Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಆಪ್ತ ಪ್ರದೂಷ್ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ ಆಪ್ತ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ. ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ

ಕರ್ನಾಟಕ

ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶದ ಬಳಿಕ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್​ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್​ ದರ್ಶನ್, ಪವಿತ್ರಾಗೌಡ ಸೇರಿದಂತೆ 7

ದೇಶ - ವಿದೇಶ

ಆಂತರಿಕ ತನಿಖೆ ಪ್ರಶ್ನಿಸಿದ್ದ ನ್ಯಾಯಮೂರ್ತಿಗೆ ಸುಪ್ರೀಂ ಶಾಕ್: ವರ್ಮಾ ಅರ್ಜಿ ವಜಾ

ನವದೆಹಲಿ: ತಮ್ಮ ವಿರುದ್ಧದ ಆತಂರಿಕ ತನಿಖೆ ವರದಿಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ನ್ಯಾ.ದೀಪಂಕರ್ ದತ್ತ ಮತ್ತು ಎ.ಜಿ.ಮಸಿಹ್ ಅವರ ಪೀಠವು ಆಂತರಿಕ ಸಮಿತಿಯ ರಚನೆ ಮತ್ತು ವಿಚಾರಣಾ

ದೇಶ - ವಿದೇಶ

46 ವರ್ಷಗಳ ಬಳಿಕವೂ ನ್ಯಾಯ: ವಿದ್ಯಾರ್ಥಿ ಸಂಘದ ಸಂಘರ್ಷದಲ್ಲಿ ಕೊಲೆ, ಸುಪ್ರೀಂ ಕೋರ್ಟ್‌ನಿಂದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ!

ಹೊಸದಿಲ್ಲಿ: ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯ ಲೋಕಮಾನ್ಯ ಇಂಟರ್ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯ ವಿಷಯದಲ್ಲಿ 1979ರಲ್ಲಿ ನಡೆದ ಸಂಘರ್ಷದ ಪ್ರಕರಣದಲ್ಲಿ ತಪ್ಪಿತಸ್ಥನಿಗೆ 46 ವರ್ಷ ಬಳಿಕ ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಕರ್ನಾಟಕ

ನಿರ್ಲಕ್ಷ್ಯದ ಚಾಲನೆಯಿಂದ ಸಾವು: ವಿಮೆ ಪಾವತಿಸುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್!

ನವದೆಹಲಿ : ನಿರ್ಲಕ್ಷ್ಯದ ಚಾಲನೆಯಿಂದ ಸಾವು ಸಂಭವಿಸಿದರೆ ವಿಮೆ ಪಾವತಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ 80 ಲಕ್ಷ ಪರಿಹಾರ ನೀಡುವಂತೆ ಕೋರಿ ವಿಮಾ ಕಂಪನಿಯ ವಿರುದ್ಧ ಸಲ್ಲಿಸಲಾದ

ಕರ್ನಾಟಕ

ಒಸಿ/ಸಿಸಿ ಇಲ್ಲದೆ ಹೊಸ ಕಟ್ಟಡಗಳಿಗೆ ಸಂಪರ್ಕವಿಲ್ಲ – ಸುಪ್ರೀಂ ತೀರ್ಪಿನಿಂದ ರಾಜ್ಯದಲ್ಲಿ ‘ಲಕ್ಷಾಂತರ’ ಕಟ್ಟಡಗಳಿಗೆ ಸಂಕಷ್ಟ

ಬೆಂಗಳೂರು: ವಾಸ ಯೋಗ್ಯ ಪ್ರಮಾಣಪತ್ರ ಮತ್ತು ಮುಕ್ತಾಯ ಪ್ರಮಾಣಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್‌ ಮತ್ತು ಕಂಪ್ಲೀಷನ್‌ ಸರ್ಟಿಫಿಕೇಟ್‌) ಇಲ್ಲದೆ ಯಾವುದೇ ಹೊಸ ಕಟ್ಟಡಗಳಿಗೆ ವಿದ್ಯುತ್‌, ನೀರು ಮತ್ತು ಒಳಚರಂಡಿ ಸಂಪರ್ಕ ನೀಡಬಾರದೆಂಬ ಸುಪ್ರೀಂ ಕೋರ್ಟ್‌ ತೀರ್ಪಿನಿಂದ

