Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದರ್ ಗೇಸ್ಟ್ ಹೌಸ್ ದುರಂತ: ಯುವಕನ ಸಾವು ಕೊಲೆ ಶಂಕೆಗೆ ತಿರುವು

ಬೀದರ್: ಬೀದರ್ ನಗರದ ಹಬ್ಸಿಕೋಟ್ ಗೆಸ್ಟ್ ಹೌಸ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಯುವಕ ಪರಮೇಶ್ವರ (30) ಮೃತಪಟ್ಟಿದ್ದಾನೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ತೋಡಿಯಲ್ಲಿ ಮಹಿಳೆ ಶವ ಪತ್ತೆ: ಪತಿಯ ಸಹೋದರ ನಾಪತ್ತೆ ಹಿನ್ನೆಲೆ ಶಂಕೆಗೆ ದಾರಿ

ಪುತ್ತೂರು : ಮಹಿಳೆಯೊಬ್ಬರ ಶವ ತೋಡಿನಲ್ಲಿ ಪತ್ತೆಯಾದ ಘಟನೆ ಕೆದಿಲ ಕಾಂತಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಂತಕೋಡಿಯ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬಟ್ಟೆ

ಕರ್ನಾಟಕ

ನೆಲಮಂಗಲದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ‘ಇದು ಆತ್ಮಹತ್ಯೆಯಲ್ಲ’ ಎಂದು ಕುಟುಂಬಸ್ಥರ ಆರೋಪ

ನೆಲಮಂಗಲ : ಜಿಮ್ ವೊಂದರಲ್ಲಿ (GYM) ರಿಸೆಪ್ಷನಿಸ್ಟ್ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬಳು ಮೂರಂತಸ್ತಿನ ಕಟ್ಟಡದಿಂದ ಬಿದ್ದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ. ಮೃತ ಯುವತಿಯನ್ನು

ಕರ್ನಾಟಕ

ನಟ ಚಂದ್ರಶೇಖರ್ ಸಿದ್ಧಿ ಸಾವಿನಲ್ಲಿ ಅನುಮಾನ: ಪತ್ನಿ ವಿರುದ್ಧವೇ ದೂರು ನೀಡಿದ ತಾಯಿ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ ಪ್ರಕರಣದಲ್ಲಿ ರೋಚಕ ತಿರುವು ಸಿಕ್ಕಿದೆ. ಇದೀಗ ಚಂದ್ರಶೇಖರ್ ಸಿದ್ಧಿ ಸಾವಿನ ಬಗ್ಗೆ ಮಾತನ ಆಡಿದ ಅವರ ತಾಯಿ ಪುತ್ರನ ಸಾವಿನಲ್ಲಿ ನನಗೆ ಸಂಶಯವಿದೆ ಎಂದು

ಕರ್ನಾಟಕ

ಮದುವೆಯಾದ ಒಂದೇ ವಾರದಲ್ಲಿ ತಾಯಿ-ಶಿಶು ಸಾವು; ಅಬಾರ್ಷನ್ ಮಾತ್ರೆ ಆರೋಪ!

ಹುಬ್ಬಳ್ಳಿ: ಮದುವೆಯಾದ ಒಂದೇ ವಾರದಲ್ಲಿ ಹೆರಿಗೆಯಾಗಿದ್ದ ಯುವತಿ ಹಾಗೂ ನವಜಾತ ಶಿಶು ಇಬ್ಬರೂ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಇಲ್ಲಿನ ಮಂಟೂರು ರಸ್ತೆಯ ಶೀಲಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದಿವ್ಯಾ ಮೃತ ಬಾಣಂತಿ.

ಅಪರಾಧ ಕರ್ನಾಟಕ

ಗರ್ಭಿಣಿಯ ಅನುಮಾನಾಸ್ಪದ ಸಾವು-2 ದಿನ ಶವದ ಪಕ್ಕದಲ್ಲೇ ಮದ್ಯಪಾನ ಮಾಡಿದ ಪತಿ

ಬೆಂಗಳೂರು: ನಗರದಲ್ಲಿ ಗರ್ಭಿಣಿ ಮಹಿಳೆಯೊಬ್ಬರು (Pregnant Women) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ (Hennur Police Station) ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಸುಮನಾ (22) ಸಾವನ್ನಪ್ಪಿದ ಮಹಿಳೆ.

ದಕ್ಷಿಣ ಕನ್ನಡ

ಬೆಳ್ತಂಗಡಿ: ಮನೆಯ ಕೆರೆಯಲ್ಲಿ ಯುವತಿಯ ಶವ ಪತ್ತೆ – ಸಾವಿನ ಸುತ್ತ ಹಲವು ಅನುಮಾನಗಳು!

ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಮೃತದೇಹ ಮನೆಯ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ ಶುಕ್ರವಾರ ನಡೆದಿದೆ. ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ(19) ಎಂಬಾಕೆಯ ಶವ

ಕರ್ನಾಟಕ

ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಶವವಾಗಿ ಪತ್ತೆ, ಅನುಮಾನಾಸ್ಪದ ಸಾವು!

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಅವರು ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್

ಅಪರಾಧ ಕರ್ನಾಟಕ

ಕೆಳಲಹಳ್ಳಿ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಟ್ವಿಸ್ಟ್: ಹ*ತ್ಯೆಯೇ? ಹೃದಯಾಘಾತವೇ?

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೆಳಲಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ಪತ್ನಿಯ ಅನುಮಾನಾಸ್ಪದ ಸಾವಿನ ಕುರಿತು ಈಗ ಚರ್ಚೆ ನಡೆಯುತ್ತಿದೆ. ಇದೊಂದು ಸಹಜ ಹೃದಯಾಘಾತವೇ ಅಥವಾ ಗಂಡನಿಂದ ಪತ್ನಿ ಮೇಲಾದ ಕ್ರೂರ ಕೃತ್ಯವೋ ಎಂಬುದರ

ಕರ್ನಾಟಕ

ನವವಿವಾಹಿತೆ ಶವ ರೈಲ್ವೆ ಹಳಿ ಮೇಲೆ ಪತ್ತೆ; ಪೋಷಕರಿಂದ ಗಂಭೀರ ಆರೋಪ!

ಹಾಸನ: ನವವಿವಾಹಿತೆಯೊಬ್ಬರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ವಿದ್ಯಾ ಮೃತ ಮಹಿಳೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದ ವಿದ್ಯಾ 6 ತಿಂಗಳ ಹಿಂದಷ್ಟೇ ಸೋಮಲಾಪುರ