂಡಿದೆ. ವೈದ್ಯಕೀಯ ಪದವಿ ಹೊಂದಿರುವ ಪತಿಯು ಹೆಚ್ಚಿನ ಮೊತ್ತ ಪಾವತಿಸುವ ಸಾಮರ್ಥ್ಯ ಹೊಂದಿದ್ದು, ಎಂ.ಟೆಕ್‌ ಮತ್ತು

ದೇಶ - ವಿದೇಶ

ಬಾಡಿಗೆದಾರರಿಗೆ ಶಾಕಿಂಗ್ ತೀರ್ಪು : ‘ಬಾಡಿಗೆ ಪಾವತಿ’ ಬಗ್ಗೆ ಸುಪ್ರೀಂ ಹೊಸ ಆದೇಶ

ನವದೆಹಲಿ: ಸಮಯಕ್ಕೆ ಸರಿಯಾಗಿ ಬಾಡಿಗೆ ಪಾವತಿಸದ ಬಾಡಿಗೆದಾರರಿಗೆ ಇನ್ನು ಮುಂದೆ ಕಾನೂನು ರಕ್ಷಣೆ ಇರುವುದಿಲ್ಲ. ಸುಪ್ರೀಂ ಕೋರ್ಟ್ ಇತ್ತೀಚೆಗೆ ‘ಪಶ್ಚಿಮ ಬಂಗಾಳ ಆವರಣ ಬಾಡಿಗೆ ಕಾಯ್ದೆ’ಯನ್ನು ವಿವರಿಸುವಾಗ ಈ ತೀರ್ಪು ನೀಡಿದೆ.ಮಹೇಶ್ವರಿ ಮತ್ತು ನ್ಯಾಯಮೂರ್ತಿ

ದೇಶ - ವಿದೇಶ

ಫುಟ್ಬಾಲ್ ವಿವಾದ: ಐಎಸ್‌ಎಲ್ ಕುರಿತ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಇಂಡಿಯನ್‌ ಸೂಪರ್‌ ಲೀಗ್‌(ಐಎಸ್‌ಎಲ್‌) ಆಯೋಜನೆ ವಿಚಾರದಲ್ಲಿ ಭಾರತೀಯ ಫುಟ್ಬಾಲ್‌ ಫೆಡರೇಷನ್‌ ಹಾಗೂ ಐಎಸ್‌ಎಲ್‌ ಆಯೋಜಕರಾದ ಫುಟ್ಬಾಲ್‌ ಸ್ಪೋರ್ಟ್ಸ್‌ ಡೆವಲಪ್‌ಮೆಂಟ್‌ ಲಿಮಿಟೆಡ್‌(ಎಫ್‌ಎಸ್‌ಡಿಎಲ್‌) ನಡುವಿನ ಬಿಕ್ಕಟ್ಟಿನ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದ್ದು, ಆ.22ರಂದು ವಿಚಾರಣೆ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ಜಾಮೀನು ರದ್ದು, ನಟ ದರ್ಶನ್‌ ಬಂಧನ

ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು  ಬೆನ್ನಲ್ಲೇ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು

ಅಪರಾಧ ಕರ್ನಾಟಕ ಮನರಂಜನೆ

ಜಾಮೀನು ರದ್ದು – ಮನೆ, ಫಾರ್ಮ್ ಹೌಸ್ ಬಳಿ ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ

ಮೈಸೂರು: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆ ಮೈಸೂರಿನಲ್ಲಿರುವ ದರ್ಶನ್‌ ಮನೆ, ಫಾರ್ಮ್‌ ಹೌಸ್‌ಗೆ ಪೊಲೀಸರು ದೌಡಾಯಿಸಿದ್ದಾರೆ. ಮೈಸೂರಿನಲ್ಲಿನ ನಟ ದರ್ಶನ್ ಮನೆ ಮುಂದೆ ಪೊಲೀಸರ ಬೀಟ್ ಆರಂಭವಾಗಿದೆ. ಮನೆಯಲ್ಲಿ ಸದ್ಯ ದರ್ಶನ್ ತಾಯಿ ಮಾತ್ರ ಇದ್ದಾರೆ‌.