ದೇಶ - ವಿದೇಶ

ತನಿಖಾ ಸಂಸ್ಥೆಗಳ ಅಧಿಕಾರಕ್ಕೆ ಕಡಿವಾಣ: ಸುಪ್ರೀಂ ಕೋರ್ಟ್‌ನಿಂದ ವಕೀಲರ ಹಕ್ಕುಗಳ ರಕ್ಷಣೆ – ನೇರ ಸಮನ್ಸ್‌ಗೆ ನಿಷೇಧ!

ನವದೆಹಲಿ: ತನಿಖಾ ಸಂಸ್ಥೆಗಳು ತಮ್ಮ ಕಕ್ಷಿದಾರರನ್ನು ಒಳಗೊಂಡ ವಿಷಯಗಳ ಬಗ್ಗೆ ವಕೀಲರನ್ನು ನೇರವಾಗಿ ಕರೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ, ಅಂತಹ ಕ್ರಮಗಳು ನ್ಯಾಯದ ಆಡಳಿತಕ್ಕೆ ನೇರ ಬೆದರಿಕೆಯಾಗಿದೆ ಎಂದು ಹೇಳಿದೆ.

ಅಪರಾಧ ಕರ್ನಾಟಕ

ಹುಬ್ಬಳ್ಳಿಯಲ್ಲಿ ಬೃಹತ್ ವಂಚನೆ: ₹60 ಲಕ್ಷ ಪಡೆದು ನಕಲಿ ನೋಟು ನೀಡಿದ ಆರೋಪಿ ಬಂಧನ

ಹುಬ್ಬಳ್ಳಿ: ವಂಚಕನೋರ್ವ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ 60 ಲಕ್ಷ ರೂ. ಪಡೆದು ಕೋಟಾ ನೋಟು (Fake Note) ನೀಡಿ ವಂಚಿಸಿದ್ದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಮೈಸೂರು ಮೂಲದ ಆರೋಪಿ ಮಹಮ್ಮದ್ ಆಸೀಪ್

ದೇಶ - ವಿದೇಶ

ಆಸ್ತಿ ನೋಂದಣಿ ಮಾತ್ರ ಸಾಲದು: ಮಾಲೀಕತ್ವಕ್ಕೆ ಇತರೆ ದಾಖಲೆಗಳು ಕಡ್ಡಾಯ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಆಸ್ತಿಯ ಮೇಲೆ ಕಾನೂನುಬದ್ಧ ಹಕ್ಕು ಸಾಧಿಸಲು ಕೇವಲ ನೋಂದಣಿ (ರಿಜಿಸ್ಟ್ರೇಷನ್) ಮಾಡಿಸಿಕೊಂಡರೆ ಸಾಕಾಗದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ನೋಂದಣಿ ದಾಖಲೆಯು ಸ್ವಯಂಚಾಲಿತವಾಗಿ ಮಾಲೀಕತ್ವವನ್ನು ಖಾತರಿಪಡಿಸುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಅಪರಾಧ ದೇಶ - ವಿದೇಶ

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ವೈದ್ಯನ ಜಾಮೀನು ಅರ್ಜಿ ಸುಪ್ರೀಂನಲ್ಲಿ ತಿರಸ್ಕಾರ

ನವದೆಹಲಿ : ಮದ್ಯ ಕುಡಿದ ನಂತರ ವ್ಯಕ್ತಿ ಪ್ರಾಣಿಯಾಗುತ್ತಾನೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,ತನ್ನ ಏಳು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಹೃದ್ರೋಗ ತಜ್ಞರೊಬ್ಬರು