Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಂಜನಾದ್ರಿ ಪೂಜಾ ವಿವಾದ: ಸುಪ್ರೀಂಕೋರ್ಟ್ ಆದೇಶ ಪಾಲನೆ ವಿಳಂಬ – ಡಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಕೊಪ್ಪಳ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್​ಲೈನ್​ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್​ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಇತ್ತೀಚೆಗೆ ವಿದ್ಯಾದಾಸ್ ನ್ಯಾಯಾಂಗ

ಕರ್ನಾಟಕ

ನವೆಂಬರ್ 1ರೊಳಗೆ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ, ನವೆಂಬರ್ 1

ದೇಶ - ವಿದೇಶ

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ: ಮಾನಸಿಕ ಆರೋಗ್ಯ ಸುರಕ್ಷತಾ ಕ್ರಮಗಳು ಕಡ್ಡಾಯ!

ನವದೆಹಲಿ: ವಿದ್ಯಾರ್ಥಿಗಳ ಆತ್ಮಹತ್ಯೆಗಳ ಆತಂಕಕಾರಿ ಏರಿಕೆಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮಾನಸಿಕ ಆರೋಗ್ಯ ಸುರಕ್ಷತಾ ಕ್ರಮಗಳು, ಕಡ್ಡಾಯ ಸಲಹೆಗಾರರು ಮತ್ತು ನಿಯಂತ್ರಕ ಚೌಕಟ್ಟುಗಳನ್ನು ಕಡ್ಡಾಯಗೊಳಿಸುವ ರಾಷ್ಟ್ರವ್ಯಾಪಿ ಮಾರ್ಗಸೂಚಿಗಳನ್ನು

ಕರ್ನಾಟಕ

ನಕಲಿ ವಂಶವೃಕ್ಷ ಸೃಷ್ಟಿಸಿ ₹33 ಕೋಟಿ ಭೂ ಪರಿಹಾರ ವಂಚನೆ: ಸುಪ್ರೀಂ ಕೋರ್ಟ್‌ನಿಂದ ತನಿಖೆಗೆ ಆದೇಶ!

ನವದೆಹಲಿ: ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಲ್ಲಿ ಸಹೋದರರು ಹಾಗೂ ಅವರ ಮಕ್ಕಳು ನಕಲಿ ‘ವಂಶವೃಕ್ಷ’ ಸೃಷ್ಟಿಸಿ ಬೆಂಗಳೂರು ಮೆಟ್ರೊ ರೈಲು ನಿಗಮದಿಂದ (ಬಿಎಂಆರ್‌ಸಿಎಲ್) ₹33 ಕೋಟಿ ಭೂ ಪರಿಹಾರ ಪಡೆದಿದ್ದಾರೆ. ಈ ಪ್ರಕರಣದ ಇಬ್ಬರು

ದೇಶ - ವಿದೇಶ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ – ವಜಾ ಶಿಕ್ಷಕರಿಗೆ ತಾತ್ಕಾಲಿಕ ಬೋಧನೆಗೆ ಸುಪ್ರೀಂ ಅನುಮತಿ

ನವದೆಹಲಿ : ಅಕ್ರಮವಾಗಿ ನೇಮಕಾತಿ ಆರೋಪ ಹೊರಿಸಿ 25 ಸಾವಿರಕ್ಕೂ ಅಧಿಕ ಸರ್ಕಾರಿ ಶಿಕ್ಷಕರನ್ನು ಇತ್ತೀಚೆಗಷ್ಟೇ ವಜಾಗೊಳಿಸಿದ್ದ ಸುಪ್ರೀಂಕೋರ್ಟ್‌ ಅದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಳಂಕರಹಿತ ಶಿಕ್ಷಕರಿಗೆ ಬೋಧನೆ ಮುಂದುವರೆಸಲು ಅನುಮತಿಸಿದೆ. ಪ್ರಕರಣದ