Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಲಂಚ ಸ್ವೀಕಾರ ಆರೋಪ: ಕರ್ನಾಟಕದ ಮೂವರು ವೈದ್ಯರು ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ

ಅಪರಾಧ ಕರ್ನಾಟಕ

ಭೀಮಾತೀರ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕ್ರೂರ ಹತ್ಯೆ – ಚಡಚಣ PSI ಪ್ರವೀಣ್ ಅಮಾನತು

ವಿಜಯಪುರ: ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆಧಾರದಲ್ಲಿ ಚಡಚಣ ಪಿಎಸ್‌ಐ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ

ಅಪರಾಧ ಕರಾವಳಿ

ದೂರುದಾರ ಮಹಿಳೆಗೆ ಅಶ್ಲೀಲ ಕರೆ: ಮೂಡುಬಿದಿರೆ ಪೊಲೀಸ್ ಸಿಬ್ಬಂದಿ ಅಮಾನತು

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆಯೊಬ್ಬರ ಪೋನ್ ನಂಬರ್ ನ್ನು ಪಡೆದು ಬಳಿಕ ಆಕೆಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ  ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಕರ್ನಾಟಕ

ಶಿಕ್ಷಕಿಗೆ ಚಪ್ಪಲಿ ಏಟು: ಹೊಡೆಸಿಕೊಂಡ ಶಿಕ್ಷಕನೂ ಅಮಾನತು

ಬಾಗಲಕೋಟೆ: ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಿ ಬಾಗಲಕೋಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ

ದೇಶ - ವಿದೇಶ

ನಿಮಗೂ ಪೇಟಿಎಂ ಯುಪಿಐ ಸ್ಥಗಿತದ ಮೆಸೇಜ್ ಬಂತ? ಏನಿದರ ನಿಜಾಂಶ?

ನೀವು ಪೇಟಿಎಂ ಯುಪಿಐ (Paytm UPI ) ಬಳಸುತ್ತಿದ್ದರೆ ಆಗಸ್ಟ್ 31 ರ ನಂತರ ಅದು ಸ್ಥಗಿತಗೊಳ್ಳುತ್ತಿದೆ ಎನ್ನುವ ಮೆಸೇಜ್​ ಬಂದಿರಬೇಕು ಅಲ್ಲವೆ? ಗೂಗಲ್​ಪ್ಲೇಸ್ಟೋರ್​ನಲ್ಲಿಯೂ ಈ ಮೆಸೇಜ್​ ನೋಡಿರಲಿಕ್ಕೆ ಸಾಕು. ಇದರಿಂದ ನೀವು ಶಾಕ್​ಗೆ

ಕರ್ನಾಟಕ

ಕರ್ತವ್ಯಕ್ಕೆ ಅಡ್ಡಿಪಡಿಸಿದ ಹೆಡ್ ಕಾನ್‌ಸ್ಟೆಬಲ್ ಅಮಾನತು: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ಯತ್ನದ ಆರೋಪ

ಬೆಂಗಳೂರು : ತನ್ನ ಸಂಬಂಧಿ ನಡೆಸುತ್ತಿದ್ದ ಮಾಂಸದ ಹೋಟೆಲ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿ ಪುಂಡಾಟಿಕೆ ನಡೆಸಿದ ಆರೋಪದ ಮೇರೆಗೆ ಹೆಡ್ ಕಾನ್‌ಸ್ಟೇಬಲ್‌ವೊಬ್ಬರ ತಲೆದಂಡವಾಗಿದೆ. ಚಾಮರಾಜಪೇಟೆ ಪೊಲೀಸ್

kerala

ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಶಾಸಕ ರಾಹುಲ್ ಮಮ್‌ತಥಿಲ್ ಅಮಾನತು

ತಿರುವನಂತಪುರ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ತಥಿಲ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಪಕ್ಷದಿಂದ ಅಮಾನತು ಮಾಡಿದೆ. ರಾಹುಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ

ಅಪರಾಧ ದೇಶ - ವಿದೇಶ

ಛತರಪುರದಲ್ಲಿ ವೈದ್ಯರ ಹಲ್ಲೆ ಆರೋಪ: ಸೇವೆಯಿಂದ ವಜಾ, ಅಮಾನತು

ಛತರಪುರ: ಮಧ್ಯಪ್ರದೇಶದ ಛತರಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ 70 ವರ್ಷದ ವ್ಯಕ್ತಿಯನ್ನು ಇಬ್ಬರು ಎಳೆದುಕೊಂಡು ಹೋಗುತ್ತಿದ್ದ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದಿದೆ. ಇದರ ಬೆನ್ನಲ್ಲೇ, ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ.ರಾಜೇಶ್ ಮಿಶ್ರಾ ಅವರನ್ನು